Kadalo Kadalo Kann Kadalo Lyrics

ಕಡಲೋ ಕಡಲೋ ಕಣ್ ಕಡಲೋ Lyrics

in AK 47

in ಎ.ಕೆ.೪೭

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು 
ನುಡಿಮುತ್ತುದುರಿಸಬೇಡ 
ಪ್ರೇಮಪತ್ರ ರವಾನಿಸಬೇಡ
ನಿನ್ನ ಮುತ್ತಿನ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು
 
|| ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು 
ನುಡಿಮುತ್ತುದುರಿಸಬೇಡ 
ಪ್ರೇಮಪತ್ರ ರವಾನಿಸಬೇಡ
ನಿನ್ನ ಮುತ್ತಿನ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು||
 
ಮನದ ಬನದ ಒಂಟಿ ಮರದ ಆಸೆ ರೆಂಬೆಗೆ
ಬಿಗಿದೆ ನೀನು ಸ್ನೇಹದ ಸರಪಳಿ ತೂಗುಯ್ಯಾಲೆಗೆ
ಒಳಗೆ ಚಿಗುರು ಹೊರಗೆ ಸಿಬಿರು ನನ್ನ ಆಸೆಗೆ  
ಆತುರ ಕಾಣೆ ಅವಸರ ಕಾಣೆ ಯಾಕೀ ಪ್ರೀತಿಗೆ  
ನಾನು ಹೆಣ್ಣೇ. . . .. ಕಾಣದೇ .......
ನನಗೂ ಒಂದು ಮನಸ್ಸಿದೆ
ತುಟಿಗಳು ಎರಡು ಭಯದಲಿ ನಿಂತು ಬಿಗಿಯಿತು ಬೀಗಗಳ
ನುಡಿಮುತ್ತುದುರಿಸಬೇಡ  
ಪ್ರೇಮಪತ್ರ ರವಾನಿಸಬೇಡ
ನಿನ್ನ ಮುತ್ತಿನ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು
 
|| ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು ||
 
ಇಂದೊ ನಾಳೆ ನಗುವೆ ನೀನು ಅಂತ ಗೊತ್ತಿದೆ
ನಗದೆ ಇದ್ದರೆ ನನ್ನೀ ಪ್ರಾಣ ಕೊಡಲೂ ಗೊತ್ತಿದೆ
ನಕ್ಕರೆ ಲೋಕ ನಗುವುದು ಎಂಬ ಚಿಂತೆ ನಿನ್ನದು
ಎಷ್ಟೇ ಜನುಮ ಆದರು ಪಡೆಯೊ ಶಪಥ ನನ್ನದು
ಕಡಲಿಗೆ ಎರಡೂ. . .ತೀರವಿದೆ  
ಮುಗಿಲಿಗೆ ಕೊನೆಯೇ. .ಕಾಣದಿದೆ
ಮನಸ್ಸಿನ ಮುಗಿಲ ಬೆಳಗಿಸು ಒಮ್ಮೆ ನನ್ನೀ ಹಂಬಲಕೆ
ಗೆಳತಿಯರನು ಕೇಳಬೇಡ  
ಮೇಘದೂತರ ಕಳಿಸಲುಬೇಡ
ನಿನ್ನ ಸಣ್ಣನೆ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು
 
||ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು||

ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು 
ನುಡಿಮುತ್ತುದುರಿಸಬೇಡ 
ಪ್ರೇಮಪತ್ರ ರವಾನಿಸಬೇಡ
ನಿನ್ನ ಮುತ್ತಿನ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು
 
|| ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು 
ನುಡಿಮುತ್ತುದುರಿಸಬೇಡ 
ಪ್ರೇಮಪತ್ರ ರವಾನಿಸಬೇಡ
ನಿನ್ನ ಮುತ್ತಿನ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು||
 
ಮನದ ಬನದ ಒಂಟಿ ಮರದ ಆಸೆ ರೆಂಬೆಗೆ
ಬಿಗಿದೆ ನೀನು ಸ್ನೇಹದ ಸರಪಳಿ ತೂಗುಯ್ಯಾಲೆಗೆ
ಒಳಗೆ ಚಿಗುರು ಹೊರಗೆ ಸಿಬಿರು ನನ್ನ ಆಸೆಗೆ  
ಆತುರ ಕಾಣೆ ಅವಸರ ಕಾಣೆ ಯಾಕೀ ಪ್ರೀತಿಗೆ  
ನಾನು ಹೆಣ್ಣೇ. . . .. ಕಾಣದೇ .......
ನನಗೂ ಒಂದು ಮನಸ್ಸಿದೆ
ತುಟಿಗಳು ಎರಡು ಭಯದಲಿ ನಿಂತು ಬಿಗಿಯಿತು ಬೀಗಗಳ
ನುಡಿಮುತ್ತುದುರಿಸಬೇಡ  
ಪ್ರೇಮಪತ್ರ ರವಾನಿಸಬೇಡ
ನಿನ್ನ ಮುತ್ತಿನ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು
 
|| ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು ||
 
ಇಂದೊ ನಾಳೆ ನಗುವೆ ನೀನು ಅಂತ ಗೊತ್ತಿದೆ
ನಗದೆ ಇದ್ದರೆ ನನ್ನೀ ಪ್ರಾಣ ಕೊಡಲೂ ಗೊತ್ತಿದೆ
ನಕ್ಕರೆ ಲೋಕ ನಗುವುದು ಎಂಬ ಚಿಂತೆ ನಿನ್ನದು
ಎಷ್ಟೇ ಜನುಮ ಆದರು ಪಡೆಯೊ ಶಪಥ ನನ್ನದು
ಕಡಲಿಗೆ ಎರಡೂ. . .ತೀರವಿದೆ  
ಮುಗಿಲಿಗೆ ಕೊನೆಯೇ. .ಕಾಣದಿದೆ
ಮನಸ್ಸಿನ ಮುಗಿಲ ಬೆಳಗಿಸು ಒಮ್ಮೆ ನನ್ನೀ ಹಂಬಲಕೆ
ಗೆಳತಿಯರನು ಕೇಳಬೇಡ  
ಮೇಘದೂತರ ಕಳಿಸಲುಬೇಡ
ನಿನ್ನ ಸಣ್ಣನೆ ನಗುವೇ ಸಾಕು  
ಆ ನಗುವಲಿ ಒಪ್ಪಿಗೆ ಹಾಕು
ಅರೆ ಸಾಕು ಅರೆ ಸಾಕು ಆ ನಗುವ ಬಿಸಾಕು
 
||ಕಡಲೋ ಕಡಲೋ ಕಣ್ ಕಡಲೋ
ಮುಗಿಲೋ ಮುಗಿಲೋ ಮನ ಮುಗಿಲೋ
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ತೇಲಿಸು
ಕಡಲಲ್ಲೋ ಮುಗಿಲಲ್ಲೋ ನೀ ನನ್ನ ಬದುಕಿಸು||

Kadalo Kadalo Kann Kadalo song lyrics from Kannada Movie AK 47 starring Shivarajkumar, Chandini, Ompuri, Lyrics penned by Hamsalekha Sung by Hariharan, Chithra, Music Composed by Hamsalekha, film is Directed by N Omprakash Rao and film is released on 1999
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ