-
ಸಂಗನ ಬಸವಣ್ಣನ ಪಾದವ ಕಂಡೆನಾಗಿ
ಸಂಗನ ಬಸವಣ್ಣನ ಪಾದವ ಕಂಡೆನಾಗಿ
ಎನ್ನ ಅಂಗ ನಾಸ್ತಿಯಾಯಿತ್ತು
ಎನ್ನ ಅಂಗ ನಾಸ್ತಿಯಾಯಿತ್ತು
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣ ನಾಸ್ತಿಯಾಯಿತ್ತು
ಎನ್ನ ಪ್ರಾಣ ನಾಸ್ತಿಯಾಯಿತ್ತು
ಪ್ರಭುವೆ ನಿಮ್ಮ ಶ್ರೀ ಚರಣಕ್ಕೆ ಶರಣೆಂದನಾಗಿ
ಎನಗೆ ಅರಿವು ಸ್ವಯವಾಯಿತ್ತು
ಎನಗೆ ಅರಿವು ಸ್ವಯವಾಯಿತ್ತು
ಚೆನ್ನಮಲ್ಲಿಕಾರ್ಜುನಯ್ಯ ಆ…….
ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಶರಣರ ಕರುಣವ ಪಡೆದೆನಾಗಿ
ನಿಮ್ಮ ಶರಣರ ಕರುಣವ ಪಡೆದೆನಾಗಿ
ಎನಗಾವ ಜಂಜಡವಿಲ್ಲಯ್ಯ
ಎನಗಾವ ಜಂಜಡವಿಲ್ಲಯ್ಯ
ಎನಗಾವ ಜಂಜಡವಿಲ್ಲಯ್ಯ
ಪ್ರಭುವೆ ಪ್ರಭುವೆ ಪ್ರಭುವೆ
ಪ್ರಭುವೆ ಪ್ರಭುವೆ ಪ್ರಭುವೆ
-
ಸಂಗನ ಬಸವಣ್ಣನ ಪಾದವ ಕಂಡೆನಾಗಿ
ಸಂಗನ ಬಸವಣ್ಣನ ಪಾದವ ಕಂಡೆನಾಗಿ
ಎನ್ನ ಅಂಗ ನಾಸ್ತಿಯಾಯಿತ್ತು
ಎನ್ನ ಅಂಗ ನಾಸ್ತಿಯಾಯಿತ್ತು
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣ ನಾಸ್ತಿಯಾಯಿತ್ತು
ಎನ್ನ ಪ್ರಾಣ ನಾಸ್ತಿಯಾಯಿತ್ತು
ಪ್ರಭುವೆ ನಿಮ್ಮ ಶ್ರೀ ಚರಣಕ್ಕೆ ಶರಣೆಂದನಾಗಿ
ಎನಗೆ ಅರಿವು ಸ್ವಯವಾಯಿತ್ತು
ಎನಗೆ ಅರಿವು ಸ್ವಯವಾಯಿತ್ತು
ಚೆನ್ನಮಲ್ಲಿಕಾರ್ಜುನಯ್ಯ ಆ…….
ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಶರಣರ ಕರುಣವ ಪಡೆದೆನಾಗಿ
ನಿಮ್ಮ ಶರಣರ ಕರುಣವ ಪಡೆದೆನಾಗಿ
ಎನಗಾವ ಜಂಜಡವಿಲ್ಲಯ್ಯ
ಎನಗಾವ ಜಂಜಡವಿಲ್ಲಯ್ಯ
ಎನಗಾವ ಜಂಜಡವಿಲ್ಲಯ್ಯ
ಪ್ರಭುವೆ ಪ್ರಭುವೆ ಪ್ರಭುವೆ
ಪ್ರಭುವೆ ಪ್ರಭುವೆ ಪ್ರಭುವೆ
Sangana Basavannana song lyrics from Kannada Movie Allama starring Dhananjay, Meghana Raj, Thaushir, Lyrics penned by Akkamahadevi Sung by Sangeetha Katti, Music Composed by Bapu Padmanabh, film is Directed by T S Nagabharana and film is released on 2017