-
ಜೊತೆಯಲಿ ಜೊತೆಯಲಿ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
ಓಓಓ ಎಂಥ ಮಾತಾಡಿದೆ ಇಂದು ನೀ ಎಂಥ ಮಾತಾಡಿದೆ
ನನ್ನ ಮನಸ್ಸಿನ ಭಾವನೆ ನೀನೆ ಹೇಳಿದೆ
ಜೊತೆಯಲಿ ಜೊತೆ ಜೊತೆಯಲಿ
ಇರುವೆನು ಹೀಗೆ ಎಂದು
ಪ್ರೀತಿ ಎಂದರೇನು ಎಂದು ಈಗ ಅರಿತೆನು (ಆ..ಆಹಹ್ಹ)
ಪ್ರೀತಿ (ಅಹಹ್ಹ) ಎಂದರೇನು(ಅಹಹ್ಹ) ಎಂದು ಈಗ ಅರಿತೆನು
ಸವಿ ನುಡಿಯಲಿ ತನು ಅರಳಿತು ಸವಿಗನಸ್ಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ ಕರಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ
||ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು||
ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ ಆಹ
ಮೋಡದಲ್ಲಿ (ಅಹಹ್ಹ) ಜೋಡಿಯಾಗಿ (ಅಹಹ್ಹ) ತೇಲಿ ನಲಿಯುವ…
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನಬಿಲ್ಲೇರುವ ಜಾರುತ ನಾವಾಡುವ
ಹಗಲು ಇರುಳು ಒಂದಾಗಿ ಹಾಡುವ
ಜೊತೆಯಲಿ ಜೊತೆಯಲಿ
-
ಜೊತೆಯಲಿ ಜೊತೆಯಲಿ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
ಓಓಓ ಎಂಥ ಮಾತಾಡಿದೆ ಇಂದು ನೀ ಎಂಥ ಮಾತಾಡಿದೆ
ನನ್ನ ಮನಸ್ಸಿನ ಭಾವನೆ ನೀನೆ ಹೇಳಿದೆ
ಜೊತೆಯಲಿ ಜೊತೆ ಜೊತೆಯಲಿ
ಇರುವೆನು ಹೀಗೆ ಎಂದು
ಪ್ರೀತಿ ಎಂದರೇನು ಎಂದು ಈಗ ಅರಿತೆನು (ಆ..ಆಹಹ್ಹ)
ಪ್ರೀತಿ (ಅಹಹ್ಹ) ಎಂದರೇನು(ಅಹಹ್ಹ) ಎಂದು ಈಗ ಅರಿತೆನು
ಸವಿ ನುಡಿಯಲಿ ತನು ಅರಳಿತು ಸವಿಗನಸ್ಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ ಕರಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ
||ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು||
ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ ಆಹ
ಮೋಡದಲ್ಲಿ (ಅಹಹ್ಹ) ಜೋಡಿಯಾಗಿ (ಅಹಹ್ಹ) ತೇಲಿ ನಲಿಯುವ…
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನಬಿಲ್ಲೇರುವ ಜಾರುತ ನಾವಾಡುವ
ಹಗಲು ಇರುಳು ಒಂದಾಗಿ ಹಾಡುವ
ಜೊತೆಯಲಿ ಜೊತೆಯಲಿ
Jothe Jotheyali (Remix) song lyrics from Kannada Movie Josh starring Rakesh, Poorna, Nithya Menon, Lyrics penned by Kaviraj Sung by S P Balasubrahmanyam, S Janaki, Harsha, Anuradha Bhat, Music Composed by Vardhan, film is Directed by Shivamani and film is released on 2009