ಒಂದು ಮಳೆ ಬಿಲ್ಲು ಒಂದು ಮಳೆ ಮೋಡ
ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ
ಏನನೋ ಮಾತಾಡಿವೆ ಭಾವನೆ ಬಾಕಿ ಇವೆ
ತೇಲಿ ನೂರಾರು ಮೈಲಿಯು
ಸೇರಲು ಸನಿ ಸನಿಹ
ಮೋಡ ಸಾಗಿ ಬಂದಿದೆ
ಪ್ರೀತಿಗೆ ಮುದ್ದಾಗಿ ಸೇರಿವೆ ಎರಡೂ ಸಹ……
ಏನೇನೋ ಮಾತಾಡಿವೆ ಭಾವನೆ ಬಾಕಿ ಇವೆ
|| ಒಂದು ಮಳೆ ಬಿಲ್ಲು ಒಂದು ಮಳೆ ಮೋಡ
ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ
ಏನನೋ ಮಾತಾಡಿವೆ ಭಾವನೆ ಬಾಕಿ ಇವೆ ||
ಸನ್ನೆಗಳಿಗೆ ಸೋತ ಕಣ್ಣುಗಳಿವೆ
ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ
ಬೆರಳುಗಳು ಸ್ಪರ್ಶ ಬಯಸುತಿವೆ
ಮನದ ಒಳಗೊಳಗೇ ಎಷ್ಟೋ ಆಸೆಗಳಿವೆ
ಇಂತಾ ಆವೇಗ ಈ ತವಕ
ಸೇರೋ ಸಲುವಾಗಿ ಎಲ್ಲಾ ಅತಿಯಾಗಿ
ಎಲ್ಲೂ ನೋಡಿಲ್ಲ ಈ ತನಕ
ಪ್ರೀತಿಗೆ ಒಂದು ಹೆಜ್ಜೆ ಮುಂದಾಗಿವೆ
ಏನನೋ ಮಾತಾಡಿವೆ ಯಾತಕೆ ಹೀಗಾಗಿವೆ
|| ಒಂದು ಮಳೆ ಬಿಲ್ಲು ಒಂದು ಮಳೆ ಮೋಡ||
ನಾಚುತಲಿವೆ ಯಾಕೋ ಕೈಯ ಬಳೆ
ಮಂಚ ನೋಡುತಿವೆ ಬೀಳೊ ಬೆವರ ಮಳೆ
ಬೆಚ್ಚಗೆ ಇದೆ ನೆಟ್ಟ ಉಸಿರ ಬೆಳೆ
ದೀಪ ಮಲಗುತಿದೆ ನೋಡಿ ಈ ರಗಳೆ
ತುಂಬಾ ಹೊಸದಾದ ಈ ಕಥನ
ಒಮ್ಮೆ ನಿಶ್ಯಬ್ದ ಒಮ್ಮೆ ಸಿಹಿ ಯುದ್ಧ
ಎಲ್ಲೂ ಕೇಳಿಲ್ಲ ಈ ಮಿಥುನ
ಪ್ರೀತಿಲಿ ಈ ಜೀವ ಒಂದಾಗಿವೆ
ಏನನೋ …. ಮಾತಲಿ ಮುದ್ದಾಡಿವೆ
ಒಂದು ಮಳೆಬಿಲ್ಲು ಒಂದು ಮಳೆಮೋಡ
ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ
ಏನನೋ ಮಾತಾಡಿವೆ ಭಾವನೆ ಬಾಕಿ ಇವೆ
ಒಂದು ಮಳೆ ಬಿಲ್ಲು ಒಂದು ಮಳೆ ಮೋಡ
ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ
ಏನನೋ ಮಾತಾಡಿವೆ ಭಾವನೆ ಬಾಕಿ ಇವೆ
ತೇಲಿ ನೂರಾರು ಮೈಲಿಯು
ಸೇರಲು ಸನಿ ಸನಿಹ
ಮೋಡ ಸಾಗಿ ಬಂದಿದೆ
ಪ್ರೀತಿಗೆ ಮುದ್ದಾಗಿ ಸೇರಿವೆ ಎರಡೂ ಸಹ……
ಏನೇನೋ ಮಾತಾಡಿವೆ ಭಾವನೆ ಬಾಕಿ ಇವೆ
|| ಒಂದು ಮಳೆ ಬಿಲ್ಲು ಒಂದು ಮಳೆ ಮೋಡ
ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ
ಏನನೋ ಮಾತಾಡಿವೆ ಭಾವನೆ ಬಾಕಿ ಇವೆ ||
ಸನ್ನೆಗಳಿಗೆ ಸೋತ ಕಣ್ಣುಗಳಿವೆ
ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ
ಬೆರಳುಗಳು ಸ್ಪರ್ಶ ಬಯಸುತಿವೆ
ಮನದ ಒಳಗೊಳಗೇ ಎಷ್ಟೋ ಆಸೆಗಳಿವೆ
ಇಂತಾ ಆವೇಗ ಈ ತವಕ
ಸೇರೋ ಸಲುವಾಗಿ ಎಲ್ಲಾ ಅತಿಯಾಗಿ
ಎಲ್ಲೂ ನೋಡಿಲ್ಲ ಈ ತನಕ
ಪ್ರೀತಿಗೆ ಒಂದು ಹೆಜ್ಜೆ ಮುಂದಾಗಿವೆ
ಏನನೋ ಮಾತಾಡಿವೆ ಯಾತಕೆ ಹೀಗಾಗಿವೆ
|| ಒಂದು ಮಳೆ ಬಿಲ್ಲು ಒಂದು ಮಳೆ ಮೋಡ||
ನಾಚುತಲಿವೆ ಯಾಕೋ ಕೈಯ ಬಳೆ
ಮಂಚ ನೋಡುತಿವೆ ಬೀಳೊ ಬೆವರ ಮಳೆ
ಬೆಚ್ಚಗೆ ಇದೆ ನೆಟ್ಟ ಉಸಿರ ಬೆಳೆ
ದೀಪ ಮಲಗುತಿದೆ ನೋಡಿ ಈ ರಗಳೆ
ತುಂಬಾ ಹೊಸದಾದ ಈ ಕಥನ
ಒಮ್ಮೆ ನಿಶ್ಯಬ್ದ ಒಮ್ಮೆ ಸಿಹಿ ಯುದ್ಧ
ಎಲ್ಲೂ ಕೇಳಿಲ್ಲ ಈ ಮಿಥುನ
ಪ್ರೀತಿಲಿ ಈ ಜೀವ ಒಂದಾಗಿವೆ
ಏನನೋ …. ಮಾತಲಿ ಮುದ್ದಾಡಿವೆ
ಒಂದು ಮಳೆಬಿಲ್ಲು ಒಂದು ಮಳೆಮೋಡ
ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ
ಏನನೋ ಮಾತಾಡಿವೆ ಭಾವನೆ ಬಾಕಿ ಇವೆ
Ondu Malebillu Ondu Malemoda song lyrics from Kannada Movie Chakravarthy starring Darshan, Deepa Sannidhi,, Lyrics penned by V Nagendra Prasad, Umesh Sung by Armaan Malik, Shreya Ghoshal, Music Composed by Arjun Janya, film is Directed by Chinthan A V and film is released on 2017