Baanu Kempadanthe Lyrics

ಬಾನು ಕೆಂಪಾದಂತೆ Lyrics

in Abhay

in ಅಭಯ್

Video:
ಸಂಗೀತ ವೀಡಿಯೊ:

LYRIC

Song Details Page after Lyrice

ತಾರಿ…ತಾರಿ….ಕತ್ತ……
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ತಾರಿ…ತಾರಿ…. ಕತ್ತ ……

ನೀನು ನೆನಪಾದಂತೆ ಜೀವ ನವಿರಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ
ತಾರಿ…ತಾರಿ…. ಕತ್ತ …
 
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
 
ಕಳೆದು ಹೋದೆ ನೋಡು ಹೀಗೆ
ನಿನ್ನ ಧ್ಯಾನದಲ್ಲಿ ನಾನು
ಕನಸಿನಲ್ಲಿ ನನ್ನ ಹೀಗೆ
ಎಳೆದುಕೊಂಡು ಹೋಗು ನೀನು
ಇನ್ನು ಚೂರೆ ಕಾಯಿಸು,
ಬಂದು ಚೆಂದಗಾಣಿಸು
ಮಿತಿಮೀರಿ ಹಚ್ಚಿಕೊಂಡು
ಬಲವಾಗಿ ಮೆಚ್ಚಿಕೊಂಡು
ಮನಸೊಂದೆ ಆದಮೇಲೆ
ಮರೆಯಾಗಿ ದೂರ....ಇರಲಾರೆ ಇರಲಾರೆ

ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
 
ತಾರಿ…ತಾರಿ…. ಕತ್ತ ……
ತಾರಿ…ತಾರಿ….ಕತತ್ತೆ……

ಒಂದೆ ಮಾತು ನೂರು ಬಾರಿ
ಹೇಳಬೇಕು ಎಂಬ ಆಸೆ
ಆದರು ಸಾಲದಾಗಿ
ಹೋಯಿತೀಗ ನನ್ನ ಭಾಷೆ
ಮೌನ ಕೂಡ ಮಲ್ಲಿಗೆ
ಸೋಕಿದಾಗ ಮೆಲ್ಲಗೆ
ಹೊಸ ರೆಕ್ಕೆ ಮೂಡಿ ಬಂತು
ಹೃದಯಕ್ಕೆ ಈಗ ತಾನೇ
ಜೊತೆಯಲ್ಲೇ ಇಂದು
ನಿನ್ನ ಖುಷಿಯಾಗಿ ಹಾರಿ.....
ಬರಲೇನು ಬರಲೇನು

ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗಿದೆ ಈ ಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ....
ತಾರಿ…ತಾರಿ…. ಕತ್ತ ……

ತಾರಿ…ತಾರಿ….ಕತ್ತ……
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ತಾರಿ…ತಾರಿ…. ಕತ್ತ ……

ನೀನು ನೆನಪಾದಂತೆ ಜೀವ ನವಿರಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ
ತಾರಿ…ತಾರಿ…. ಕತ್ತ …
 
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
 
ಕಳೆದು ಹೋದೆ ನೋಡು ಹೀಗೆ
ನಿನ್ನ ಧ್ಯಾನದಲ್ಲಿ ನಾನು
ಕನಸಿನಲ್ಲಿ ನನ್ನ ಹೀಗೆ
ಎಳೆದುಕೊಂಡು ಹೋಗು ನೀನು
ಇನ್ನು ಚೂರೆ ಕಾಯಿಸು,
ಬಂದು ಚೆಂದಗಾಣಿಸು
ಮಿತಿಮೀರಿ ಹಚ್ಚಿಕೊಂಡು
ಬಲವಾಗಿ ಮೆಚ್ಚಿಕೊಂಡು
ಮನಸೊಂದೆ ಆದಮೇಲೆ
ಮರೆಯಾಗಿ ದೂರ....ಇರಲಾರೆ ಇರಲಾರೆ

ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
 
ತಾರಿ…ತಾರಿ…. ಕತ್ತ ……
ತಾರಿ…ತಾರಿ….ಕತತ್ತೆ……

ಒಂದೆ ಮಾತು ನೂರು ಬಾರಿ
ಹೇಳಬೇಕು ಎಂಬ ಆಸೆ
ಆದರು ಸಾಲದಾಗಿ
ಹೋಯಿತೀಗ ನನ್ನ ಭಾಷೆ
ಮೌನ ಕೂಡ ಮಲ್ಲಿಗೆ
ಸೋಕಿದಾಗ ಮೆಲ್ಲಗೆ
ಹೊಸ ರೆಕ್ಕೆ ಮೂಡಿ ಬಂತು
ಹೃದಯಕ್ಕೆ ಈಗ ತಾನೇ
ಜೊತೆಯಲ್ಲೇ ಇಂದು
ನಿನ್ನ ಖುಷಿಯಾಗಿ ಹಾರಿ.....
ಬರಲೇನು ಬರಲೇನು

ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗಿದೆ ಈ ಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ....
ತಾರಿ…ತಾರಿ…. ಕತ್ತ ……

Baanu Kempadanthe song lyrics from Kannada Movie Abhay starring Darshan, Aarthi Thakur, Pradeep Rawath, Lyrics penned by Jayanth Kaikini Sung by Sunitha Goparaju, Music Composed by V Harikrishna, film is Directed by Mahesh Babu and film is released on 2009
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ