Kelisade Kallukallinali-male Lyrics

ಕೇಳಿಸದೆ ಕಲ್ಲು ಕಲ್ಲಿನಲಿ-ಮೇಲ್ Lyrics

in Belli Kalungura

in ಬೆಳ್ಳಿ ಕಾಲುಂಗುರ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ.. ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು.
.
ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ.. ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು.
  
ಭೂರಮೆಯೆ ಆಧಾರ
ಈ ಕಲೆಯೆ ಸಿಂಗಾರ ಬಂಗಾರ
ತೇರೇರಿ ಮೂಡಣವೆ ಸಿಂಧೂರ
ದಿನ ದಿನ ದಿನ ದಿನ ಹೊಸದಾಗಿದೆ
ಇಂದಿಗು ಜೀವಂತ ಶಿಲೆಯೊಳಗೆ 
ಸಂಗೀತ ಸ್ವರ ಸ್ವರದ ಏರಿಳಿತ ತುಂಗೆಯಲಿ
ಶ್ರೀಮಂತ ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು ....

|| ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ.. ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು ||

ಗಾಳಿಯೇ ಆದೇಶ ಮೇಘವೇ ಸಂದೇಶ 
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತು ಋತುಗಳು ನಿನ್ನ ಕಾದಿವೇ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವು ಮೈತಾಳಿ ಜೀವನದ ಜೋಕಾಲಿ
ಯುಗ ಯುಗಗಳು ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು...

|| ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ... ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು.
.
ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ ||

ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ.. ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು.
.
ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ.. ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು.
  
ಭೂರಮೆಯೆ ಆಧಾರ
ಈ ಕಲೆಯೆ ಸಿಂಗಾರ ಬಂಗಾರ
ತೇರೇರಿ ಮೂಡಣವೆ ಸಿಂಧೂರ
ದಿನ ದಿನ ದಿನ ದಿನ ಹೊಸದಾಗಿದೆ
ಇಂದಿಗು ಜೀವಂತ ಶಿಲೆಯೊಳಗೆ 
ಸಂಗೀತ ಸ್ವರ ಸ್ವರದ ಏರಿಳಿತ ತುಂಗೆಯಲಿ
ಶ್ರೀಮಂತ ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು ....

|| ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ.. ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು ||

ಗಾಳಿಯೇ ಆದೇಶ ಮೇಘವೇ ಸಂದೇಶ 
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತು ಋತುಗಳು ನಿನ್ನ ಕಾದಿವೇ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವು ಮೈತಾಳಿ ಜೀವನದ ಜೋಕಾಲಿ
ಯುಗ ಯುಗಗಳು ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು...

|| ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ
ಹಂಪೆಯ ಗುಡಿ... ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು.
.
ಕೇಳಿಸದೆ ಕಲ್ಲು ಕಲ್ಲಿನಲಿ
ಕನ್ನಡ ನುಡಿ... ಕನ್ನಡ ನುಡಿ ||

Kelisade Kallukallinali-male song lyrics from Kannada Movie Belli Kalungura starring Malashree, Sunil, Thara, Lyrics penned by Doddarange Gowda Sung by S P Balasubrahmanyam, Music Composed by Hamsalekha, film is Directed by K V Raju and film is released on 1992
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ