Haayaagi Kulithiru Neenu Lyrics

ಹಾಯಾಗಿ ಕುಳಿತಿರು ನೀನು Lyrics

in Halu Jenu

in ಹಾಲು ಜೇನು

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ
ಆಯಾಸ ಪಡದಿರು
ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,
ನೀನೆ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ
 
|| ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ…||
 
ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
ನನ್ನ ಹಾಗೆ ಮೀಸೆ ಹೊತ್ತ ಮಹನೀಯರಲ್ಲವೇ,
ಮಹನೀಯರಲ್ಲವೇ…….
ನೆನ್ನೆಯ ತನಕ ನೀನೆ ದುಡಿದೆ,
ಈ ಸಂಸಾರಕೆ ಜೀವ ತೇದೆ
ಈ ದಿನವಾದರು ನಿನ್ನ ಸೇವೆಯ ಮಾಡುವೆ ಚಿನ್ನ
ಪಬಬಂ ಪಬಬಂ ಪಬಬಂ
 
|| ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ
ಆಯಾಸ ಪಡದಿರು
ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,
ನೀನೆ ಆಗ ಮೆಚ್ಚಿಕೊಳ್ಳುವೆ
ತರನಂ ತರನಂ ತರನಂ…||
 
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
ಮನಸನು ಅರಿತು ನೆಡೆಯುತಲಿರಲು
ಚಿಂತೆಯ ಮಾತೇಕೆ….
ನೀ ನಗುತಿರಲು, ನಮ್ಮೀ ಮನೆಗೆ
ಆ ಸ್ವರ್ಗವೇ ಜಾರಿದಂತೆ
ಹೆಂಡತಿ ಸೇವಕಿಯಲ್ಲ,
ಗಂಡನು ದೇವರು ಅಲ್ಲ
ಪಬಬಂ ಪಬಬಂ ಪಬಬಂ
 
|| ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ
ಆಯಾಸ ಪಡದಿರು
ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,
ನೀನೆ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ…||

ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ
ಆಯಾಸ ಪಡದಿರು
ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,
ನೀನೆ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ
 
|| ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ…||
 
ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
ಭೀಮಸೇನ ನಳ ಮಹಾರಾಜರು ಗಂಡಸರಲ್ಲವೇ
ನನ್ನ ಹಾಗೆ ಮೀಸೆ ಹೊತ್ತ ಮಹನೀಯರಲ್ಲವೇ,
ಮಹನೀಯರಲ್ಲವೇ…….
ನೆನ್ನೆಯ ತನಕ ನೀನೆ ದುಡಿದೆ,
ಈ ಸಂಸಾರಕೆ ಜೀವ ತೇದೆ
ಈ ದಿನವಾದರು ನಿನ್ನ ಸೇವೆಯ ಮಾಡುವೆ ಚಿನ್ನ
ಪಬಬಂ ಪಬಬಂ ಪಬಬಂ
 
|| ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ
ಆಯಾಸ ಪಡದಿರು
ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,
ನೀನೆ ಆಗ ಮೆಚ್ಚಿಕೊಳ್ಳುವೆ
ತರನಂ ತರನಂ ತರನಂ…||
 
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ
ಮನಸನು ಅರಿತು ನೆಡೆಯುತಲಿರಲು
ಚಿಂತೆಯ ಮಾತೇಕೆ….
ನೀ ನಗುತಿರಲು, ನಮ್ಮೀ ಮನೆಗೆ
ಆ ಸ್ವರ್ಗವೇ ಜಾರಿದಂತೆ
ಹೆಂಡತಿ ಸೇವಕಿಯಲ್ಲ,
ಗಂಡನು ದೇವರು ಅಲ್ಲ
ಪಬಬಂ ಪಬಬಂ ಪಬಬಂ
 
|| ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ,
ಮಹಾರಾಣಿಯ ಹಾಗೆ
ಆಯಾಸ ಪಡದಿರು
ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ,
ನೀನೆ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ…||

Haayaagi Kulithiru Neenu song lyrics from Kannada Movie Halu Jenu starring Dr Rajkumar, Madhavi, Roopa, Lyrics penned by Chi Udayashankar Sung by Dr Rajkumar, Saritha, Music Composed by G K Venkatesh, film is Directed by Singeetham Srinivasa Rao and film is released on 1982

x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ