Bayalu Bayalane Bitthi Lyrics

ಬಯಲು ಬಯಲನೆ ಬಿತ್ತಿ Lyrics

in Allama

in ಅಲ್ಲಮ

Video:
ಸಂಗೀತ ವೀಡಿಯೊ:

LYRIC

-
ಬಯಲು ಬಯಲನೆ ಬಿತ್ತಿ
ಬಯಲು ಬಯಲನೆ ಬೆಳೆದು
ಬಯಲು ಬಯಲಾಗಿ ಬಯಲಾಯಿತ್ತಯ್ಯ
ಬಯಲ ಜೀವನ ಬಯಲ ಭಾವನ
ಬಯಲು ಬಯಲಾಗಿ ಬಯಲಾಯಿತ್ತಯ್ಯ
 
||ಬಯಲು ಬಯಲನೆ ಬಿತ್ತಿ
ಬಯಲು ಬಯಲನೆ ಬೆಳೆದು
ಬಯಲು ಬಯಲಾಗಿ ಬಯಲಾಯಿತ್ತಯ್ಯ
ಬಯಲ ಜೀವನ ಬಯಲ ಭಾವನ
ಬಯಲು ಬಯಲಾಗಿ ಬಯಲಾಯಿತ್ತಯ್ಯ||
 
ನಿಮ್ಮ ಪೂಜಿಸಿದವರು ಮುನ್ನವೆ ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರ
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರ
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರ
ಗುಹೇಶ್ವರ  ಗುಹೇಶ್ವರ  ಗುಹೇಶ್ವರ
 

-
ಬಯಲು ಬಯಲನೆ ಬಿತ್ತಿ
ಬಯಲು ಬಯಲನೆ ಬೆಳೆದು
ಬಯಲು ಬಯಲಾಗಿ ಬಯಲಾಯಿತ್ತಯ್ಯ
ಬಯಲ ಜೀವನ ಬಯಲ ಭಾವನ
ಬಯಲು ಬಯಲಾಗಿ ಬಯಲಾಯಿತ್ತಯ್ಯ
 
||ಬಯಲು ಬಯಲನೆ ಬಿತ್ತಿ
ಬಯಲು ಬಯಲನೆ ಬೆಳೆದು
ಬಯಲು ಬಯಲಾಗಿ ಬಯಲಾಯಿತ್ತಯ್ಯ
ಬಯಲ ಜೀವನ ಬಯಲ ಭಾವನ
ಬಯಲು ಬಯಲಾಗಿ ಬಯಲಾಯಿತ್ತಯ್ಯ||
 
ನಿಮ್ಮ ಪೂಜಿಸಿದವರು ಮುನ್ನವೆ ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರ
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರ
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರ
ಗುಹೇಶ್ವರ  ಗುಹೇಶ್ವರ  ಗುಹೇಶ್ವರ
 

Bayalu Bayalane Bitthi song lyrics from Kannada Movie Allama starring Dhananjay, Meghana Raj, Thaushir, Lyrics penned by Allama Prabhu Sung by Rajesh Krishnan, Music Composed by Bapu Padmanabh, film is Directed by T S Nagabharana and film is released on 2017
Video:
ಸಂಗೀತ ವೀಡಿಯೊ:
Lyricist:

Allama Prabhu

ಗೀತರಚನೆಕಾರ:

ಅಲ್ಲಮ ಪ್ರಭು

Singers:

Rajesh Krishnan

Director:

T S Nagabharana

ನಿರ್ದೇಶಕ:

ಟಿ.ಎಸ್.ನಾಗಭರಣ

Music Director:

Bapu Padmanabh

ಸಂಗೀತ ನಿರ್ದೇಶಕ:

ಬಾಪು ಪದ್ಮನಾಭ

Song List:
ಹಾಡು ಪಟ್ಟಿ:
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ