Neeralli Sanna Aleyondu-solo female Lyrics

ನೀರಲ್ಲಿ ಸಣ್ಣ ಅಲೆಯೊಂದು-ಸೋಲೊ ಫಿಮೇಲ್ Lyrics

in Hudugaru

in ಹುಡುಗರು

Video:
ಸಂಗೀತ ವೀಡಿಯೊ:

LYRIC

Song Details Page after Lyrice

ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...
ತುಸು ದೂರ ಸುಮ್ಮನೆ ಜೊತೆಯಲ್ಲಿ ಬಂದೆಯ...
ನಡುವೆಲ್ಲೊ ಮೆಲ್ಲಗೆ ಮಾಯವಾದೆಯ....
 
||ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...||
 
ಇದ್ದಲ್ಲೆ ಆಲಿಸಬಲ್ಲೆ ನಿನ್ನೆಲ್ಲ ಪಿಸುಮಾತು
ನನ್ನಲ್ಲಿ ನೀನಿರುವಾಗ ಇನ್ನೇಕೆ ಋಜುವಾತು...
ನೆನಪಿನಲ್ಲೆ ನೀನೀಗ ಎಂದಿಗಿಂತ ಸನಿಹ‌
ಅಳಿಸಲಾರೆ ನಾನೆಂದು ಮನದ ಗೋಡೆ ಬರಹ...
ಸಹಿಯಾದ ಮೇಲೆ ಸಹಗೀತೆಯೊಂದು
ಮರೆಯಾಯಿತೇಕೆ ನೋಡು
ಇಲ್ಲೊಂದು ಸಾಲು ಅಲ್ಲೊಂದು ಸಾಲು
ಬೆರೆತಾಗಲೇನೆ ಹಾಡು….
 
||ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...||
 
ದಾರೀಲಿ ಹೂಗಿಡವಿಂದು ಕಟ್ಟಿಲ್ಲ ಹೂಮಾಲೆ
ಕಣ್ಣಲ್ಲಿ ಕಣ್ಣಿಡು ನೀನು ಮತ್ತೆಲ್ಲ ಆಮೇಲೆ...
ಕಾಣಬಲ್ಲೆ ಕನಸಲ್ಲೂ ನಿನ್ನ ಹೆಜ್ಜೆ ಗುರುತು
ಕೇಳಬೇಡ ಇನ್ನೇನು ನೀನು ನನ್ನ ಕುರಿತು...
ಎದೆಯಾಳದಿಂದ ಮೃದು ಮೌನವೊಂದು
ಕರೆವಾಗ ಜಂಟಿಯಾಗಿ
ಇಲ್ಲೊಂದು ಜೀವ ಅಲ್ಲೊಂದು ಜೀವ
ಇರಬೇಕೆ ಒಂಟಿಯಾಗಿ....
 
||ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...||

ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...
ತುಸು ದೂರ ಸುಮ್ಮನೆ ಜೊತೆಯಲ್ಲಿ ಬಂದೆಯ...
ನಡುವೆಲ್ಲೊ ಮೆಲ್ಲಗೆ ಮಾಯವಾದೆಯ....
 
||ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...||
 
ಇದ್ದಲ್ಲೆ ಆಲಿಸಬಲ್ಲೆ ನಿನ್ನೆಲ್ಲ ಪಿಸುಮಾತು
ನನ್ನಲ್ಲಿ ನೀನಿರುವಾಗ ಇನ್ನೇಕೆ ಋಜುವಾತು...
ನೆನಪಿನಲ್ಲೆ ನೀನೀಗ ಎಂದಿಗಿಂತ ಸನಿಹ‌
ಅಳಿಸಲಾರೆ ನಾನೆಂದು ಮನದ ಗೋಡೆ ಬರಹ...
ಸಹಿಯಾದ ಮೇಲೆ ಸಹಗೀತೆಯೊಂದು
ಮರೆಯಾಯಿತೇಕೆ ನೋಡು
ಇಲ್ಲೊಂದು ಸಾಲು ಅಲ್ಲೊಂದು ಸಾಲು
ಬೆರೆತಾಗಲೇನೆ ಹಾಡು….
 
||ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...||
 
ದಾರೀಲಿ ಹೂಗಿಡವಿಂದು ಕಟ್ಟಿಲ್ಲ ಹೂಮಾಲೆ
ಕಣ್ಣಲ್ಲಿ ಕಣ್ಣಿಡು ನೀನು ಮತ್ತೆಲ್ಲ ಆಮೇಲೆ...
ಕಾಣಬಲ್ಲೆ ಕನಸಲ್ಲೂ ನಿನ್ನ ಹೆಜ್ಜೆ ಗುರುತು
ಕೇಳಬೇಡ ಇನ್ನೇನು ನೀನು ನನ್ನ ಕುರಿತು...
ಎದೆಯಾಳದಿಂದ ಮೃದು ಮೌನವೊಂದು
ಕರೆವಾಗ ಜಂಟಿಯಾಗಿ
ಇಲ್ಲೊಂದು ಜೀವ ಅಲ್ಲೊಂದು ಜೀವ
ಇರಬೇಕೆ ಒಂಟಿಯಾಗಿ....
 
||ನೀರಲ್ಲಿ ಸಣ್ಣ ಅಲೆಯೊಂದು ಮೂಡಿ
ಚೂರಾದ ಚಂದ್ರನೀಗ....
ಇಲ್ಲೊಂದು ಚೂರು ಅಲ್ಲೊಂದು ಚೂರು
ಒಂದಾಗಬೇಕು ಬೇಗ...||

Neeralli Sanna Aleyondu-solo song lyrics from Kannada Movie Hudugaru starring Puneeth Rajkumar, Srinagar Kitty, Yogesh, Lyrics penned by Jayanth Kaikini Sung by Sunitha Gopuraj, Music Composed by V Harikrishna, film is Directed by K Madesh and film is released on 2011
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ