Manava Dehavu Moole Mamsada Thadike Lyrics

ಮಾನವ ಮೂಳೆ ಮಾಂಸದ ತಡಿಕೇ Lyrics

in Bhaktha Kumbara

in ಭಕ್ತ ಕುಂಬಾರ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಪರತತ್ವವನು ಬಲ್ಲ ಪಂಡಿತನು ನಾನಲ್ಲ
ಹರಿ ನಾಮ ಒಂದುಳಿದು ನನಗೇನು ತಿಳಿದಿಲ್ಲಾ...
ನನಗೇನು ತಿಳಿದಿಲ್ಲಾ……
 
ಮಾನವ ದೇಹವು ಮೂಳೆ ಮಾಂಸದ ತಡಿಕೆ
ಮಾನವ ಮೂಳೆ ಮಾಂಸದ ತಡಿಕೆ
ಇದರ ಮೇಲಿದೆ ತೊಗಲಿನ ಹೊದಿಕೆ
ತುಂಬಿದೆ ಒಳಗೆ ಕಾಮಾದಿ ಬಯಕೆ..
.
|| ಮಾನವ  ಮೂಳೆ ಮಾಂಸದ ತಡಿಕೆ…||
 
ನವ ಮಾಸಗಳು ಹೊಲಸಲಿ ಕಳೆದು, ಅಆ ...
ನವರಂಧ್ರಗಳಾ ಕಳೆದು ಬೆಳೆದು
ಬಂದಿದೆ ಭುವಿಗೆ ಈ ನರಗೊಂಬೆ
ನಂಬಲು ಏನಿದೆ ಸೌಭಾಗ್ಯವೆಂದೇ
 
|| ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ…||
 
ಉಸಿರಾಡುವ ತನಕ, ನಾನು ನನದೆಂಬ ಮಮಕಾರ
ನಿಂತ ಮರು ಘಳಿಗೆ, ಮಸಣದೆ ಸಂಸ್ಕಾರ
ಮಣ್ಣಲಿ  ಬೆರೆತೂ, ಮೆಲ್ಲಗೆ  ಕೊಳೆತು
ಮುಗಿಯುವ ದೇಹಕೆ ವ್ಯಾಮೋಹವೇಕೇ…
 
|| ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ…||
 
ಬರುವಾಗ ಬೆತ್ತಲೆ, ಹೋಗುವಾಗ ಬೆತ್ತಲೆ
ಬಂದು ಹೋಗುವ ನಡುವೆ, ಬರಿ ಕತ್ತಲೆ
ಭಕ್ತಿಯ ಬೆಳಕು, ಬಾಳಿಗೆ ಬೇಕು
ಮುಕ್ತಿಗೆ ವಿಠ್ಠಲನ ಕೊಂಡಾಡಬೇಕು
 
|| ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ
ಇದರ ಮೇಲಿದೆ ತೊಗಲಿನ ಹೊದಿಕೆ
ತುಂಬಿದೆ ಒಳಗೆ ಕಾಮಾದಿ ಬಯಕೆ..
ಮಾನವ ಮೂಳೆ ಮಾಂಸದ ತಡಿಕೆ…||
 
ವಿಠ್ಠಲ ವಿಠ್ಠಲ ಪಾಂಡುರಂಗ ವಿಠ್ಠಲ
ವಿಠ್ಠಲ ವಿಠ್ಠಲ ಪಾಂಡುರಂಗ ವಿಠ್ಠಲ
ವಿಠ್ಠಲ ವಿಠ್ಠಲ ಪಾಂಡುರಂಗ ವಿಠ್ಠಲ
ಪಾಂಡುರಂಗ ವಿಠ್ಠಲ 
ಪಾಂಡುರಂಗ ವಿಠ್ಠಲ

ಪರತತ್ವವನು ಬಲ್ಲ ಪಂಡಿತನು ನಾನಲ್ಲ
ಹರಿ ನಾಮ ಒಂದುಳಿದು ನನಗೇನು ತಿಳಿದಿಲ್ಲಾ...
ನನಗೇನು ತಿಳಿದಿಲ್ಲಾ……
 
ಮಾನವ ದೇಹವು ಮೂಳೆ ಮಾಂಸದ ತಡಿಕೆ
ಮಾನವ ಮೂಳೆ ಮಾಂಸದ ತಡಿಕೆ
ಇದರ ಮೇಲಿದೆ ತೊಗಲಿನ ಹೊದಿಕೆ
ತುಂಬಿದೆ ಒಳಗೆ ಕಾಮಾದಿ ಬಯಕೆ..
.
|| ಮಾನವ  ಮೂಳೆ ಮಾಂಸದ ತಡಿಕೆ…||
 
ನವ ಮಾಸಗಳು ಹೊಲಸಲಿ ಕಳೆದು, ಅಆ ...
ನವರಂಧ್ರಗಳಾ ಕಳೆದು ಬೆಳೆದು
ಬಂದಿದೆ ಭುವಿಗೆ ಈ ನರಗೊಂಬೆ
ನಂಬಲು ಏನಿದೆ ಸೌಭಾಗ್ಯವೆಂದೇ
 
|| ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ…||
 
ಉಸಿರಾಡುವ ತನಕ, ನಾನು ನನದೆಂಬ ಮಮಕಾರ
ನಿಂತ ಮರು ಘಳಿಗೆ, ಮಸಣದೆ ಸಂಸ್ಕಾರ
ಮಣ್ಣಲಿ  ಬೆರೆತೂ, ಮೆಲ್ಲಗೆ  ಕೊಳೆತು
ಮುಗಿಯುವ ದೇಹಕೆ ವ್ಯಾಮೋಹವೇಕೇ…
 
|| ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ…||
 
ಬರುವಾಗ ಬೆತ್ತಲೆ, ಹೋಗುವಾಗ ಬೆತ್ತಲೆ
ಬಂದು ಹೋಗುವ ನಡುವೆ, ಬರಿ ಕತ್ತಲೆ
ಭಕ್ತಿಯ ಬೆಳಕು, ಬಾಳಿಗೆ ಬೇಕು
ಮುಕ್ತಿಗೆ ವಿಠ್ಠಲನ ಕೊಂಡಾಡಬೇಕು
 
|| ಮಾನವ ಮೂಳೆ ಮಾಂಸದ ತಡಿಕೆ
ದೇಹವು ಮೂಳೆ ಮಾಂಸದ ತಡಿಕೆ
ಇದರ ಮೇಲಿದೆ ತೊಗಲಿನ ಹೊದಿಕೆ
ತುಂಬಿದೆ ಒಳಗೆ ಕಾಮಾದಿ ಬಯಕೆ..
ಮಾನವ ಮೂಳೆ ಮಾಂಸದ ತಡಿಕೆ…||
 
ವಿಠ್ಠಲ ವಿಠ್ಠಲ ಪಾಂಡುರಂಗ ವಿಠ್ಠಲ
ವಿಠ್ಠಲ ವಿಠ್ಠಲ ಪಾಂಡುರಂಗ ವಿಠ್ಠಲ
ವಿಠ್ಠಲ ವಿಠ್ಠಲ ಪಾಂಡುರಂಗ ವಿಠ್ಠಲ
ಪಾಂಡುರಂಗ ವಿಠ್ಠಲ 
ಪಾಂಡುರಂಗ ವಿಠ್ಠಲ

Manava Dehavu Moole Mamsada Thadike song lyrics from Kannada Movie Bhaktha Kumbara starring Dr Rajkumar, Rajashankar, Ramesh, Lyrics penned by Hunasuru Krishna Murthy Sung by P B Srinivas, Music Composed by G K Venkatesh, film is Directed by Hunasuru Krishna Murthy and film is released on 1974
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ