ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ನೆನಪಿನ ಜಾತ್ರೆಯಲಿ ಅಲಿದು ನಾ ಕನಸಿನ ಕನ್ನಡಿಯ ಕೊಳ್ಳಲೆ
ಹೇ ನಿನ್ನಯ ದಾರಿಯಲಿ ಅನುದಿನ ಹೃದಯದ ಅಂಗಡಿಯ ತೆರೆಯಲೆ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ಕೆನ್ನೆಯ ಗುಳಿಯೆ ನಿನ್ನ ಕೀರುತಿಯೆ
ಮುಂಗೋಪವೇನು ನಿನ್ನ ಮೂಗುತಿಯೆ
ಸೂರ್ಯನ ಮುಖದಲ್ಲಿ ಮೀಸೆಯ ಬರೆಯುವೆಯ
ಚಂದ್ರನ ಕರೆದಿಲ್ಲಿ ದೋಸೆಯ ತಿನಿಸುವೆಯ
ಹುಟ್ಟೊ ದಿಲ್ಲಿಯಲಿ ಮನಸ ತಲುಪೆವೆಯ
ಓ ಕಳೆದು ಹೋಗಿರುವೆ ದಾರಿ ತಿಳಿಸುವೆಯ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
:ಪ್ರೀತೀಗೆ ಯಾಕೆ ಈ ಉಪವಾಸ
ಯಾತಕ್ಕೂ ಇರಲಿ ನಿನ್ನ ಸಹವಾಸ
ಅಂಚೆಯ ಪೆಟ್ಟಿಗೆಗೆ ಹೃದಯವ ಹಾಕಿರುವೆ
ನೆನಪಿನ ಕೊಟ್ಟಿಗೆಗೆ ನಿನ್ನನ್ನೆ ನೂಕಿರುವೆ
ನಂಬಿ ಕೆಟ್ಟಿರುವೆ ಏನು ಪರಿಹಾರ
ನಿನಗೆ ಕಟ್ಟಿರುವೆ ಮನದ ಗಡಿಯಾರ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ. .ಹೇ.. ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ನೆನಪಿನ ಜಾತ್ರೆಯಲಿ ಅಲಿದು ನಾ ಕನಸಿನ ಕನ್ನಡಿಯ ಕೊಳ್ಳಲೆ
ನಿನ್ನಯ ದಾರಿಯಲಿ ಅನುದಿನ ಹೃದಯದ ಅಂಗಡಿಯ ತೆರೆಯಲೆ ಲೆ ಲೆ ಲೇ ಲೇ ಲೇ. .

Aaha Ee Bedurubombege song lyrics from Kannada Movie Gaalipata starring Ganesh, Ananthnag, Rajesh Krishnan, Lyrics penned by Jayanth Kaikini Sung by Udit Narayan, Anuradha Sriram, Music Composed by V Harikrishna, film is Directed by Yogaraj Bhat and film is released on 2008