ಲಲಲಲಲಲಾಲಾ..ರೂರೂರುರೂ…
ಲಲಲಲಲಲಾಲಾ..ರೂರೂರುರೂ…
ಆ ಆ..ಹೇ ಹೇ…
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಬಡ ಜನರು ಬಲ್ಲಿದರು ನಮ್ಮವರೇ
ಎಲ್ಲಾ ನಮ್ಮವರೇ..
|| ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ….||
ಕಪ್ಪನೆಯ ಮೋಡಗಳು ಕರಗುತ ನೀರಾಗಿ
ಮಳೆಯನು ನೆಲದಲಿ ಹರಿಸುತಿರೇ
ನೆಲವೆಲ್ಲ ನಗುನಗುತ ಹಚ್ಚನೆ ಹಸಿರಾಗಿ
ಬೆಳೆಯನು ಜನರಿಗೆ ಕೊಡುತಲಿರೆ
ಸಂತೋಷದಿ ನೀ ಬಾಳದೇ.....
ಹೇ... ಸಂತೋಷದಿ ನೀ ಬಾಳದೇ
ಏಕೆ ಹೊಡೆದಾಡಿ ಕಾದಾಡುವೇ
|| ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…
ಬಡ ಜನರು ಬಲ್ಲಿದರು ನಮ್ಮವರೇ
ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…||
ಗಾಳಿಯನು ನೀರನ್ನು ತಂದವ ನೀನಲ್ಲ
ಈ ನಿಜ ಏತಕೆ ಅರಿತಿಲ್ಲ
ಹಣ್ಣಿನಲಿ ಸಿಹಿಯನ್ನು ತಂದವ ನೀನಲ್ಲ
ಅರಿಯುವ ಜಾಣ್ಮೆಯೂ ಏಕಿಲ್ಲ
ನಿನದಲ್ಲದ ಸಂಪತ್ತಿಗೆ...
ಹೇ…ನಿನದಲ್ಲದ ಈ ಸಂಪತ್ತಿಗೆ
ಏಕೆ ಬಡಿದಾಡಿ ಹೋರಾಡುವೆ
|| ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…
ಬಡ ಜನರು ಬಲ್ಲಿದರು ನಮ್ಮವರೇ
ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…||
ಲಲಲಲಲಲಾಲಾ..ರೂರೂರುರೂ…
ಲಲಲಲಲಲಾಲಾ..ರೂರೂರುರೂ…
ಆ ಆ..ಹೇ ಹೇ…
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ
ಬಡ ಜನರು ಬಲ್ಲಿದರು ನಮ್ಮವರೇ
ಎಲ್ಲಾ ನಮ್ಮವರೇ..
|| ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ….||
ಕಪ್ಪನೆಯ ಮೋಡಗಳು ಕರಗುತ ನೀರಾಗಿ
ಮಳೆಯನು ನೆಲದಲಿ ಹರಿಸುತಿರೇ
ನೆಲವೆಲ್ಲ ನಗುನಗುತ ಹಚ್ಚನೆ ಹಸಿರಾಗಿ
ಬೆಳೆಯನು ಜನರಿಗೆ ಕೊಡುತಲಿರೆ
ಸಂತೋಷದಿ ನೀ ಬಾಳದೇ.....
ಹೇ... ಸಂತೋಷದಿ ನೀ ಬಾಳದೇ
ಏಕೆ ಹೊಡೆದಾಡಿ ಕಾದಾಡುವೇ
|| ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…
ಬಡ ಜನರು ಬಲ್ಲಿದರು ನಮ್ಮವರೇ
ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…||
ಗಾಳಿಯನು ನೀರನ್ನು ತಂದವ ನೀನಲ್ಲ
ಈ ನಿಜ ಏತಕೆ ಅರಿತಿಲ್ಲ
ಹಣ್ಣಿನಲಿ ಸಿಹಿಯನ್ನು ತಂದವ ನೀನಲ್ಲ
ಅರಿಯುವ ಜಾಣ್ಮೆಯೂ ಏಕಿಲ್ಲ
ನಿನದಲ್ಲದ ಸಂಪತ್ತಿಗೆ...
ಹೇ…ನಿನದಲ್ಲದ ಈ ಸಂಪತ್ತಿಗೆ
ಏಕೆ ಬಡಿದಾಡಿ ಹೋರಾಡುವೆ
|| ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…
ಬಡ ಜನರು ಬಲ್ಲಿದರು ನಮ್ಮವರೇ
ಎಲ್ಲಾ ನಮ್ಮವರೇ..
ನಾನೇನು ನೀನೇನು ಅವನೇನು..
ಒಂದೇ ಎಲ್ಲರೂ…||
Naanenu Neenenu song lyrics from Kannada Movie Gaali Maathu starring Lakshmi, Jai Jagadish, Kokila Mohan, Lyrics penned by Chi Udayashankar Sung by S P Balasubrahmanyam, Music Composed by Rajan-Nagendra, film is Directed by Dorai-Bhagavan and film is released on 1981