Bhagyada Lakshmi Baaramma Lyrics

ಭಾಗ್ಯದ ಲಕ್ಷ್ಮಿ ಬಾರಮ್ಮ Lyrics

in Bhoodana

in ಭೂದಾನ

LYRIC

ಭಾಗ್ಯದ ಲಕ್ಷ್ಮೀ ಬಾರಮ್ಮ...  
ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ  ಲಕ್ಷ್ಮಿ ಬಾರಮ್ಮಾ... 
 
|| ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ...|| 
 
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುವ..
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುವ 
ಗೆಜ್ಜೆಯ ಕಾಲಿನ ನಾದವ ತೋರುತ
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುವ 
ಗೆಜ್ಜೆಯ ಕಾಲಿನ ನಾದವ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ... ಆಆಆ  
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ 
 
|| ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ...|| 
 
ಸಕ್ಕರೆ ತುಪ್ಪ ಕಾಲುವೆ ಹರಿಸಿ... 
ಸಕ್ಕರೆ ತುಪ್ಪ ಕಾಲುವೆ ಹರಿಸಿ...
ಶುಕ್ರವಾರದ ಪೂಜೆಯ ವೇಳೆಗೆ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿ ರಂಗನ... ಆಆಆ 
ಅಕ್ಕರೆಯುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ 
ಚೊಕ್ಕ ಪುರಂದರ ವಿಠ್ಠಲನ ರಾಣಿ
 
|| ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ...|| 
 

ಭಾಗ್ಯದ ಲಕ್ಷ್ಮೀ ಬಾರಮ್ಮ...  
ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ  ಲಕ್ಷ್ಮಿ ಬಾರಮ್ಮಾ... 
 
|| ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ...|| 
 
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುವ..
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುವ 
ಗೆಜ್ಜೆಯ ಕಾಲಿನ ನಾದವ ತೋರುತ
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುವ 
ಗೆಜ್ಜೆಯ ಕಾಲಿನ ನಾದವ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ... ಆಆಆ  
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ 
 
|| ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ...|| 
 
ಸಕ್ಕರೆ ತುಪ್ಪ ಕಾಲುವೆ ಹರಿಸಿ... 
ಸಕ್ಕರೆ ತುಪ್ಪ ಕಾಲುವೆ ಹರಿಸಿ...
ಶುಕ್ರವಾರದ ಪೂಜೆಯ ವೇಳೆಗೆ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿ ರಂಗನ... ಆಆಆ 
ಅಕ್ಕರೆಯುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ 
ಚೊಕ್ಕ ಪುರಂದರ ವಿಠ್ಠಲನ ರಾಣಿ
 
|| ಭಾಗ್ಯದ ಲಕ್ಷ್ಮೀ ಬಾರಮ್ಮ
ನಮ್ಮಮ್ಮ ಭಾಗ್ಯದ ಲಕ್ಷ್ಮೀ ಬಾರಮ್ಮ
ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ...|| 
 

Bhagyada Lakshmi Baaramma song lyrics from Kannada Movie Bhoodana starring Dr Rajkumar, Kalyan Kumar, Udayakumar, Lyrics penned by Purandara dasaru Sung by Radha Jayalakshmi, Music Composed by G K Venkatesh, film is Directed by P S Gopalakrishna, G V Iyer and film is released on 1962
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ