Dehavendare O Manuja Lyrics

ದೇಹವೆಂದರೆ ಓ ಮನುಜ Lyrics

in Janumada Jodi

in ಜನುಮದ ಜೋಡಿ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಹೇಹೇಹೇಹೇ ಓಓಓಓ
ದೇಹವೆಂದರೆ ಮನುಜ
ಮೂಳೆ ಮಾಂಸಗಳ ತಡಿಕೆ ನಿಜ ಆಆಆ
ಮನಸು ಆಸೆ ತುಂಬಿದ ಕಣಜ
ಮೋಹದಿಂದ ದುಃಖವು ಸಹಜ ಆಆಆ
ನಶ್ವರ ಕಾಯ ನಂಬದಿರಯ್ಯ
ಈಶ್ವರನೆ ಗತಿ ಮರೆಯದಿರಯ್ಯ
ತ್ಯಾಗದಿ ಪಡೆಯೋ ಸುಖವು ಶಾಶ್ವತ
 
|| ದೇಹವೆಂದರೆ ಮನುಜ
ಮೂಳೆ ಮಾಂಸಗಳ ತಡಿಕೆ ನಿಜ ಆಆಆ
ಮನಸು ಆಸೆ ತುಂಬಿದ ಕಣಜ
ಮೋಹದಿಂದ ದುಃಖವು ಸಹಜ ಆಆಆ||
 
ಕಟ್ಟಿರುವ ಗುಡಿಯಲ್ಲಿ ಉಟ್ಟಿರುವ ಮಡಿಯಲ್ಲಿ
ಸುಟ್ಟ ಧೂಪದೀಪದಿ ಶಿವನಿಲ್ಲ
ಬಗೆ ಬಗೆ ಮಂತ್ರದಲ್ಲಿ ಯಾಗ ಯಜ್ಞಗಳಲ್ಲಿ
ಜಪ ತಪ ವ್ರತದಲ್ಲಿ ಅವನಿಲ್ಲ..
ಮಣ್ಣ ಕಣ ಕಣದಲ್ಲು ಜೀವ ಜೀವಗಳಲ್ಲು
ಒಳಗಿನ ಕಣ್ಣಿಗೆ ಕಾಣುವಾತನು
 
|| ದೇಹವೆಂದರೆ ಮನುಜ
ಮೂಳೆ ಮಾಂಸಗಳ ತಡಿಕೆ ನಿಜ ಆಆಆ
ಮನಸು ಆಸೆ ತುಂಬಿದ ಕಣಜ
ಮೋಹದಿಂದ ದುಃಖವು ಸಹಜ ಆಆಆ||
 
ಮೇಳು ಕೀಳಿನ ನಡತೆ
ಹಾದಿ ತಪ್ಪಿದ ಜಡತೆ
ಕುಲ ವ್ಯಾಕುಲಗಳು ಸರಿಯೇನು....
ರೋಷ ದ್ವೇಷದ ಉರಿಯು
ಲೋಭ ಮೋಸದ ಪರಿಯು
ಸಾಗುವ ದಾರಿಗೆ ಬೆಳಕೇನು
ಅನ್ಯರ ಗುಣದಿ ಸನ್ಮತಿ ಹುಡುಕು 
ಸತ್ಯದ ಪಥವೇ ಬೆಳ್ಳಿ ಬೆಳಕು
ಕರುಣೆ ಪ್ರೇಮವೆ ಉಲ್ಲಾಸ
ನಿತ್ಯ ಕಾಯಕವೇ ಕೈಲಾಸ... ಆಆಆ
ಚಿತ್ತ ನಿರ್ಮಲದಿ ಸಂತೋಷ
ನೀತಿ ಮಾರ್ಗವೇ ಭವನಾಶ.. ಆಆಆ
ವೈಭೋಗ ಜೀವನ ತ್ಯಾಗವ ಮಾಡಿ
ವೈರಾಗ್ಯ ಯೋಗದ ಸಾಧನೆ ಮಾಡಿ
ಕೈವಲ್ಯ ಹೊಂದುವ ಪರಮ ಸಂಪದ
ಕರುಣೆ ಪ್ರೇಮವೆ ಉಲ್ಲಾಸ
ನಿತ್ಯ ಕಾಯಕವೇ ಕೈಲಾಸ... ಆಆಆ
ಚಿತ್ತ ನಿರ್ಮಲದಿ ಸಂತೋಷ
ನೀತಿ ಮಾರ್ಗವೇ ಭವನಾಶ.. ಆಆಆ
ಆಆಆ ... ಆಆಆ... ಆಆಆ.. ಆಆಆ...

ಹೇಹೇಹೇಹೇ ಓಓಓಓ
ದೇಹವೆಂದರೆ ಮನುಜ
ಮೂಳೆ ಮಾಂಸಗಳ ತಡಿಕೆ ನಿಜ ಆಆಆ
ಮನಸು ಆಸೆ ತುಂಬಿದ ಕಣಜ
ಮೋಹದಿಂದ ದುಃಖವು ಸಹಜ ಆಆಆ
ನಶ್ವರ ಕಾಯ ನಂಬದಿರಯ್ಯ
ಈಶ್ವರನೆ ಗತಿ ಮರೆಯದಿರಯ್ಯ
ತ್ಯಾಗದಿ ಪಡೆಯೋ ಸುಖವು ಶಾಶ್ವತ
 
|| ದೇಹವೆಂದರೆ ಮನುಜ
ಮೂಳೆ ಮಾಂಸಗಳ ತಡಿಕೆ ನಿಜ ಆಆಆ
ಮನಸು ಆಸೆ ತುಂಬಿದ ಕಣಜ
ಮೋಹದಿಂದ ದುಃಖವು ಸಹಜ ಆಆಆ||
 
ಕಟ್ಟಿರುವ ಗುಡಿಯಲ್ಲಿ ಉಟ್ಟಿರುವ ಮಡಿಯಲ್ಲಿ
ಸುಟ್ಟ ಧೂಪದೀಪದಿ ಶಿವನಿಲ್ಲ
ಬಗೆ ಬಗೆ ಮಂತ್ರದಲ್ಲಿ ಯಾಗ ಯಜ್ಞಗಳಲ್ಲಿ
ಜಪ ತಪ ವ್ರತದಲ್ಲಿ ಅವನಿಲ್ಲ..
ಮಣ್ಣ ಕಣ ಕಣದಲ್ಲು ಜೀವ ಜೀವಗಳಲ್ಲು
ಒಳಗಿನ ಕಣ್ಣಿಗೆ ಕಾಣುವಾತನು
 
|| ದೇಹವೆಂದರೆ ಮನುಜ
ಮೂಳೆ ಮಾಂಸಗಳ ತಡಿಕೆ ನಿಜ ಆಆಆ
ಮನಸು ಆಸೆ ತುಂಬಿದ ಕಣಜ
ಮೋಹದಿಂದ ದುಃಖವು ಸಹಜ ಆಆಆ||
 
ಮೇಳು ಕೀಳಿನ ನಡತೆ
ಹಾದಿ ತಪ್ಪಿದ ಜಡತೆ
ಕುಲ ವ್ಯಾಕುಲಗಳು ಸರಿಯೇನು....
ರೋಷ ದ್ವೇಷದ ಉರಿಯು
ಲೋಭ ಮೋಸದ ಪರಿಯು
ಸಾಗುವ ದಾರಿಗೆ ಬೆಳಕೇನು
ಅನ್ಯರ ಗುಣದಿ ಸನ್ಮತಿ ಹುಡುಕು 
ಸತ್ಯದ ಪಥವೇ ಬೆಳ್ಳಿ ಬೆಳಕು
ಕರುಣೆ ಪ್ರೇಮವೆ ಉಲ್ಲಾಸ
ನಿತ್ಯ ಕಾಯಕವೇ ಕೈಲಾಸ... ಆಆಆ
ಚಿತ್ತ ನಿರ್ಮಲದಿ ಸಂತೋಷ
ನೀತಿ ಮಾರ್ಗವೇ ಭವನಾಶ.. ಆಆಆ
ವೈಭೋಗ ಜೀವನ ತ್ಯಾಗವ ಮಾಡಿ
ವೈರಾಗ್ಯ ಯೋಗದ ಸಾಧನೆ ಮಾಡಿ
ಕೈವಲ್ಯ ಹೊಂದುವ ಪರಮ ಸಂಪದ
ಕರುಣೆ ಪ್ರೇಮವೆ ಉಲ್ಲಾಸ
ನಿತ್ಯ ಕಾಯಕವೇ ಕೈಲಾಸ... ಆಆಆ
ಚಿತ್ತ ನಿರ್ಮಲದಿ ಸಂತೋಷ
ನೀತಿ ಮಾರ್ಗವೇ ಭವನಾಶ.. ಆಆಆ
ಆಆಆ ... ಆಆಆ... ಆಆಆ.. ಆಆಆ...

Dehavendare O Manuja song lyrics from Kannada Movie Janumada Jodi starring Shivarajkumar, Shilpa, Enagi Balappa, Lyrics penned by V Manohar Sung by Dr Rajkumar, Music Composed by V Manohar, film is Directed by T S Nagabharana and film is released on 1996
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ