Thutthu Anna Thinnoke Lyrics

ತುತ್ತು ಅನ್ನ ತಿನ್ನೋಕೆ Lyrics

in Jimmy Gallu

in ಜಿಮ್ಮೀ ಗಲ್ಲು

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಹ್ಞೂ ಹ್ಞೂ......ಹ್ಞೂ ಹ್ಞೂ ......
ಆಹಾ ಹಾ ..ಆಹಾ ಹಾ...ಆಹಾ
 
ತುತ್ತು ಅನ್ನ ತಿನ್ನೋಕೆ,ಬೊಗಸೆ ನೀರು ಕುಡಿಯೋಕೆ
ತುತ್ತು ಅನ್ನ ತಿನ್ನೋಕೆ,ಬೊಗಸೆ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ
 
|| ತುತ್ತು ಅನ್ನ ತಿನ್ನೋಕೆ,ಬೊಗಸೆ ನೀರು ಕುಡಿಯೋಕೆ ||
 
ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಒಂದು ಹಳ್ಳಿ ನನ್ನಾ,ಹೋಗೋ ಅಂದರೇನು,
ಸ್ವರ್ಗದಂತ  ಊರು ನನ್ನ ಹತ್ತಿರ ಕರೆದಾಯ್ತು.. ಅಹ್ಹಹ್ಹಾ...
 
|| ತುತ್ತು ಅನ್ನ ತಿನ್ನೋಕೆ,ಬೊಗಸೆ ನೀರು ಕುಡಿಯೋಕೆ ||
 
ದುಡಿಯೋದಕ್ಕೆ ಮೈಯಾ ತುಂಬಾ ಶಕ್ತಿ ತುಂಬೈತೆ
ಅಡ್ಡದಾರಿ ಹಿಡಿಯೋದ್ ತಪ್ಪು ಅಂತಾ ಗೊತೈತೆ.. ಹ್ಹಾಂ... 
ದುಡಿಯೋದಕ್ಕೆ ಮೈಯಾ ತುಂಬಾ ಶಕ್ತಿ ತುಂಬೈತೆ
ಅಡ್ಡದಾರಿ ಹಿಡಿಯೋದ್ ತಪ್ಪು ಅಂತಾ ಗೊತೈತೆ..
ಕಷ್ಟ ಒಂದೇ ಬರದು, ಸುಖವು ಬರದೇ ಇರದು,
ರಾತ್ರಿ ಮುಗಿದ ಮೇಲೆ ಹಗಲು ಬಂದೇ ಬರ್ತೈತೆ... ಹಾಂ ....
 
|| ತುತ್ತು ಅನ್ನ ತಿನ್ನೋಕೆ,ಬೊಗಸೆ ನೀರು ಕುಡಿಯೋಕೆ ||
 
ಹರಿಯೋ ನದಿಯು ಒಂದೇ ಕಡೆ ನಿಲ್ಲೋಕ್ಕಾಗಲ್ಲ
ಹುಟ್ಟಿದ ಮನ್ಸಾ ಒಂದೇ ಊರಲಿ ಬಾಳೋಕಾಗಲ್ಲ..ಅಹ್ಹಹ್ಹ..
ಹರಿಯೋ ನದಿಯು ಒಂದೇ ಕಡೆ ನಿಲ್ಲೋಕ್ಕಾಗಲ್ಲ
ಹುಟ್ಟಿದ ಮನ್ಸಾ ಒಂದೇ ಊರಲಿ ಬಾಳೋಕಾಗಲ್ಲ
ದೇವ್ರು ತಾನೆ ನಂಗೆ,ಅಪ್ಪಾ ಅಮ್ಮ ಎಲ್ಲಾ…
ಸಾಯೋಗಂಟ ನಂಬಿದವ್ರ ಕೈ ಬಿಡಕಿಲ್ಲಾ.. ಅಹ್ಹ
 
| ತುತ್ತು ಅನ್ನ ತಿನ್ನೋಕೆ,ಬೊಗಸೆ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ
ಹಾಯಾಗಿರೋಕೆ..ಹೇ…. ಹಾಯಾಗಿರೋಕೆ …||

Thutthu Anna Thinnoke song lyrics from Kannada Movie Jimmy Gallu starring Vishnuvardhan, Sripriya, Lokesh, Lyrics penned by Chi Udayashankar Sung by Vishnuvardhan, Music Composed by Vijaya Bhaskar, film is Directed by Ravi and film is released on 1982
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ