ಹೇ ಮಾತ್ ಮಲ್ಲಯ್ಯ ಹೇ ಮಾತ್ ಮಲ್ಲಯ್ಯ
ಕೋಲು ಮಂಡೆ ಜಂಗುಮ ದೇವರು
ಗುರುವೇ ಕ್ವಾರುಣ್ಯಕೆ ದಯಮಾಡವ್ರೇ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕೊಡುವಾಗ್ಲೆಲ್ಲ ಕೊಡ್ತಾನೊ ನಮ್ಮಪ್ಪ ಶಿವ (ಅಹ)
ಅವನು ಒಲಿದರೆ ಕೊರಡು ಕೊನರಿ
ಬಂಗಾರ ಬಾಳವ್ವ(ಹೌದು)
ಅಕ್ಕರೆ ಮಾತಾಡಿ ಭಿಕ್ಷೆ ಹಾಕವ್ವ
ಅಂದೌವ್ನೆ ಮಾದೇವ (ಆಆಆ)
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ತಾಯಿ ಅಂದ್ರೆ ತಾಯಿ ಆಗ್ಬೇಕಿಲ್ಲ ತಾಯಿ
ಲಗ್ನ ಆಗ್ದೇ ಇರೊ ಹೆಣ್ಮಗಳು ತಾಯಿ
ಭಿಕ್ಷೆ ನೀಡುದ್ರೆ ಬಾಳು ಬಂಗಾರ ತಾಯಿ
ಬೈದ್ ದೂಡುದ್ರೆ ಬಾಳು ಬೂದ್ಗುಂಬಳಕಾಯಿ ಅಂದೌನೆ ಮಾದೇವಾ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಹುಡ್ಗಿ ಅಂದ್ರೆ ಚಿಕ್ಕ್ ಹುಡ್ಗಿ ಅಲ್ಲ ತಾಯಿ (ಆ)
ಕಂಕಣ ಬಾಗ್ಯ ಬರೊ ಕನ್ಯಾಮಣಿ ತಾಯಿ (ಕನ್ಯಾಮಣಿ)
ಭಿಕ್ಷೆ ನೀಡುದ್ರೆ ಸಿರಿ ಸಿಂಗಾರ ತಾಯಿ
ಬೈದ್ ದೂಡುದ್ರೆ ನಿಮ್ ಬಾಳು
ಬೆಂಡೇಕಾಯಿ ಅಂದೌವ್ನೆ ಮಾದೇವಾ.. (ಆಅ )
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಶುಭವಾಗುತೈತಮ್ಮೋ....ಶುಭವಾಗುತೈತಮ್ಮೋ...
ಹೆತ್ತೋರ ಪುಣ್ಯವೊ ಮುತ್ತಾಗಿ ಬಂತಮ್ಮೋ
ಮುತ್ತಂಥ ಭಾಗ್ಯವ ಬಾಗಿಲಿಗೆ ತಂತಮ್ಮೋ
ದೇವರ ಗುಡ್ಡ ಬಂದು ಭಕ್ತಿಯಿಂದ
ಶಿವನ ನೆನೆದು ಹಾಡಿ (ಅರೆರೆರೆ )
ಭೂದೇವಿ ಕೈಯ ಚಾಚಿ ಆಕಾಶಾನ ಮುಟ್ಟೋತಾವು ನೋಡಿ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಬನವೆಲ್ಲ ಹೂವಾದೋ.. ಹೂವೆಲ್ಲ ಘಮ್ಮೆಂದೊ...
ಕೈ ಎತ್ತಿ ಕ್ವಾರುಣ್ಯ ಭಿಕ್ಷೆಯ ನೀಡವ್ವೋ
ಮಾದೇವ್ನ ಮನಸಾರೆ ರಕ್ಷೆಯ ಕೇಳವ್ವೋ
ನೆತ್ತಿಯ ಸೂರ್ಯ ಸ್ವಾಮಿ ಕತ್ಲೆ ಮನಗೆ ಓಗೊ ಒತ್ತು ಆಡು
ಚಿತ್ತಾವ ಗಟ್ಟಿ ಮಾಡಿ ಇತ್ತಾಗಿ ಕುಳಿತ್ರೆ ಮುತ್ತು ನೋಡೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಕಾದೋರ್ಗೆ ಕಾಣ್ತಾನೋ... ಕಂಡೋರ್ಗೆ ನೀಡ್ತಾನೋ...
ಮುಂಗಾರ ಮಳೆಬರಲು ಕೋಗೆಯು ಕುಣಿದಾವೋ
ಬಾಯಾರಿ ನೆಲದೊಡಲ ಕಣಕಣವು ಮಣಿದಾವೋ
ಕೋಡ್ಗಲ್ಲ ಗುಡ್ಡೆ ಮ್ಯಾಗೆ ಮಾದೇವ ಬಂದೆ ಬರುತಾನವ್ವೋ(ಅರೆರೆರೆ )
ನಂಬಿದ ಭಕ್ತರಿಗೆಂದು ಪ್ರೀತಿಯ ಕೊಟ್ಟೆ ಕೊಡುತಾನವ್ವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಹೇ ಮಾತ್ ಮಲ್ಲಯ್ಯ ಹೇ ಮಾತ್ ಮಲ್ಲಯ್ಯ
ಕೋಲು ಮಂಡೆ ಜಂಗುಮ ದೇವರು
ಗುರುವೇ ಕ್ವಾರುಣ್ಯಕೆ ದಯಮಾಡವ್ರೇ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕೊಡುವಾಗ್ಲೆಲ್ಲ ಕೊಡ್ತಾನೊ ನಮ್ಮಪ್ಪ ಶಿವ (ಅಹ)
ಅವನು ಒಲಿದರೆ ಕೊರಡು ಕೊನರಿ
ಬಂಗಾರ ಬಾಳವ್ವ(ಹೌದು)
ಅಕ್ಕರೆ ಮಾತಾಡಿ ಭಿಕ್ಷೆ ಹಾಕವ್ವ
ಅಂದೌವ್ನೆ ಮಾದೇವ (ಆಆಆ)
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ತಾಯಿ ಅಂದ್ರೆ ತಾಯಿ ಆಗ್ಬೇಕಿಲ್ಲ ತಾಯಿ
ಲಗ್ನ ಆಗ್ದೇ ಇರೊ ಹೆಣ್ಮಗಳು ತಾಯಿ
ಭಿಕ್ಷೆ ನೀಡುದ್ರೆ ಬಾಳು ಬಂಗಾರ ತಾಯಿ
ಬೈದ್ ದೂಡುದ್ರೆ ಬಾಳು ಬೂದ್ಗುಂಬಳಕಾಯಿ ಅಂದೌನೆ ಮಾದೇವಾ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಹುಡ್ಗಿ ಅಂದ್ರೆ ಚಿಕ್ಕ್ ಹುಡ್ಗಿ ಅಲ್ಲ ತಾಯಿ (ಆ)
ಕಂಕಣ ಬಾಗ್ಯ ಬರೊ ಕನ್ಯಾಮಣಿ ತಾಯಿ (ಕನ್ಯಾಮಣಿ)
ಭಿಕ್ಷೆ ನೀಡುದ್ರೆ ಸಿರಿ ಸಿಂಗಾರ ತಾಯಿ
ಬೈದ್ ದೂಡುದ್ರೆ ನಿಮ್ ಬಾಳು
ಬೆಂಡೇಕಾಯಿ ಅಂದೌವ್ನೆ ಮಾದೇವಾ.. (ಆಅ )
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಕ್ವೋರಣ್ಯ ನೀಡವ್ವ ಕೋಡುಗಲ್ಲಮಾದೇವನಿಗೆ
ಶುಭವಾಗುತೈತಮ್ಮೋ....ಶುಭವಾಗುತೈತಮ್ಮೋ...
ಹೆತ್ತೋರ ಪುಣ್ಯವೊ ಮುತ್ತಾಗಿ ಬಂತಮ್ಮೋ
ಮುತ್ತಂಥ ಭಾಗ್ಯವ ಬಾಗಿಲಿಗೆ ತಂತಮ್ಮೋ
ದೇವರ ಗುಡ್ಡ ಬಂದು ಭಕ್ತಿಯಿಂದ
ಶಿವನ ನೆನೆದು ಹಾಡಿ (ಅರೆರೆರೆ )
ಭೂದೇವಿ ಕೈಯ ಚಾಚಿ ಆಕಾಶಾನ ಮುಟ್ಟೋತಾವು ನೋಡಿ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಬನವೆಲ್ಲ ಹೂವಾದೋ.. ಹೂವೆಲ್ಲ ಘಮ್ಮೆಂದೊ...
ಕೈ ಎತ್ತಿ ಕ್ವಾರುಣ್ಯ ಭಿಕ್ಷೆಯ ನೀಡವ್ವೋ
ಮಾದೇವ್ನ ಮನಸಾರೆ ರಕ್ಷೆಯ ಕೇಳವ್ವೋ
ನೆತ್ತಿಯ ಸೂರ್ಯ ಸ್ವಾಮಿ ಕತ್ಲೆ ಮನಗೆ ಓಗೊ ಒತ್ತು ಆಡು
ಚಿತ್ತಾವ ಗಟ್ಟಿ ಮಾಡಿ ಇತ್ತಾಗಿ ಕುಳಿತ್ರೆ ಮುತ್ತು ನೋಡೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಕಾದೋರ್ಗೆ ಕಾಣ್ತಾನೋ... ಕಂಡೋರ್ಗೆ ನೀಡ್ತಾನೋ...
ಮುಂಗಾರ ಮಳೆಬರಲು ಕೋಗೆಯು ಕುಣಿದಾವೋ
ಬಾಯಾರಿ ನೆಲದೊಡಲ ಕಣಕಣವು ಮಣಿದಾವೋ
ಕೋಡ್ಗಲ್ಲ ಗುಡ್ಡೆ ಮ್ಯಾಗೆ ಮಾದೇವ ಬಂದೆ ಬರುತಾನವ್ವೋ(ಅರೆರೆರೆ )
ನಂಬಿದ ಭಕ್ತರಿಗೆಂದು ಪ್ರೀತಿಯ ಕೊಟ್ಟೆ ಕೊಡುತಾನವ್ವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
ಮಾತಾಡ್ಯಾವೋ ಲಿಂಗ ಮಾತಾಡ್ಯಾವೋ
ಶರಣೆಂದಾವೋ ಬನವು ಶರಣೆಂದಾವೋ
Kolamande Jagnamayya song lyrics from Kannada Movie Janumada Jodi starring Shivarajkumar, Shilpa, Enagi Balappa, Lyrics penned by Doddarange Gowda Sung by L N Shastry, Music Composed by V Manohar, film is Directed by T S Nagabharana and film is released on 1996