Baana Daariyalli Lyrics

ಬಾನ ದಾರಿಯಲ್ಲಿ Lyrics

in Bhagyavantha

in ಭಾಗ್ಯವಂತ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ
 
|| ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ ||
 
ನೀನಾಡೊ ಮಾತೆಲ್ಲ ಜೇನಿನಂತೆ
ನಗುವಾಗ ಮೊಗವೊಂದು ಹೂವಿನಂತೆ
ನೀನಾಡೊ ಮಾತೆಲ್ಲ ಜೇನಿನಂತೆ
ನಗುವಾಗ ಮೊಗವೊಂದು ಹೂವಿನಂತೆ
ನೀನೊಂದು ಸಕ್ಕರೆಯ ಬೊಂಬೆಯಂತೆ
ಮಗುವೇ ನೀ ನನ್ನ ಪ್ರಾಣದಂತೆ...
ನನ್ನ ಪ್ರಾಣದಂತೆ….
 
|| ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ||
 
ದೇವ ನಮಗಾಗಿ ತಂದ ಸಿರಿಯೇ
ಮನೆಯ ಸೌಭಾಗ್ಯ ನಿನ್ನ ನಗೆಯೇ
ದೇವ ನಮಗಾಗಿ ತಂದ ಸಿರಿಯೇ
ಮನೆಯ ಸೌಭಾಗ್ಯ ನಿನ್ನ ನಗೆಯೇ
ಅಳಲೇನು ಚಂದ ನನ್ನ ಪುಟ್ಟ ದೊರೆಯೇ
ಹಾಯಾಗಿ ಮಲಗೋ ಜಾಣ ಮರಿಯೇ
ನನ್ನ ಜಾಣ ಮರಿಯೇ….
 
|| ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ||
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ||

ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ
 
|| ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ ||
 
ನೀನಾಡೊ ಮಾತೆಲ್ಲ ಜೇನಿನಂತೆ
ನಗುವಾಗ ಮೊಗವೊಂದು ಹೂವಿನಂತೆ
ನೀನಾಡೊ ಮಾತೆಲ್ಲ ಜೇನಿನಂತೆ
ನಗುವಾಗ ಮೊಗವೊಂದು ಹೂವಿನಂತೆ
ನೀನೊಂದು ಸಕ್ಕರೆಯ ಬೊಂಬೆಯಂತೆ
ಮಗುವೇ ನೀ ನನ್ನ ಪ್ರಾಣದಂತೆ...
ನನ್ನ ಪ್ರಾಣದಂತೆ….
 
|| ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ||
 
ದೇವ ನಮಗಾಗಿ ತಂದ ಸಿರಿಯೇ
ಮನೆಯ ಸೌಭಾಗ್ಯ ನಿನ್ನ ನಗೆಯೇ
ದೇವ ನಮಗಾಗಿ ತಂದ ಸಿರಿಯೇ
ಮನೆಯ ಸೌಭಾಗ್ಯ ನಿನ್ನ ನಗೆಯೇ
ಅಳಲೇನು ಚಂದ ನನ್ನ ಪುಟ್ಟ ದೊರೆಯೇ
ಹಾಯಾಗಿ ಮಲಗೋ ಜಾಣ ಮರಿಯೇ
ನನ್ನ ಜಾಣ ಮರಿಯೇ….
 
|| ಬಾನ ದಾರಿಯಲ್ಲಿ ಸೂರ್ಯ ಜಾರಿಹೋದ
ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ…..
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ||
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ...
ನನ್ನ ಪುಟ್ಟ ಕಂದ||

Baana Daariyalli song lyrics from Kannada Movie Bhagyavantha starring Jai Jagadish, K S Ashwath, T N Balakrishna, Lyrics penned by Chi Udayashankar Sung by Master Lohith, Music Composed by T G Lingappa, film is Directed by B S Ranga and film is released on 1981
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ