Jeeva Kogile Inchara Lyrics

ಜೀವ ಕೋಗಿಲೇ ಇಂಚರ Lyrics

in Anuragada Alegalu

in ಅನುರಾಗದ ಅಲೆಗಳು

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಜೀವಕೋಗಿಲೇ ಇಂಚರ ಅದಕೇ
ದೇಹವೆಂಬುದೇ ಪಂಜರ.ಓ..ಆ ಆ ......ಓ....ಓ....ಆ ಆ ಆ

ಜೀವಕೋಗಿಲೇ ಇಂಚರ
ಅದಕೇ ದೇಹವೆಂಬುದೇ ಪಂಜರ
ಇಂಚರ ಕೇಳಲು ಪಂಜರ ಅವಸರ
ಪಂಜರ ಮುರಿದರೇ ಇಂಚರ ಅಗೋಚರ......

 
|| ಜೀವಕೋಗಿಲೇ ಇಂಚರ ಅದಕೇ
ದೇಹವೆಂಬುದೇ ಪಂಜರ ||

ಬರುವಾಗ ತಾಯ ಗರ್ಭ ದಣಿಸೋ ಜೀವಾ
ಬೆಳೆವಾಗ ಮಾತುಬರದೇ ಅಳುವಾ ಜೀವಾ...ಅರಳೋ ಜೀವಾ
ಕಲಿತಾಗ ನಾನೇ ಎಂದು ಬೀಗೋ ಜೀವಾ
ಬಲಿತಾಗ ಪ್ರೀತಿಗಾಗಿ ಅಲೆಯೋ ಜೀವಾ..ಅಲೆಸೋ ಜೀವಾ
ಗೂಡಲ್ಲಿ ಸೇರೋ ಸುದ್ದಿ ಮೊದಲೇ ಕೊಡುವಾ
ಗೂಡಿಂದ ಹಾರೋ ಸುದ್ದಿ ಗುಟ್ಟಾಗಿಡುವಾ
ಇಂಚರ ಕೇಳಲೂ ಪಂಜರ ಅವಸರ
ಪಂಜರ ಮುರಿದರೇ ಇಂಚರ ಅಗೋಚರ.......

 
|| ಜೀವಕೋಗಿಲೇ ಇಂಚರ ಅದಕೇ
ದೇಹವೆಂಬುದೇ ಪಂಜರ ||

ಓ.....ಓ.....ಓ ಓ ಓ. . ಓ ಓ ಓ. . ಓ ಓ ಓ ಓ. .
ವೇದಾಂತ ಸಾರದಲ್ಲಿ ಅಮರಾತ್ಮವಿದೂ
ವಿಜ್ಞಾನ ಲೋಕದಲ್ಲಿ ಗೂಢಾತ್ಮವಿದೂ...ವಿವಾದಾತ್ಮವಿದೂ
ಕೆನ್ನೀರ ರಾಡಿಯಲ್ಲಿ ರಾಜೀವವಿದೂ
ಪರಿಶುದ್ದ ಪ್ರೇಮದಲ್ಲಿ ತಲ್ಲೀನವಿದೂ....ಪರಮಾತ್ಮವಿದೂ
ಅರಿತೋರು ಯಾರು ಇಲ್ಲಾ ಇದರಾ ಜಾಲಾ
ಸಾಯೋನು ತಾನೆ ಬಲ್ಲಾ ಇದರಾ ಮೂಲಾ
ಇಂಚರ ಕೇಳಲೂ ಪಂಜರ ಅವಸರ
ಪಂಜರ ಮುರಿದರೆ ಇಂಚರ ಅಗೋಚರ.....

 
|| ಜೀವಕೋಗಿಲೇ ಇಂಚರ
ಅದಕೇ ದೇಹವೆಂಬುದೇ ಪಂಜರ ||

ಜೀವಕೋಗಿಲೇ ಇಂಚರ ಅದಕೇ
ದೇಹವೆಂಬುದೇ ಪಂಜರ.ಓ..ಆ ಆ ......ಓ....ಓ....ಆ ಆ ಆ

ಜೀವಕೋಗಿಲೇ ಇಂಚರ
ಅದಕೇ ದೇಹವೆಂಬುದೇ ಪಂಜರ
ಇಂಚರ ಕೇಳಲು ಪಂಜರ ಅವಸರ
ಪಂಜರ ಮುರಿದರೇ ಇಂಚರ ಅಗೋಚರ......

 
|| ಜೀವಕೋಗಿಲೇ ಇಂಚರ ಅದಕೇ
ದೇಹವೆಂಬುದೇ ಪಂಜರ ||

ಬರುವಾಗ ತಾಯ ಗರ್ಭ ದಣಿಸೋ ಜೀವಾ
ಬೆಳೆವಾಗ ಮಾತುಬರದೇ ಅಳುವಾ ಜೀವಾ...ಅರಳೋ ಜೀವಾ
ಕಲಿತಾಗ ನಾನೇ ಎಂದು ಬೀಗೋ ಜೀವಾ
ಬಲಿತಾಗ ಪ್ರೀತಿಗಾಗಿ ಅಲೆಯೋ ಜೀವಾ..ಅಲೆಸೋ ಜೀವಾ
ಗೂಡಲ್ಲಿ ಸೇರೋ ಸುದ್ದಿ ಮೊದಲೇ ಕೊಡುವಾ
ಗೂಡಿಂದ ಹಾರೋ ಸುದ್ದಿ ಗುಟ್ಟಾಗಿಡುವಾ
ಇಂಚರ ಕೇಳಲೂ ಪಂಜರ ಅವಸರ
ಪಂಜರ ಮುರಿದರೇ ಇಂಚರ ಅಗೋಚರ.......

 
|| ಜೀವಕೋಗಿಲೇ ಇಂಚರ ಅದಕೇ
ದೇಹವೆಂಬುದೇ ಪಂಜರ ||

ಓ.....ಓ.....ಓ ಓ ಓ. . ಓ ಓ ಓ. . ಓ ಓ ಓ ಓ. .
ವೇದಾಂತ ಸಾರದಲ್ಲಿ ಅಮರಾತ್ಮವಿದೂ
ವಿಜ್ಞಾನ ಲೋಕದಲ್ಲಿ ಗೂಢಾತ್ಮವಿದೂ...ವಿವಾದಾತ್ಮವಿದೂ
ಕೆನ್ನೀರ ರಾಡಿಯಲ್ಲಿ ರಾಜೀವವಿದೂ
ಪರಿಶುದ್ದ ಪ್ರೇಮದಲ್ಲಿ ತಲ್ಲೀನವಿದೂ....ಪರಮಾತ್ಮವಿದೂ
ಅರಿತೋರು ಯಾರು ಇಲ್ಲಾ ಇದರಾ ಜಾಲಾ
ಸಾಯೋನು ತಾನೆ ಬಲ್ಲಾ ಇದರಾ ಮೂಲಾ
ಇಂಚರ ಕೇಳಲೂ ಪಂಜರ ಅವಸರ
ಪಂಜರ ಮುರಿದರೆ ಇಂಚರ ಅಗೋಚರ.....

 
|| ಜೀವಕೋಗಿಲೇ ಇಂಚರ
ಅದಕೇ ದೇಹವೆಂಬುದೇ ಪಂಜರ ||

Jeeva Kogile Inchara song lyrics from Kannada Movie Anuragada Alegalu starring Raghavendra Rajkumar, Mamathashree, Balaraj, Lyrics penned by Hamsalekha Sung by Dr Rajkumar, Music Composed by Hamsalekha, film is Directed by S Narayan and film is released on 1993
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ