ಆಆ.....ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ..ಆ ಹಾ
ಹೂವಾ ನೋಡು ಎಂಥ ಅಂದವಾಗಿದೆ
ಹೂವಾ ನೋಡು ಆಹಾ ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ……..
ತಂಗಾಳಿಯಲಿ ಕಂಪನ್ನು ಚೆಲ್ಲಾಡಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಆ ಆ ಆ.....ಬಳ್ಳಿ ನೋಡು
ಬಳ್ಳಿ ನೋಡು ಎಂಥ ಅಂದವಾಗಿದೆ ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ
ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್,……..
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಆಗಸವೆಲ್ಲೋ ಭೂಮಿಯು ಎಲ್ಲೋ
ಯಾರೂ ಬಿಡಿಸದ ಅನುಬಂಧ
ಯಾರೂ ಬಿಡಿಸದ ಅನುಬಂಧ
ಕಡಲಿನ ನೀರನು ಹೀರಿ ಮೇಲೆ
ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ
ಹನಿಹನಿ ನೀರು ಸೇರಿ ಸೇರಿ
ಹನಿಹನಿ ನೀರು ಸೇರಿ ಸೇರಿ ನದಿಯಾಗಿ.........
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ
|| ಹೂವಾ ನೋಡು ಆಹಾ ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲಿ ಕಂಪನ್ನು ಚೆಲ್ಲಾಡಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಅಹಾ…ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ…||
ಮಾನವ ಜೀವಿ ಒಂಟಿಯಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸಾವಿರ ವರುಷ ಬಾಳುವುದಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಸರಸದಿ ಸೇರಿ ಬಾಳಿದಾಗ
ಸರಸದಿ ಸೇರಿ ಬಾಳಿದಾಗ ಆನಂದಾ......
ಆನಂದ ನಮಗಾಗ ಈ ಮಾತು ಸುಳ್ಳಲ್ಲ
|| ಬಳ್ಳಿ ನೋಡು ಆಹಾ ಎಂಥ ಅಂದವಾಗಿದೆ
ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು….||
ಆಆ.....ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ..ಆ ಹಾ
ಹೂವಾ ನೋಡು ಎಂಥ ಅಂದವಾಗಿದೆ
ಹೂವಾ ನೋಡು ಆಹಾ ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ……..
ತಂಗಾಳಿಯಲಿ ಕಂಪನ್ನು ಚೆಲ್ಲಾಡಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಆ ಆ ಆ.....ಬಳ್ಳಿ ನೋಡು
ಬಳ್ಳಿ ನೋಡು ಎಂಥ ಅಂದವಾಗಿದೆ ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ
ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್,……..
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಆಗಸವೆಲ್ಲೋ ಭೂಮಿಯು ಎಲ್ಲೋ
ಯಾರೂ ಬಿಡಿಸದ ಅನುಬಂಧ
ಯಾರೂ ಬಿಡಿಸದ ಅನುಬಂಧ
ಕಡಲಿನ ನೀರನು ಹೀರಿ ಮೇಲೆ
ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ
ಹನಿಹನಿ ನೀರು ಸೇರಿ ಸೇರಿ
ಹನಿಹನಿ ನೀರು ಸೇರಿ ಸೇರಿ ನದಿಯಾಗಿ.........
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ
|| ಹೂವಾ ನೋಡು ಆಹಾ ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲಿ ಕಂಪನ್ನು ಚೆಲ್ಲಾಡಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಅಹಾ…ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ…||
ಮಾನವ ಜೀವಿ ಒಂಟಿಯಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸಾವಿರ ವರುಷ ಬಾಳುವುದಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಸರಸದಿ ಸೇರಿ ಬಾಳಿದಾಗ
ಸರಸದಿ ಸೇರಿ ಬಾಳಿದಾಗ ಆನಂದಾ......
ಆನಂದ ನಮಗಾಗ ಈ ಮಾತು ಸುಳ್ಳಲ್ಲ
|| ಬಳ್ಳಿ ನೋಡು ಆಹಾ ಎಂಥ ಅಂದವಾಗಿದೆ
ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು….||