ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
|| ಯಾವ ತಾಯಿಯು ಹಡೆದ ಮಗಳಾದರೇನು..||
ಈ ತಾಯ ಕರುಣೆಯ ತಂಪಿನಲಿ
ಈ ತಾಯ ಕಣ್ಣಿನ ಕಾಂತಿಯಲಿ
ಈ ತಾಯ ಬಂಧನದ ರಕ್ಷೆಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ ಕಲ್ಪವಲ್ಲಿ….
|| ಯಾವ ತಾಯಿಯು ಹಡೆದ ಮಗಳಾದರೇನು..||
ಈ ಮನೆಯ ಭಾಗ್ಯದ ಬಾಗಿಲಲ್ಲಿ
ಈ ಮನೆಯ ಧರ್ಮದ ದೀಪದಲ್ಲಿ
ಈ ಮನೆಯ ಪ್ರೀತಿಯ ಗೀತೆಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ ಕಲ್ಪವಲ್ಲಿ……
|| ಯಾವ ತಾಯಿಯು ಹಡೆದ ಮಗಳಾದರೇನು..||
ಈ ಬಾಳ ಪೂಜೆಯ ನಾಂದಿಯಲ್ಲಿ
ಈ ಬಾಳ ಹಾದಿಯ ಸಂಗಮದಲ್ಲಿ
ಈ ಬಾಳ ಹಾಡಿನ ಪಲ್ಲವಿಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ ಕಲ್ಪವಲ್ಲಿ…..
|| ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
ಯಾವ ತಾಯಿಯು ಹಡೆದ ಮಗಳಾದರೇನು..||
ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
|| ಯಾವ ತಾಯಿಯು ಹಡೆದ ಮಗಳಾದರೇನು..||
ಈ ತಾಯ ಕರುಣೆಯ ತಂಪಿನಲಿ
ಈ ತಾಯ ಕಣ್ಣಿನ ಕಾಂತಿಯಲಿ
ಈ ತಾಯ ಬಂಧನದ ರಕ್ಷೆಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ ಕಲ್ಪವಲ್ಲಿ….
|| ಯಾವ ತಾಯಿಯು ಹಡೆದ ಮಗಳಾದರೇನು..||
ಈ ಮನೆಯ ಭಾಗ್ಯದ ಬಾಗಿಲಲ್ಲಿ
ಈ ಮನೆಯ ಧರ್ಮದ ದೀಪದಲ್ಲಿ
ಈ ಮನೆಯ ಪ್ರೀತಿಯ ಗೀತೆಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ ಕಲ್ಪವಲ್ಲಿ……
|| ಯಾವ ತಾಯಿಯು ಹಡೆದ ಮಗಳಾದರೇನು..||
ಈ ಬಾಳ ಪೂಜೆಯ ನಾಂದಿಯಲ್ಲಿ
ಈ ಬಾಳ ಹಾದಿಯ ಸಂಗಮದಲ್ಲಿ
ಈ ಬಾಳ ಹಾಡಿನ ಪಲ್ಲವಿಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ ಕಲ್ಪವಲ್ಲಿ…..
|| ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
ಯಾವ ತಾಯಿಯು ಹಡೆದ ಮಗಳಾದರೇನು..||
Yaava Thayiyu song lyrics from Kannada Movie Bilee Hendthi starring Aarathi, Margaret Thomson, Anilkumar, Lyrics penned by Vijaya Narasimha Sung by Kavitha Sait, Music Composed by Vijaya Bhaskar, film is Directed by S R Puttanna Kanagal and film is released on 1975