ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ
ಬಾಗಿಲ ತೆರೆದು ಬೆಳಕು ಹರಿದು
ಬಾಗಿಲ ತೆರೆದು ಬೆಳಕು ಹರಿದು
ಜಗವೆಲ್ಲ ತೊಯ್ದ
ದೇವನು ಜಗವೆಲ್ಲ ತೊಯ್ದ
|| ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ…||
ಎಲೆಗಳ ಮೇಲೆ ಹೂಗಳ ಒಳಗೆ
ಅಮೃತದ ಬಿಂದು
ಎಲೆಗಳ ಮೇಲೆ ಹೂಗಳ ಒಳಗೆ
ಅಮೃತದ ಬಿಂದು
ಕಂಡವು ಅಮೃತದ ಬಿಂದು
ಯಾರಿರಿಸಿಹರು ಮುಗಿಲಿನ ಮೇಲಿಂದ
ಇಲ್ಲಿಗೆ ಇದ ತಂದು
ಈಗ ಇಲ್ಲಿಗೆ ಇದ ತಂದು
|| ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ||
ಗಿಡ ಗಂಟೆಗಳ ಕೊರಳೊಳಗಿಂದ
ಹಕ್ಕಿಗಳ ಹಾಡು
ಗಿಡ ಗಂಟೆಗಳ ಕೊರಳೊಳಗಿಂದ
ಹಕ್ಕಿಗಳ ಹಾಡು
ಹೊರಟಿತು ಹಕ್ಕಿಗಳ ಹಾಡು
ಗಂಧರ್ವರ ಸೀಮೆಯಾಯಿತು
ಕಾಡಿನ ನಾಡು
ಕ್ಷಣದೊಳು ಕಾಡಿನ ನಾಡು
|| ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ
ಬಾಗಿಲ ತೆರೆದು ಬೆಳಕು ಹರಿದು
ಜಗವೆಲ್ಲ ತೊಯ್ದ
ದೇವನು ಜಗವೆಲ್ಲ ತೊಯ್ದ||
ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ
ಬಾಗಿಲ ತೆರೆದು ಬೆಳಕು ಹರಿದು
ಬಾಗಿಲ ತೆರೆದು ಬೆಳಕು ಹರಿದು
ಜಗವೆಲ್ಲ ತೊಯ್ದ
ದೇವನು ಜಗವೆಲ್ಲ ತೊಯ್ದ
|| ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ…||
ಎಲೆಗಳ ಮೇಲೆ ಹೂಗಳ ಒಳಗೆ
ಅಮೃತದ ಬಿಂದು
ಎಲೆಗಳ ಮೇಲೆ ಹೂಗಳ ಒಳಗೆ
ಅಮೃತದ ಬಿಂದು
ಕಂಡವು ಅಮೃತದ ಬಿಂದು
ಯಾರಿರಿಸಿಹರು ಮುಗಿಲಿನ ಮೇಲಿಂದ
ಇಲ್ಲಿಗೆ ಇದ ತಂದು
ಈಗ ಇಲ್ಲಿಗೆ ಇದ ತಂದು
|| ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ||
ಗಿಡ ಗಂಟೆಗಳ ಕೊರಳೊಳಗಿಂದ
ಹಕ್ಕಿಗಳ ಹಾಡು
ಗಿಡ ಗಂಟೆಗಳ ಕೊರಳೊಳಗಿಂದ
ಹಕ್ಕಿಗಳ ಹಾಡು
ಹೊರಟಿತು ಹಕ್ಕಿಗಳ ಹಾಡು
ಗಂಧರ್ವರ ಸೀಮೆಯಾಯಿತು
ಕಾಡಿನ ನಾಡು
ಕ್ಷಣದೊಳು ಕಾಡಿನ ನಾಡು
|| ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ
ನುಣ್ಣನೆ ಎರಕಾವ ಹೊಯ್ದ
ಬಾಗಿಲ ತೆರೆದು ಬೆಳಕು ಹರಿದು
ಜಗವೆಲ್ಲ ತೊಯ್ದ
ದೇವನು ಜಗವೆಲ್ಲ ತೊಯ್ದ||