ಏನೆಂದು ಹೆಸರಿಡಲಿ ಈ ಚೆಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...
ಈ ಮೋಹದ ರೂವಾರಿ ನೀನಲ್ಲವೇ ..
ಇನ್ನೇತಕೆ ಬೇಜಾರು ನಾನಿಲ್ಲವೇ...
||ಏನೆಂದು ಹೆಸರಿಡಲಿ ಈ ಚೆಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...||
ಜಾತ್ರೇಲೂ ಸಂತೇಲೂ ನೀ ಕೈಯ ಬಿಡದಿರು..
ಆಗಾಗ ಕಣ್ಣಲ್ಲಿ ಸಂದೇಶ ಕೊಡುತಿರು..
ಅದೇ ಪ್ರೀತಿ ಬೇರೆ ರೀತಿ ಹೇಗಂತ ಹೇಳೋದು
ಇಡೀ ರಾತ್ರಿ ಕಳೆದೆ ನಿನ್ನ ಬೆಳಕಿಗೆ ಕಾದು
ಈ ಸ್ವಪ್ನದ ಸಂಚಾರ ಸಾಕಲ್ಲವೇ...
ಇನ್ನೇತಕೇ ಬೇಜಾರು ನಾನಿಲ್ಲವೇ...
||ಏನೆಂದು ಹೆಸರಿಡಲಿ ಈ ಚೆಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...||
ಓ. . .
ಹೊತ್ತಿಲ್ಲ ಗೊತ್ತಿಲ್ಲ ಬೆನ್ನಲ್ಲೇ ಬರುವೆ ನಾ..
ನೀನಿಟ್ಟ ಮುತ್ತುಂಟು ಇನ್ನೆಲ್ಲಿ ಬಡತನ
ಗಸ್ತು ಹೊಡೆವ ಚಂದ್ರ ಬಂದ ಕೇಳುತ್ತ ಮಾಮೂಲು
ಕೊಟ್ಟು ಕಳಿಸೋಣ ಒಂದು ಕವಿತೆಯ ಸಾಲು
ಓಓ ನಿನ್ನಾಸೆಯು ನಂದೂನು ಹೌದಲ್ಲವೇ
ಇನ್ನೇತಕೆ ಬೇಜಾರು ನಾನಿಲ್ಲವೇ. .
||ಏನೆಂದು ಹೆಸರಿಡಲಿ ಈ ಚಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...
ಈ ಮೋಹದ ರೂವಾರಿ ನೀನಲ್ಲವೇ ..
ಇನ್ನೇತಕೆ ಬೇಜಾರು ನಾನಿಲ್ಲವೇ...||
ಏನೆಂದು ಹೆಸರಿಡಲಿ ಈ ಚೆಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...
ಈ ಮೋಹದ ರೂವಾರಿ ನೀನಲ್ಲವೇ ..
ಇನ್ನೇತಕೆ ಬೇಜಾರು ನಾನಿಲ್ಲವೇ...
||ಏನೆಂದು ಹೆಸರಿಡಲಿ ಈ ಚೆಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...||
ಜಾತ್ರೇಲೂ ಸಂತೇಲೂ ನೀ ಕೈಯ ಬಿಡದಿರು..
ಆಗಾಗ ಕಣ್ಣಲ್ಲಿ ಸಂದೇಶ ಕೊಡುತಿರು..
ಅದೇ ಪ್ರೀತಿ ಬೇರೆ ರೀತಿ ಹೇಗಂತ ಹೇಳೋದು
ಇಡೀ ರಾತ್ರಿ ಕಳೆದೆ ನಿನ್ನ ಬೆಳಕಿಗೆ ಕಾದು
ಈ ಸ್ವಪ್ನದ ಸಂಚಾರ ಸಾಕಲ್ಲವೇ...
ಇನ್ನೇತಕೇ ಬೇಜಾರು ನಾನಿಲ್ಲವೇ...
||ಏನೆಂದು ಹೆಸರಿಡಲಿ ಈ ಚೆಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...||
ಓ. . .
ಹೊತ್ತಿಲ್ಲ ಗೊತ್ತಿಲ್ಲ ಬೆನ್ನಲ್ಲೇ ಬರುವೆ ನಾ..
ನೀನಿಟ್ಟ ಮುತ್ತುಂಟು ಇನ್ನೆಲ್ಲಿ ಬಡತನ
ಗಸ್ತು ಹೊಡೆವ ಚಂದ್ರ ಬಂದ ಕೇಳುತ್ತ ಮಾಮೂಲು
ಕೊಟ್ಟು ಕಳಿಸೋಣ ಒಂದು ಕವಿತೆಯ ಸಾಲು
ಓಓ ನಿನ್ನಾಸೆಯು ನಂದೂನು ಹೌದಲ್ಲವೇ
ಇನ್ನೇತಕೆ ಬೇಜಾರು ನಾನಿಲ್ಲವೇ. .
||ಏನೆಂದು ಹೆಸರಿಡಲಿ ಈ ಚಂದ ಅನುಭವಕೆ...
ಈಗಂತು ಹೃದಯದಲಿ ನಿಂದೇನೆ ಚಟುವಟಿಕೆ...
ಈ ಮೋಹದ ರೂವಾರಿ ನೀನಲ್ಲವೇ ..
ಇನ್ನೇತಕೆ ಬೇಜಾರು ನಾನಿಲ್ಲವೇ...||
Enendu Hesaridali song lyrics from Kannada Movie Anna Bond starring Puneeth Rajkumar, Priyamani, Nidhi Subbaiah, Lyrics penned by Jayanth Kaikini Sung by Sonu Nigam, Shreya Ghoshal, Music Composed by V Harikrishna, film is Directed by Soori and film is released on 2012