ಎಲ್ಲಾ ಶಿಲ್ಪಗಳಿಗು
ಒಂದೊಂದು ಹಿಂದಿನ ಕಥೆಯಿದೆ
ನನ್ನ ಶಿಲ್ಪ ಚೆಲುವೆ ಇವಳ ಮುಂದೆನ್ನ ಬದುಕಿದೆ
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ನಿನ್ನ ಚೆಂದ ಹೊಗಳಲು ಪದ ಪುಂಜ ಸಾಲದು
ನಿನ್ನ ಕಂಗಳ ಕಾಂತಿಗಳಿಂದಾನೆ
ತಾನೆನೆ ಊರೆಲ್ಲ ಹೊಂಬೆಳಕು
ನೀನು ಹೆಜ್ಜೆಯ ಇಟ್ಟಲ್ಲಲ್ಲೆಲ್ಲಾನು
ಕಾಲಡಿ ಹೂವಾಗಿ ಬರಬೇಕು
|| ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು ||
ತಂಪು ತಂಗಾಳಿಯು ತಂದಾನ ಹಾಡಿತ್ತು
ಕೇಳೋಕೆ ನಾ ಹೋದರೆ ……
ನಿನ್ನ ಈ ಸರಿಗಮ ಕೇಳಿತು ಸಮ ಸಮ ಹಂಚಿತು
ಝುಳು ಝುಳು ನೀರಿಲ್ಲಿ ತಿಲ್ಲಾನ ಹಾಡಿತ್ತು
ನೋಡೋಕೆ ನಾ ಬಂದರೆ
ನಿನ್ನದೇ ತಕಥೈ ಕಂಡಿತು ತಕಧಿಮಿ ಹೆಚ್ಚಿತು
ಅಲ್ಲೊಂದು ಸುಂದರ ತೋಟವಿದೆ
ಅಲ್ಲಿ ನೂರಾರು ಹೂಗಳ ರಾಶಿಯಿದೆ
ಇಲ್ಲೊಂದು ಪ್ರೀತಿಯ ಹಾಡು ಇದೆ
ಇಲ್ಲಿ ಹತ್ತಾರು ಮೆಚ್ಚಿನ ಸಾಲು ಇದೆ
ಎಲ್ಲ ಸಾಲಲ್ಲು ಇಣುಕೊ ಅಕ್ಷರ ನಿಂದೇನ
ಉತ್ತರ ಇಲ್ಲದ ಸಿಹಿ ಒಗಟು
ನಿನ್ನಂದ ನಿನ್ನಂದ ನಿನ್ನಂದವೇ
|| ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು ||
ಅತ್ತ ಕಾಳಿದಾಸ ಇತ್ತ ರವಿವರ್ಮ
ನಿನ್ನ ಹಿಂದೆ ಬಂದರೂ
ಅಂದವ ಹೊಗಳಲು ಸಾಧ್ಯವೆ
ನಿನ್ನ ಮುಂದೆ ಮೌನವೆ
ಅತ್ತ ಊರ್ವಶಿಯು ಇತ್ತ ಮೇನಕೆಯು
ನಿನ್ನ ನಡೆ ಕಂಡರೆ
ನಡುವೆ ಉಳುಕುತ್ತೆ ಅಲ್ಲವೇ ನಿನ್ನ ಬಿಟ್ಟರಿಲ್ಲವೆ
ಅಲ್ಲೊಂದು ರಾಜರ ಬೀದಿಯಿದೆ
ನೀನು ಅಲ್ಲಿಂದ ತೇರಲ್ಲಿ ಏರಿ ಬಂದೆ
ಇಲ್ಲೊಂದು ಹೃದಯ ಕೋಟೆ ಯಿದೆ
ಇಲ್ಲಿ ಎಂತೆಂಥ ಕನಸೊ ಕಾವಲಿದೆ
ಎಲ್ಲ ಕಾವಲು ದಾಟಿದ ಚೋರಿಯು ನೀನೇನ
ಹತ್ತಿರ ಇದ್ದರು ಬಲು ಎತ್ತರ
ಎತ್ತರ ನಿನ್ನಂದ ನಿನ್ನಂದವೆ
|| ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ನಿನ್ನ ಚೆಂದ ಹೊಗಳಲು ಪದ ಪುಂಜ ಸಾಲದು
ನಿನ್ನ ಕಂಗಳ ಕಾಂತಿಗಳಿಂದಾನೆ
ತಾನೆನೆ ಊರೆಲ್ಲ ಹೊಂಬೆಳಕು
ನೀನು ಹೆಜ್ಜೆಯ ಇಟ್ಟಲ್ಲಲ್ಲೆಲ್ಲಾನು
ಕಾಲಡಿ ಹೂವಾಗಿ ಬರಬೇಕು||
||ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು ||
ಎಲ್ಲಾ ಶಿಲ್ಪಗಳಿಗು
ಒಂದೊಂದು ಹಿಂದಿನ ಕಥೆಯಿದೆ
ನನ್ನ ಶಿಲ್ಪ ಚೆಲುವೆ ಇವಳ ಮುಂದೆನ್ನ ಬದುಕಿದೆ
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ನಿನ್ನ ಚೆಂದ ಹೊಗಳಲು ಪದ ಪುಂಜ ಸಾಲದು
ನಿನ್ನ ಕಂಗಳ ಕಾಂತಿಗಳಿಂದಾನೆ
ತಾನೆನೆ ಊರೆಲ್ಲ ಹೊಂಬೆಳಕು
ನೀನು ಹೆಜ್ಜೆಯ ಇಟ್ಟಲ್ಲಲ್ಲೆಲ್ಲಾನು
ಕಾಲಡಿ ಹೂವಾಗಿ ಬರಬೇಕು
|| ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು ||
ತಂಪು ತಂಗಾಳಿಯು ತಂದಾನ ಹಾಡಿತ್ತು
ಕೇಳೋಕೆ ನಾ ಹೋದರೆ ……
ನಿನ್ನ ಈ ಸರಿಗಮ ಕೇಳಿತು ಸಮ ಸಮ ಹಂಚಿತು
ಝುಳು ಝುಳು ನೀರಿಲ್ಲಿ ತಿಲ್ಲಾನ ಹಾಡಿತ್ತು
ನೋಡೋಕೆ ನಾ ಬಂದರೆ
ನಿನ್ನದೇ ತಕಥೈ ಕಂಡಿತು ತಕಧಿಮಿ ಹೆಚ್ಚಿತು
ಅಲ್ಲೊಂದು ಸುಂದರ ತೋಟವಿದೆ
ಅಲ್ಲಿ ನೂರಾರು ಹೂಗಳ ರಾಶಿಯಿದೆ
ಇಲ್ಲೊಂದು ಪ್ರೀತಿಯ ಹಾಡು ಇದೆ
ಇಲ್ಲಿ ಹತ್ತಾರು ಮೆಚ್ಚಿನ ಸಾಲು ಇದೆ
ಎಲ್ಲ ಸಾಲಲ್ಲು ಇಣುಕೊ ಅಕ್ಷರ ನಿಂದೇನ
ಉತ್ತರ ಇಲ್ಲದ ಸಿಹಿ ಒಗಟು
ನಿನ್ನಂದ ನಿನ್ನಂದ ನಿನ್ನಂದವೇ
|| ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು ||
ಅತ್ತ ಕಾಳಿದಾಸ ಇತ್ತ ರವಿವರ್ಮ
ನಿನ್ನ ಹಿಂದೆ ಬಂದರೂ
ಅಂದವ ಹೊಗಳಲು ಸಾಧ್ಯವೆ
ನಿನ್ನ ಮುಂದೆ ಮೌನವೆ
ಅತ್ತ ಊರ್ವಶಿಯು ಇತ್ತ ಮೇನಕೆಯು
ನಿನ್ನ ನಡೆ ಕಂಡರೆ
ನಡುವೆ ಉಳುಕುತ್ತೆ ಅಲ್ಲವೇ ನಿನ್ನ ಬಿಟ್ಟರಿಲ್ಲವೆ
ಅಲ್ಲೊಂದು ರಾಜರ ಬೀದಿಯಿದೆ
ನೀನು ಅಲ್ಲಿಂದ ತೇರಲ್ಲಿ ಏರಿ ಬಂದೆ
ಇಲ್ಲೊಂದು ಹೃದಯ ಕೋಟೆ ಯಿದೆ
ಇಲ್ಲಿ ಎಂತೆಂಥ ಕನಸೊ ಕಾವಲಿದೆ
ಎಲ್ಲ ಕಾವಲು ದಾಟಿದ ಚೋರಿಯು ನೀನೇನ
ಹತ್ತಿರ ಇದ್ದರು ಬಲು ಎತ್ತರ
ಎತ್ತರ ನಿನ್ನಂದ ನಿನ್ನಂದವೆ
|| ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
ನಿನ್ನ ಚೆಂದ ಹೊಗಳಲು ಪದ ಪುಂಜ ಸಾಲದು
ನಿನ್ನ ಕಂಗಳ ಕಾಂತಿಗಳಿಂದಾನೆ
ತಾನೆನೆ ಊರೆಲ್ಲ ಹೊಂಬೆಳಕು
ನೀನು ಹೆಜ್ಜೆಯ ಇಟ್ಟಲ್ಲಲ್ಲೆಲ್ಲಾನು
ಕಾಲಡಿ ಹೂವಾಗಿ ಬರಬೇಕು||
||ಭಲೆ ಭಲೆ ಚೆಂದದ ಚೆಂದುಳ್ಳಿ ಹೆಣ್ಣು ನೀನು
ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು ||
Bhale Bhale Chandada song lyrics from Kannada Movie Amrutha Varshini starring Suhasini, Sharath Babu, Ramesh Aravind, Lyrics penned by K Kalyan Sung by S P Balasubrahmanyam, Music Composed by Deva, film is Directed by Dinesh Babu and film is released on 1997