-
ಸ್ವಾಮಿದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ|
ಪ್ರೇಮದಿಂದಲಿ ನೋಡು ನಮ್ಮನು ತೇ ನಮೋಸ್ತು ನಮೋಸ್ತುತೇ||
ದೇವ ದೇವನೆ ಹಸ್ತ ಪಾದಗಳಿಂದಲೂ ಮನದಿಂದಲೂ|
ನಾವು ಮಾಡಿದ ಪಾಪವೆಲ್ಲವ ಹೋಗಲಾಡಿಸು ಬೇಗನೆ||

ನಾವು ಎಳೆಯರು ನಾವು ಗೆಳೆಯರು ಹೃದಯ ಹೂವಿನ ಹಂದರ

ನಾಳೆ ನಾವೆ ನಾಡ ಹಿರಿಯರು ನಮ್ಮ ಕನಸದು ಸುಂದರ

ಹಿಂದೂ ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೇ ಭಾರತ ಮಂದಿರ

ಶಾಂತಿದಾತನು ಗಾಂಧಿತಾತನು ಹೃದಯ ಬಾನಿನ ಚಂದಿರ

ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ
ಓ ಕರ್ನಾಟಕ ಹೃದಯ ಶಿವ
ಸಂತತಿಹರನು ಬಡಿದೆಚ್ಚರಿಸು ಕಚ್ಚಾಡುವರನು ಕೂಡಿಸಿ ಒಲಿಸು

ಹೊಟ್ಟೆಕಿಚ್ಚಿಗೆ ಕಣ್ಣೀರ್ ಸುರಿಸು
ಹೊಟ್ಟೆಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ

Prarthane song lyrics from Kannada Movie Chukki Chandrama starring Suresh Heblikar, Master Damarugendra, Baby Srigowri, Lyrics penned bySung by Upendra Kumar, Master Sunil, S Udupa, Baby Archana, Music Composed by Upendra Kumar, film is Directed by N R Nanjunde Gowda and film is released on 1993