ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು
ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು
ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ಹುಟ್ಟದ ಯೋನಿಗಳಿಲ್ಲ
ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಓಓಓ
ಹುಟ್ಟದ ಯೋನಿಗಳಿಲ್ಲ
ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟುಕಾಣಿಸ ಬಂತು ಹಿರಿದೇನು ಕಿರಿದೇನು
ಗುಟುಕಾಣಿಸ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕ೦ಡ್ಯಾ ಮನುಜ
|| ಕುಲ ಕುಲ ಕುಲವೆಂದು ಹೊಡೆದಾಡದಿರಿ||
ಜಲವೆ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೇನಾದರು ಬಲ್ಲಿರಾ
ಜಲದ ಬಬ್ಬುಳ್ಳಿಯ೦ತೆ ಸ್ಥಿರವಲ್ಲವೀ ದೇಹ
ಜಲದ ಬಬ್ಬುಳ್ಳಿಯ೦ತೆ ಸ್ಥಿರವಲ್ಲವೀ ದೇಹ
ನೆಲೆಯ ಅರಿತು ನೀ ನೆನೆಕ೦ಡ್ಯ ಮನುಜ
|| ಕುಲ ಕುಲ ಕುಲವೆಂದು ಹೊಡೆದಾಡದಿರಿ||
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು.. ಓಓಓ
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು..
ಸಿರಿ ಕಾಗಿನೆಲೆಯಾದಿ ಕೇಶವರಾಯನ
ಸಿರಿ ಕಾಗಿನೆಲೆಯಾದಿ ಕೇಶವರಾಯನ
ಚರಣ ಕಮಲವ ಕೀರ್ತಿಸುವನೆ ಕುಲಜ
ಚರಣ ಕಮಲವ ಕೀರ್ತಿಸುವನೆ ಕುಲಜ
||ಕುಲ ಕುಲ ಕುಲವೆಂದು ಹೊಡೆದಾಡದಿರಿ||
|| ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು
ಬಲ್ಲಿರಾ ಬಲ್ಲಿರಾ||
||ಕುಲ ಕುಲ ಕುಲವೆಂದು ಹೊಡೆದಾಡದಿರಿ…||
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು
ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು
ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ಹುಟ್ಟದ ಯೋನಿಗಳಿಲ್ಲ
ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಓಓಓ
ಹುಟ್ಟದ ಯೋನಿಗಳಿಲ್ಲ
ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟುಕಾಣಿಸ ಬಂತು ಹಿರಿದೇನು ಕಿರಿದೇನು
ಗುಟುಕಾಣಿಸ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕ೦ಡ್ಯಾ ಮನುಜ
|| ಕುಲ ಕುಲ ಕುಲವೆಂದು ಹೊಡೆದಾಡದಿರಿ||
ಜಲವೆ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೇನಾದರು ಬಲ್ಲಿರಾ
ಜಲದ ಬಬ್ಬುಳ್ಳಿಯ೦ತೆ ಸ್ಥಿರವಲ್ಲವೀ ದೇಹ
ಜಲದ ಬಬ್ಬುಳ್ಳಿಯ೦ತೆ ಸ್ಥಿರವಲ್ಲವೀ ದೇಹ
ನೆಲೆಯ ಅರಿತು ನೀ ನೆನೆಕ೦ಡ್ಯ ಮನುಜ
|| ಕುಲ ಕುಲ ಕುಲವೆಂದು ಹೊಡೆದಾಡದಿರಿ||
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು.. ಓಓಓ
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು..
ಸಿರಿ ಕಾಗಿನೆಲೆಯಾದಿ ಕೇಶವರಾಯನ
ಸಿರಿ ಕಾಗಿನೆಲೆಯಾದಿ ಕೇಶವರಾಯನ
ಚರಣ ಕಮಲವ ಕೀರ್ತಿಸುವನೆ ಕುಲಜ
ಚರಣ ಕಮಲವ ಕೀರ್ತಿಸುವನೆ ಕುಲಜ
||ಕುಲ ಕುಲ ಕುಲವೆಂದು ಹೊಡೆದಾಡದಿರಿ||
|| ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರು
ಬಲ್ಲಿರಾ ಬಲ್ಲಿರಾ||
||ಕುಲ ಕುಲ ಕುಲವೆಂದು ಹೊಡೆದಾಡದಿರಿ…||
Kula Kula Kulavendu song lyrics from Kannada Movie Bhaktha Kanakadasa starring Dr Rajkumar, Udayakumar, Narasimharaju, Lyrics penned by Kanakadasaru Sung by P B Srinivas, Music Composed by M Venkataraju, film is Directed by Y R Swamy and film is released on 1960