-
ಆರಿಗೆ ವಧುವಾದೆ
ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ ಅಂಬುಜಾಕ್ಷಿ
ಶರಧಿಬಂಧನ ರಾಮಚಂದ್ರ ಮೂರುತಿಗೊ
ಪರಮಾತ್ಮ ಶ್ರೀ ಅನಂತ ಪದ್ಮನಾಭನಿಗೊ
ಸರಸಿಜನಾಭ ಜನಾರ್ಧನ ಮೂರುತಿಗೊ
ಸರಸಿಜನಾಭ ಜನಾರ್ಧನ ಮೂರುತಿಗೊ
ಎರಡು ಹೊಳೆಯ ರಂಗಪಟ್ಟಣವಾಸಗೊ
||ಆರಿಗೆ ವಧುವಾದೆ||
||ಆರಿಗೆ ವಧುವಾದೆ ಅಂಬುಜಾಕ್ಷಿ||
ಶರಣಾಗತರ ಪೊರೆವ ಶಾರಂಗಪಾಣಿಗೊ
ವರಗಳನೀವ ಶ್ರೀನಿವಾಸಮೂರುತಿಗೊ
ಕುರುಕುಲಾಂತಕ ರಾಜಗೋಪಾಲ ಮೂರುತಿಗೊ
ಕುರುಕುಲಾಂತಕ ರಾಜಗೋಪಾಲ ಮೂರುತಿಗೊ
ಸ್ಥಿರವಾದ ಪುರಂದರವಿಠಲರಾಯನಿಗೊ
||ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ||
||ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ ಅಂಬುಜಾಕ್ಷಿ ||
ಆರಿಗೆ ವಧುವಾದೆ
ಆರಿಗೆ ವಧುವಾದೆ
ಆರಿಗೆ ವಧುವಾದೆ ಅಂಬುಜಾಕ್ಷಿ||
-
ಆರಿಗೆ ವಧುವಾದೆ
ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ ಅಂಬುಜಾಕ್ಷಿ
ಶರಧಿಬಂಧನ ರಾಮಚಂದ್ರ ಮೂರುತಿಗೊ
ಪರಮಾತ್ಮ ಶ್ರೀ ಅನಂತ ಪದ್ಮನಾಭನಿಗೊ
ಸರಸಿಜನಾಭ ಜನಾರ್ಧನ ಮೂರುತಿಗೊ
ಸರಸಿಜನಾಭ ಜನಾರ್ಧನ ಮೂರುತಿಗೊ
ಎರಡು ಹೊಳೆಯ ರಂಗಪಟ್ಟಣವಾಸಗೊ
||ಆರಿಗೆ ವಧುವಾದೆ||
||ಆರಿಗೆ ವಧುವಾದೆ ಅಂಬುಜಾಕ್ಷಿ||
ಶರಣಾಗತರ ಪೊರೆವ ಶಾರಂಗಪಾಣಿಗೊ
ವರಗಳನೀವ ಶ್ರೀನಿವಾಸಮೂರುತಿಗೊ
ಕುರುಕುಲಾಂತಕ ರಾಜಗೋಪಾಲ ಮೂರುತಿಗೊ
ಕುರುಕುಲಾಂತಕ ರಾಜಗೋಪಾಲ ಮೂರುತಿಗೊ
ಸ್ಥಿರವಾದ ಪುರಂದರವಿಠಲರಾಯನಿಗೊ
||ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ||
||ಆರಿಗೆ ವಧುವಾದೆ ಅಂಬುಜಾಕ್ಷಿ
ಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ
ಆರಿಗೆ ವಧುವಾದೆ ಅಂಬುಜಾಕ್ಷಿ ||
ಆರಿಗೆ ವಧುವಾದೆ
ಆರಿಗೆ ವಧುವಾದೆ
ಆರಿಗೆ ವಧುವಾದೆ ಅಂಬುಜಾಕ್ಷಿ||
Aarige Vadhuvaade-male song lyrics from Kannada Movie Gundana Maduve starring Jaggesh, Ragini, Vinaya Prasad, Lyrics penned by Purandara dasaru Sung by Manjula Gururaj, Music Composed by V Manohar, film is Directed by G K Mudduraj and film is released on 1993