ಲಲಲ ಲಲಲ ಲಲಲ
ಲಲಲ ಲಲಲ ಲಲಲ
ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ
| | ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ…||
ಗಂಭೀರ ನಡೆ ಹಾಕಿ ಆನೆ ಬಂತು
ಸೊಂಡಿಲಲ್ಲಿ ಬಾಳೆಗೊನೆಯನು ತಂತು
ಡೊಂಕು ಹೆಜ್ಜೆ ಹಾಕುತ ಕರಡಿ ಬಂತು...
ಡೊಂಕು ಹೆಜ್ಜೆ ಹಾಕುತ ಕರಡಿ ಬಂತು
ಹಲಸು ಜೇನು ಕಲೆಸುತ ತಾನು
ಹಲಸು ಜೇನು ಕಲೆಸುತ ತಾನು
ಕಾಣಿಕೆಯಾಗಿ ತಂತು ಅಹ್ಹಹ...
| | ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ…||
ಬಣ್ಣ ಬಣ್ಣದ ಗರಿಗಳ ತೆರೆದು
ನವಿಲು ಕುಣಿಯಿತು ಆಡಿ
ಬಣ್ಣ ಬಣ್ಣದ ಗರಿಗಳ ತೆರೆದು
ನವಿಲು ಕುಣಿಯಿತು ಆಡಿ
ರಾಜನ ನೋಡಿ ಹರುಷದೆ ಕೂಡಿ...
ರಾಜನ ನೋಡಿ ಹರುಷದೆ ಕೂಡಿ
ಕೋಗಿಲೆ ಮೆರೆಯಿತು ಹಾಡಿ
ಹಾಡನು ಕೇಳಿ ಸ್ಫೂರ್ತಿಯ ತಾಳಿ...
ಹಾಡನು ಕೇಳಿ ಸ್ಫೂರ್ತಿಯ ತಾಳಿ
ಕತ್ತೆಯು ಹಾಡಿತು ಜೊತೆಗೂಡಿ..ಅಹ್ಹಹ
| | ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ…||
ಆಡೋಣ ಬನ್ನಿ ಆಡೋಣ ಬನ್ನಿ
ಅಪ್ಪಾಲೆ ತಿಪ್ಪಾಲೆ
ಹಾಕೋಣ ಬನ್ನಿ ಹಾಕೋಣ ಬನ್ನಿ
ರಾಜಾಗೆ ಹೂಮಾಲೆ
ಕೋರುವೆವಿಂದು ದೇವರು
ನಿನ್ನ ಸುಖವಾಗಿಡಲೆನುತ
ನ್ಯಾಯದಿ ನುಡಿದು ಕೀರುತಿ
ಪಡೆದು ಬಾಳಲಿ ಎಂದೆನುತ
ನಗುನಗುತ ನಲಿನಲಿತ
ಗೆಳೆಯರಿಗೆ ಸೈಎನುತ
ಸಾವಿರ ವರುಷ ಗೆಲ್ಲುತ
ಹರುಷ ನೀನಿರು ಅನವರತ
ಲಲಲಲಲಲಲಲ...
ಲಲಲ ಲಲಲ ಲಲಲ
ಲಲಲ ಲಲಲ ಲಲಲ
ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ
| | ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ…||
ಗಂಭೀರ ನಡೆ ಹಾಕಿ ಆನೆ ಬಂತು
ಸೊಂಡಿಲಲ್ಲಿ ಬಾಳೆಗೊನೆಯನು ತಂತು
ಡೊಂಕು ಹೆಜ್ಜೆ ಹಾಕುತ ಕರಡಿ ಬಂತು...
ಡೊಂಕು ಹೆಜ್ಜೆ ಹಾಕುತ ಕರಡಿ ಬಂತು
ಹಲಸು ಜೇನು ಕಲೆಸುತ ತಾನು
ಹಲಸು ಜೇನು ಕಲೆಸುತ ತಾನು
ಕಾಣಿಕೆಯಾಗಿ ತಂತು ಅಹ್ಹಹ...
| | ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ…||
ಬಣ್ಣ ಬಣ್ಣದ ಗರಿಗಳ ತೆರೆದು
ನವಿಲು ಕುಣಿಯಿತು ಆಡಿ
ಬಣ್ಣ ಬಣ್ಣದ ಗರಿಗಳ ತೆರೆದು
ನವಿಲು ಕುಣಿಯಿತು ಆಡಿ
ರಾಜನ ನೋಡಿ ಹರುಷದೆ ಕೂಡಿ...
ರಾಜನ ನೋಡಿ ಹರುಷದೆ ಕೂಡಿ
ಕೋಗಿಲೆ ಮೆರೆಯಿತು ಹಾಡಿ
ಹಾಡನು ಕೇಳಿ ಸ್ಫೂರ್ತಿಯ ತಾಳಿ...
ಹಾಡನು ಕೇಳಿ ಸ್ಫೂರ್ತಿಯ ತಾಳಿ
ಕತ್ತೆಯು ಹಾಡಿತು ಜೊತೆಗೂಡಿ..ಅಹ್ಹಹ
| | ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ…||
ಆಡೋಣ ಬನ್ನಿ ಆಡೋಣ ಬನ್ನಿ
ಅಪ್ಪಾಲೆ ತಿಪ್ಪಾಲೆ
ಹಾಕೋಣ ಬನ್ನಿ ಹಾಕೋಣ ಬನ್ನಿ
ರಾಜಾಗೆ ಹೂಮಾಲೆ
ಕೋರುವೆವಿಂದು ದೇವರು
ನಿನ್ನ ಸುಖವಾಗಿಡಲೆನುತ
ನ್ಯಾಯದಿ ನುಡಿದು ಕೀರುತಿ
ಪಡೆದು ಬಾಳಲಿ ಎಂದೆನುತ
ನಗುನಗುತ ನಲಿನಲಿತ
ಗೆಳೆಯರಿಗೆ ಸೈಎನುತ
ಸಾವಿರ ವರುಷ ಗೆಲ್ಲುತ
ಹರುಷ ನೀನಿರು ಅನವರತ
ಲಲಲಲಲಲಲಲ...
Kaaveri Theeradalli Ondu Kaadu song lyrics from Kannada Movie Janma Rahasya starring Dr Rajkumar, Bharathi, K S Ashwath, Lyrics penned by R N Jayagopal Sung by S Janaki, Music Composed by M Ranga Rao, film is Directed by S P N Krishna and film is released on 1972