Onde Ondu Kanna Bindu-male Lyrics

ಒಂದೇ ಒಂದು ಕಣ್ಣ ಬಿಂದು-ಮೇಲ್ Lyrics

in Belli Kalungura

in ಬೆಳ್ಳಿ ಕಾಲುಂಗುರ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ..   
ನಿನ್ನ ನೋವ ಜೊತೆ ಎಂದು
ನಾನಿರುವೆ ನಿನ್ನಾಣೆ
ರಾತ್ರಿಯ ಬೆನ್ನಿಗೆ ಬೆಳ್ಳನೆ ಹಗಲು
ಚಿಂತೆಯ ಹಿಂದೆಯೆ ಸಂತಸ ಇರಲು

ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ
ಚಿಂತೆಯಲ್ಲಿ ನಿನ್ನ ಮನ
ದೂಡಿದರೆ ನನ್ನಾಣೆ
ನೋವಿನ ಬಾಳಿಗೆ ಧೈರ್ಯವೆ ಗೆಳೆಯ
ಪ್ರೇಮದ ಜೋಡಿಗೆ ತಾಕದು ಪ್ರಳಯ

|| ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ..   
ನಿನ್ನ ನೋವ ಜೊತೆ ಎಂದು
ನಾನಿರುವೆ ನಿನ್ನಾಣೆ ||

ದಾಹ ನೀಗೊ ಗಂಗೆಯೆ ದಾಹ ಎಂದು ಕುಂತರೆ
ಸುಟ್ಟು ಹಾಕೊ ಬೆಂಕಿಯೆ ತನ್ನ ತಾನೆ ಸುಟ್ಟರೆ
ದಾರಿ ತೋರೊ ನಾಯಕ ಒಂಟಿ ಎಂದುಕೊಂಡರೆ
ಧೈರ್ಯ ಹೇಳೊ ಗುಂಡಿಗೆ ಮೂಕವಾಗಿ ಹೋದರೆ
ಸೂರ್ಯನಿಲ್ಲ ಪೂರ್ವದಲ್ಲಿ ಚಂದ್ರನಿಲ್ಲ ರಾತ್ರಿಯಲಿ
ದಾರಿ ಇಲ್ಲ ಕಾಡಿನಲ್ಲಿ ಆಸೆ ಇಲ್ಲ ಬಾಳಿನಲಿ
ನಂಬಿಕೆ ತಾಳುವ ಅಂಜಿಕೆ ನೀಗುವ
ಶೋಧನೆ ಸಮಯ ಚಿಂತಿಸಿ ಗೆಲ್ಲುವ

|| ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ..   
ನಿನ್ನ ನೋವ ಜೊತೆ ಎಂದು
ನಾನಿರುವೆ ನಿನ್ನಾಣೆ ||
 
ಮೂಡಣದಿ ಮೂಡಿ ಬಾ ಸಿಂಧೂರವೇ ಆಗಿ ಬಾ
ಜೀವಧಾರೆ ಆಗಿ ಬಾ ಪ್ರೇಮಪುಷ್ಪ ಸೇರು ಬಾ
ಬಾನಗಲ ತುಂಬಿ ಬಾ ಆಸೆಗಳ ತುಂಬು ಬಾ
ಸಿಂಗಾರವೆ ತೇಲಿ ಬಾ ಸಂತೋಷವ ನೀಡು ಬಾ
ಪ್ರೇಮದಾಸೆ ನನ್ನ ನಿನ್ನ ಬಂಧಿಸಿದೆ ನನ್ನಾಣೆ
ಸಂತಸದ ಕಣ್ಣ ರೆಪ್ಪೆ ಸಂಧಿಸಿದೆ ನನ್ನಾಣೆ
ದೇವರ ಗುಡಿಗೂ ಬಿನ್ನಗಳಿರಲು
ಬಾಳಿನ ನಡೆಗೂ  ಅಡ್ಡಿಗಳಿರಲು
ಭೂಮಿಯಾಗಿ ನಾನಿರುವೆ ಚಿಂತೆ ಬೇಡ ನನ್ನಾಣೆ
ನಿನ್ನ ನೋವ ಮೇರುಗಿರಿಯ ನಾ ಹೊರುವೆ ನಿನ್ನಾಣೆ

ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ..   
ನಿನ್ನ ನೋವ ಜೊತೆ ಎಂದು
ನಾನಿರುವೆ ನಿನ್ನಾಣೆ
ರಾತ್ರಿಯ ಬೆನ್ನಿಗೆ ಬೆಳ್ಳನೆ ಹಗಲು
ಚಿಂತೆಯ ಹಿಂದೆಯೆ ಸಂತಸ ಇರಲು

ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ
ಚಿಂತೆಯಲ್ಲಿ ನಿನ್ನ ಮನ
ದೂಡಿದರೆ ನನ್ನಾಣೆ
ನೋವಿನ ಬಾಳಿಗೆ ಧೈರ್ಯವೆ ಗೆಳೆಯ
ಪ್ರೇಮದ ಜೋಡಿಗೆ ತಾಕದು ಪ್ರಳಯ

|| ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ..   
ನಿನ್ನ ನೋವ ಜೊತೆ ಎಂದು
ನಾನಿರುವೆ ನಿನ್ನಾಣೆ ||

ದಾಹ ನೀಗೊ ಗಂಗೆಯೆ ದಾಹ ಎಂದು ಕುಂತರೆ
ಸುಟ್ಟು ಹಾಕೊ ಬೆಂಕಿಯೆ ತನ್ನ ತಾನೆ ಸುಟ್ಟರೆ
ದಾರಿ ತೋರೊ ನಾಯಕ ಒಂಟಿ ಎಂದುಕೊಂಡರೆ
ಧೈರ್ಯ ಹೇಳೊ ಗುಂಡಿಗೆ ಮೂಕವಾಗಿ ಹೋದರೆ
ಸೂರ್ಯನಿಲ್ಲ ಪೂರ್ವದಲ್ಲಿ ಚಂದ್ರನಿಲ್ಲ ರಾತ್ರಿಯಲಿ
ದಾರಿ ಇಲ್ಲ ಕಾಡಿನಲ್ಲಿ ಆಸೆ ಇಲ್ಲ ಬಾಳಿನಲಿ
ನಂಬಿಕೆ ತಾಳುವ ಅಂಜಿಕೆ ನೀಗುವ
ಶೋಧನೆ ಸಮಯ ಚಿಂತಿಸಿ ಗೆಲ್ಲುವ

|| ಒಂದೇ ಒಂದು ಕಣ್ಣ ಬಿಂದು
ಜಾರಿದರೆ ನನ್ನಾಣೆ..   
ನಿನ್ನ ನೋವ ಜೊತೆ ಎಂದು
ನಾನಿರುವೆ ನಿನ್ನಾಣೆ ||
 
ಮೂಡಣದಿ ಮೂಡಿ ಬಾ ಸಿಂಧೂರವೇ ಆಗಿ ಬಾ
ಜೀವಧಾರೆ ಆಗಿ ಬಾ ಪ್ರೇಮಪುಷ್ಪ ಸೇರು ಬಾ
ಬಾನಗಲ ತುಂಬಿ ಬಾ ಆಸೆಗಳ ತುಂಬು ಬಾ
ಸಿಂಗಾರವೆ ತೇಲಿ ಬಾ ಸಂತೋಷವ ನೀಡು ಬಾ
ಪ್ರೇಮದಾಸೆ ನನ್ನ ನಿನ್ನ ಬಂಧಿಸಿದೆ ನನ್ನಾಣೆ
ಸಂತಸದ ಕಣ್ಣ ರೆಪ್ಪೆ ಸಂಧಿಸಿದೆ ನನ್ನಾಣೆ
ದೇವರ ಗುಡಿಗೂ ಬಿನ್ನಗಳಿರಲು
ಬಾಳಿನ ನಡೆಗೂ  ಅಡ್ಡಿಗಳಿರಲು
ಭೂಮಿಯಾಗಿ ನಾನಿರುವೆ ಚಿಂತೆ ಬೇಡ ನನ್ನಾಣೆ
ನಿನ್ನ ನೋವ ಮೇರುಗಿರಿಯ ನಾ ಹೊರುವೆ ನಿನ್ನಾಣೆ

Onde Ondu Kanna Bindu-male song lyrics from Kannada Movie Belli Kalungura starring Malashree, Sunil, Thara, Lyrics penned by Hamsalekha Sung by S P Balasubrahmanyam, Music Composed by Hamsalekha, film is Directed by K V Raju and film is released on 1992
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ