ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು
ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು
ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು
ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು
ಕೈಯ ಕೊಟ್ಟು ಓಡಿಹೋದನು…
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ಆಕಾಶ ಮೇಲೆ ಇಟ್ಟನು
ನಮ್ಮ ಶಿವ ಪಾತಾಳ ಕೆಳೆಗೆ ಬಿಟ್ಟನು
ಆಕಾಶ ಮೇಲೆ ಇಟ್ಟನು
ನಮ್ಮ ಶಿವ ಪಾತಾಳ ಕೆಳೆಗೆ ಬಿಟ್ಟನು
ನಡುವೆ ಈ ಭೂಮಿಯನ್ನು
ದೋಣಿ ಅಂತೆ ತೇಲಿಬಿಟ್ಟು
ಕಾಣದಂತೆ….ಶಿವ…
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ಹೆಣ್ಣಿಗೆಂದು ಅಂದ ಕೊಟ್ಟನು
ನಮ್ಮ ಶಿವ ಗಂಡಿನಲ್ಲಿ ಆಸೆ ಇಟ್ಟನು
ಹೆಣ್ಣಿಗೆಂದು ಅಂದ ಕೊಟ್ಟನು
ನಮ್ಮ ಶಿವ ಗಂಡಿನಲ್ಲಿ ಆಸೆ ಇಟ್ಟನು
ಹೆಣ್ಣು ಗಂಡು ಸೇರಿಕೊಂಡು
ಯುದ್ಧವನ್ನು ಮಾಡುವಾಗ
ಕಾಣದಂತೆ…. ಶಿವ….
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ನಲ್ಲಿಕಾಯಿ ಮರದಲ್ಲಿಟ್ಟನು
ನಮ್ಮ ಶಿವ ಕುಂಬಳಕಾಯಿ ಬಳ್ಳಿಲಿಟ್ಟನು
ನಲ್ಲಿಕಾಯಿ ಮರದಲ್ಲಿಟ್ಟನು
ನಮ್ಮ ಶಿವ ಕುಂಬಳಕಾಯಿ ಬಳ್ಳಿಲಿಟ್ಟನು
ಹೂವು ಹಣ್ಣು ಕಾಯಿ ಕೊಟ್ಟು
ಜಗಳ ಆಡೋ ಬುದ್ಧಿ ಕೊಟ್ಟು
ಕಾಣದಂತೆ….ಶಿವ….
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು
ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು
ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು
ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು
ಕೈಯ ಕೊಟ್ಟು ಓಡಿಹೋದನು…
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ಆಕಾಶ ಮೇಲೆ ಇಟ್ಟನು
ನಮ್ಮ ಶಿವ ಪಾತಾಳ ಕೆಳೆಗೆ ಬಿಟ್ಟನು
ಆಕಾಶ ಮೇಲೆ ಇಟ್ಟನು
ನಮ್ಮ ಶಿವ ಪಾತಾಳ ಕೆಳೆಗೆ ಬಿಟ್ಟನು
ನಡುವೆ ಈ ಭೂಮಿಯನ್ನು
ದೋಣಿ ಅಂತೆ ತೇಲಿಬಿಟ್ಟು
ಕಾಣದಂತೆ….ಶಿವ…
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ಹೆಣ್ಣಿಗೆಂದು ಅಂದ ಕೊಟ್ಟನು
ನಮ್ಮ ಶಿವ ಗಂಡಿನಲ್ಲಿ ಆಸೆ ಇಟ್ಟನು
ಹೆಣ್ಣಿಗೆಂದು ಅಂದ ಕೊಟ್ಟನು
ನಮ್ಮ ಶಿವ ಗಂಡಿನಲ್ಲಿ ಆಸೆ ಇಟ್ಟನು
ಹೆಣ್ಣು ಗಂಡು ಸೇರಿಕೊಂಡು
ಯುದ್ಧವನ್ನು ಮಾಡುವಾಗ
ಕಾಣದಂತೆ…. ಶಿವ….
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
ನಲ್ಲಿಕಾಯಿ ಮರದಲ್ಲಿಟ್ಟನು
ನಮ್ಮ ಶಿವ ಕುಂಬಳಕಾಯಿ ಬಳ್ಳಿಲಿಟ್ಟನು
ನಲ್ಲಿಕಾಯಿ ಮರದಲ್ಲಿಟ್ಟನು
ನಮ್ಮ ಶಿವ ಕುಂಬಳಕಾಯಿ ಬಳ್ಳಿಲಿಟ್ಟನು
ಹೂವು ಹಣ್ಣು ಕಾಯಿ ಕೊಟ್ಟು
ಜಗಳ ಆಡೋ ಬುದ್ಧಿ ಕೊಟ್ಟು
ಕಾಣದಂತೆ….ಶಿವ….
|| ಕಾಣದಂತೆ ಮಾಯವಾದನು
ನಮ್ಮ ಶಿವ ಕೈಲಾಸ ಸೇರಿಕೊಂಡನು…||
Kaanadanthe Maayavaadanu song lyrics from Kannada Movie Anna Bond starring Puneeth Rajkumar, Priyamani, Nidhi Subbaiah, Lyrics penned by Chi Udayashankar Sung by Puneeth Rajkumar, Music Composed by V Harikrishna, film is Directed by Soori and film is released on 2012