Nanagagi Banda Ananda Thanda Lyrics

ನನಗಾಗಿ ಬಂದ ಆನಂದ ತಂದ Lyrics

in Benkiya Bale

in ಬೆಂಕಿಯ ಬಲೆ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ನನಗಾಗಿ ಬಂದ ಹೊ...
ಆನಂದ ತಂದ.. ಹಾ...
 
ನನಗಾಗಿ ಬಂದ
ಆನಂದ ತಂದ
ಹೆಣ್ಣೇ ಮಾತಾಡು ಬಾ
ಈ ನಾಚಿಕೆ ನಿನಗೇತಕೆ
ಈ ಮೌನವು ಇನ್ನೇತಕೆ
 
|| ನನಗಾಗಿ ಬಂದ
ಆನಂದ ತಂದ
ಹೆಣ್ಣೇ ಮಾತಾಡು ಬಾ..
ಬಾ.. ಬಾ.. ಬಾ..||
 
ನಮಗಾಗೆ ಇಲ್ಲಿ ಮಂಚ ಹಾಕಿದೆ
ಘಮಘಮಿಸೊ ಮಲ್ಲೆ ಹೂವ ಚೆಲ್ಲಿದೆ
ಹಾಲಿದೆ ಹಣ್ಣಿದೆ ನಿನ್ನ ಹಸಿವೆಗೆ ಹೇ..
ಕಾದಿಹೆ ಪ್ರೇಮದಿ ನಿನ್ನ ಸೇವೆಗೆ
ಮುಗಿಲಿಂದ ಚಂದ್ರ ಇಣುಕಿ ನೋಡಿದೆ
ತಂಗಾಳಿ ತಂಪು ತಂದು ಚೆಲ್ಲಿದೆ
ಈ ಚಳಿ ತಾಳದೇ ತನುವು ನಡುಗಿದೆ
ಪ್ರೀತಿಯ ತೋರುತ ಅಪ್ಪಿಕೊಳ್ಳದೇ
ಹ.. ಬೆಚ್ಚುವೆ ಹೀಗೇಕೆ ಹ.. ಕೆನ್ನೆಯು ಕೆಂಪೇಕೆ
ತುಟಿಯ ಬಳಿ ತುಟಿಗಳನು ನಾನು ತಂದಾಗ ಹೊ....
 
|| ನನಗಾಗಿ ಬಂದ.. ಹ.. ಹ.. ಹ..
ಆನಂದ ತಂದ.. ಹೋ..ಹೋ
ಹೆಣ್ಣೇ ಮಾತಾಡು ಬಾ.. ಬಾ.. ಬಾ.. ಬಾ..||
 
ಕಣ್ಣಲ್ಲಿ ನೂರಾಸೆ ಸೇರಿಕೊಂಡಿದೆ
ಮೈಯಲ್ಲ ಬಿಸಿಯೇರಿ ನಿನ್ನ ಕೂಗಿದೆ
ಕಾತುರ ತಾಳದೆ ಮನವು ನೊಂದಿದೆ ಹಾ..
ಆತುರ ನನ್ನೆದೆ ತುಂಬಿಕೊಂಡಿದೆ
ಅನುರಾಗದಾನಂದ ಹೃದಯ ತುಂಬಿದೆ
ಮುತ್ತೊಂದು ಬೇಕೆಂದು ತುಟಿಯ ಕೇಳಿದೆ
ಜೀವವು ನಿಲ್ಲದು ಬಯಕೆ ಮುಗಿಯದೇ
ಬೇಡುವೆ ಬಾರೆಯಾ ಬೇಗ ಸನಿಹಕೆ
ಅಂದದ ಹೆಣ್ಣೊಂದು ಅರೆ
ಹಾ.. ಬಳಿಯಲಿ ನಿಂತಾಗ
ಕೈಯ ಕಟ್ಟಿ ಕುಳಿತಿರಲು
ಕಲ್ಲು ನಾನಲ್ಲ.. ಹಾ.. ಹ.. ಹ.. ಹ..
 
|| ನನಗಾಗಿ ಬಂದ ಆ ಆ ಆ ...
ಆನಂದ ತಂದ.. ಓ ಓ ಓ...
ನನಗಾಗಿ ಬಂದ
ಆನಂದ ತಂದ
ಹೆಣ್ಣೇ ಮಾತಾಡು ಬಾ
ಈ ನಾಚಿಕೆ ನಿನಗೇತಕೆ
ಈ ಮೌನವು ಇನ್ನೇತಕೆ
 
ನನಗಾಗಿ ಬಂದ.. ಹ.. ಹ.. ಹ..
ಆನಂದ ತಂದ.. ಹೊ.. ಹೊ..
ಹೆಣ್ಣೇ ಮಾತಾಡು ಬಾ.. ಬಾ.. ಬಾ.. ಬಾ..
ಹೆಣ್ಣೇ ಮಾತಾಡು ಬಾ.. ಬಾ.. ಬಾ.. ಬಾ..||

ನನಗಾಗಿ ಬಂದ ಹೊ...
ಆನಂದ ತಂದ.. ಹಾ...
 
ನನಗಾಗಿ ಬಂದ
ಆನಂದ ತಂದ
ಹೆಣ್ಣೇ ಮಾತಾಡು ಬಾ
ಈ ನಾಚಿಕೆ ನಿನಗೇತಕೆ
ಈ ಮೌನವು ಇನ್ನೇತಕೆ
 
|| ನನಗಾಗಿ ಬಂದ
ಆನಂದ ತಂದ
ಹೆಣ್ಣೇ ಮಾತಾಡು ಬಾ..
ಬಾ.. ಬಾ.. ಬಾ..||
 
ನಮಗಾಗೆ ಇಲ್ಲಿ ಮಂಚ ಹಾಕಿದೆ
ಘಮಘಮಿಸೊ ಮಲ್ಲೆ ಹೂವ ಚೆಲ್ಲಿದೆ
ಹಾಲಿದೆ ಹಣ್ಣಿದೆ ನಿನ್ನ ಹಸಿವೆಗೆ ಹೇ..
ಕಾದಿಹೆ ಪ್ರೇಮದಿ ನಿನ್ನ ಸೇವೆಗೆ
ಮುಗಿಲಿಂದ ಚಂದ್ರ ಇಣುಕಿ ನೋಡಿದೆ
ತಂಗಾಳಿ ತಂಪು ತಂದು ಚೆಲ್ಲಿದೆ
ಈ ಚಳಿ ತಾಳದೇ ತನುವು ನಡುಗಿದೆ
ಪ್ರೀತಿಯ ತೋರುತ ಅಪ್ಪಿಕೊಳ್ಳದೇ
ಹ.. ಬೆಚ್ಚುವೆ ಹೀಗೇಕೆ ಹ.. ಕೆನ್ನೆಯು ಕೆಂಪೇಕೆ
ತುಟಿಯ ಬಳಿ ತುಟಿಗಳನು ನಾನು ತಂದಾಗ ಹೊ....
 
|| ನನಗಾಗಿ ಬಂದ.. ಹ.. ಹ.. ಹ..
ಆನಂದ ತಂದ.. ಹೋ..ಹೋ
ಹೆಣ್ಣೇ ಮಾತಾಡು ಬಾ.. ಬಾ.. ಬಾ.. ಬಾ..||
 
ಕಣ್ಣಲ್ಲಿ ನೂರಾಸೆ ಸೇರಿಕೊಂಡಿದೆ
ಮೈಯಲ್ಲ ಬಿಸಿಯೇರಿ ನಿನ್ನ ಕೂಗಿದೆ
ಕಾತುರ ತಾಳದೆ ಮನವು ನೊಂದಿದೆ ಹಾ..
ಆತುರ ನನ್ನೆದೆ ತುಂಬಿಕೊಂಡಿದೆ
ಅನುರಾಗದಾನಂದ ಹೃದಯ ತುಂಬಿದೆ
ಮುತ್ತೊಂದು ಬೇಕೆಂದು ತುಟಿಯ ಕೇಳಿದೆ
ಜೀವವು ನಿಲ್ಲದು ಬಯಕೆ ಮುಗಿಯದೇ
ಬೇಡುವೆ ಬಾರೆಯಾ ಬೇಗ ಸನಿಹಕೆ
ಅಂದದ ಹೆಣ್ಣೊಂದು ಅರೆ
ಹಾ.. ಬಳಿಯಲಿ ನಿಂತಾಗ
ಕೈಯ ಕಟ್ಟಿ ಕುಳಿತಿರಲು
ಕಲ್ಲು ನಾನಲ್ಲ.. ಹಾ.. ಹ.. ಹ.. ಹ..
 
|| ನನಗಾಗಿ ಬಂದ ಆ ಆ ಆ ...
ಆನಂದ ತಂದ.. ಓ ಓ ಓ...
ನನಗಾಗಿ ಬಂದ
ಆನಂದ ತಂದ
ಹೆಣ್ಣೇ ಮಾತಾಡು ಬಾ
ಈ ನಾಚಿಕೆ ನಿನಗೇತಕೆ
ಈ ಮೌನವು ಇನ್ನೇತಕೆ
 
ನನಗಾಗಿ ಬಂದ.. ಹ.. ಹ.. ಹ..
ಆನಂದ ತಂದ.. ಹೊ.. ಹೊ..
ಹೆಣ್ಣೇ ಮಾತಾಡು ಬಾ.. ಬಾ.. ಬಾ.. ಬಾ..
ಹೆಣ್ಣೇ ಮಾತಾಡು ಬಾ.. ಬಾ.. ಬಾ.. ಬಾ..||

Nanagagi Banda Ananda Thanda song lyrics from Kannada Movie Benkiya Bale starring Ananthnag, Lakshmi, K S Ashwath, Lyrics penned by Chi Udayashankar Sung by S P Balasubrahmanyam, Music Composed by Rajan-Nagendra, film is Directed by Dorai-Bhagavan and film is released on 1983
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ