Nooru Janmaku Nooraru Janmaku Lyrics

ನೂರೂ ಜನ್ಮಕೂ ನೂರಾರೂ ಜನ್ಮಕೂ Lyrics

in America America

in ಅಮೇರಿಕಾ ಅಮೇರಿಕಾ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ನೂರೂ ಜನ್ಮಕೂ...
ನೂರೂ ಜನ್ಮಕೂ ನೂರಾರೂ ಜನ್ಮಕೂ   
ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ  
 
||ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ||
ನೂರೂ ಜನ್ಮಕೂ. . .

ಬಾಳೆಂದರೆ ಪ್ರಣಯಾನುಭಾವ ಕವಿತೆ   
ಆತ್ಮಾನುಸಂಧಾನ………
ನೆನಪೆಂದರೆ ಮಳೆಬಿಲ್ಲ ಛಾಯೆ...
ನನ್ನೆದೆಯ ಬಾಂದಳದಿ ಓ ಓ ಓ ಓ. .
ನನ್ನೆದೆಯ ಬಾಂದಳದಿ ಚಿತ್ತಾರ ಬರೆದವಳೇ
ಸುತ್ತೇಳು ಲೋಕದಲಿ ಮತ್ತೆಲ್ಲು ಸಿಗದವಳೆ
ನನ್ನೊಳಗೆ ಹಾಡಾಗಿ ಹರಿದವಳೇ  
 
 || ನೂರೂ ಜನ್ಮಕೂ ನೂರಾರೂ ಜನ್ಮಕೂ   
ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ  
ನೂರೂ ಜನ್ಮಕೂ. . . ||

ಬಾ ಸಂಪಿಗೆ ಸವಿಭಾವ ಲಹರೀ ಹರಿಯೇ   
ಪನ್ನೀರ ಜೀವನದೀ…….
ಬಾ ಮಲ್ಲಿಗೆ ಮಮಕಾರ ಮಾಯೇ  
ಲೋಕದ ಸುಖವೆಲ್ಲ ಓ ಓ ಓ ಓ. . .
ಲೋಕದ ಸುಖವೆಲ್ಲ ನಿನಗಾಗಿ ಮುಡಿಪಿರಲಿ  
ಇರುವಂಥ ನೂರು ಕಹಿ ಇರಲಿರಲಿ ನನಗಾಗಿ  
ಕಾಯುವೆನು ಕೊನೆವರೆಗೂ ಕಣ್ಣಾಗಿ 
 
|| ನೂರೂ ಜನ್ಮಕೂ ನೂರಾರೂ ಜನ್ಮಕೂ   
ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ  
ಹ್ಮ್‌ ಹ್ಮ್‌ ಹ್ಮ್‌ ಹ್ಮ್||

ನೂರೂ ಜನ್ಮಕೂ...
ನೂರೂ ಜನ್ಮಕೂ ನೂರಾರೂ ಜನ್ಮಕೂ   
ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ  
 
||ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ||
ನೂರೂ ಜನ್ಮಕೂ. . .

ಬಾಳೆಂದರೆ ಪ್ರಣಯಾನುಭಾವ ಕವಿತೆ   
ಆತ್ಮಾನುಸಂಧಾನ………
ನೆನಪೆಂದರೆ ಮಳೆಬಿಲ್ಲ ಛಾಯೆ...
ನನ್ನೆದೆಯ ಬಾಂದಳದಿ ಓ ಓ ಓ ಓ. .
ನನ್ನೆದೆಯ ಬಾಂದಳದಿ ಚಿತ್ತಾರ ಬರೆದವಳೇ
ಸುತ್ತೇಳು ಲೋಕದಲಿ ಮತ್ತೆಲ್ಲು ಸಿಗದವಳೆ
ನನ್ನೊಳಗೆ ಹಾಡಾಗಿ ಹರಿದವಳೇ  
 
 || ನೂರೂ ಜನ್ಮಕೂ ನೂರಾರೂ ಜನ್ಮಕೂ   
ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ  
ನೂರೂ ಜನ್ಮಕೂ. . . ||

ಬಾ ಸಂಪಿಗೆ ಸವಿಭಾವ ಲಹರೀ ಹರಿಯೇ   
ಪನ್ನೀರ ಜೀವನದೀ…….
ಬಾ ಮಲ್ಲಿಗೆ ಮಮಕಾರ ಮಾಯೇ  
ಲೋಕದ ಸುಖವೆಲ್ಲ ಓ ಓ ಓ ಓ. . .
ಲೋಕದ ಸುಖವೆಲ್ಲ ನಿನಗಾಗಿ ಮುಡಿಪಿರಲಿ  
ಇರುವಂಥ ನೂರು ಕಹಿ ಇರಲಿರಲಿ ನನಗಾಗಿ  
ಕಾಯುವೆನು ಕೊನೆವರೆಗೂ ಕಣ್ಣಾಗಿ 
 
|| ನೂರೂ ಜನ್ಮಕೂ ನೂರಾರೂ ಜನ್ಮಕೂ   
ನೂರೂ ಜನ್ಮಕೂ ನೂರಾರೂ ಜನ್ಮಕೂ
ಒಲವಾ ಧಾರೆಯೇ ಒಲಿದೊಲಿದೂ ಬಾರೆಲೇ
ನನ್ನ ಆತ್ಮ ನನ್ನ ಪ್ರಾಣ ನೀನೆಂದೂ  
ಹ್ಮ್‌ ಹ್ಮ್‌ ಹ್ಮ್‌ ಹ್ಮ್||

Nooru Janmaku Nooraru Janmaku song lyrics from Kannada Movie America America starring Ramesh Aravind, Akshay Anand, Hema Panchamukhi, Lyrics penned by Nagathihalli Chandrashekhar Sung by Rajesh, Sangeetha Katti, Music Composed by Mano Murthy, film is Directed by Nagathihalli Chandrashekhar and film is released on 1997
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ