Amma Endare Eno Harushavu Lyrics

ಅಮ್ಮ ಎಂದರೆ ಏನೋ ಹರುಷವು Lyrics

in Kalla Kulla

in ಕಳ್ಳ ಕುಳ್ಳ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಅಮ್ಮಾ...  ಅಮ್ಮಾ..
ಆಹಾಹಾ ಆಹಾಹಾ ಆಹಾಹಾ
 
ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.....
 
|| ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು..||
 
ನೂರು ನದಿಯು ಸೇರಿ ಹರಿದು ಬಂದರೇನು?
ಜನರು ಅದರ ರಭಸ ಕಂಡು ಕಡಲು ಎನುವರೇನು?
ಆಹಾ....ಅಹಹ..... ಅಹಹ
ಕೋಟಿ ದೇವರೆಲ್ಲಾ ಕೂಡಿ ನಿಂತರೇನು
ತಾಯಿ ಹಾಗೆ ಪ್ರೀತಿ ತೋರಿ ಸನಿಹ ಬರುವರೇನು
ಎಂದೋ ಕನಸಲಿ ಕಂಡಾ ನೆನಪಿದೆ
ಇಂದು ನಿನ್ನ ಕಾಣೋ ಆಸೆ ಎದೆಯಾ ತುಂಬಿದೆ.....
 
|| ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು..||
 
ನನ್ನೀ ವಯಸು ಮರೆವೆ ಮಗುವೇ ಆಗಿ ಬಿಡುವೆ
ಅಮ್ಮ ನಿನ್ನ ಕಂದ ಬಂದೆ ನೋಡು ಎನ್ನುವೆ
ಅಹಾ....ಅಹಹ.....ಅಹಹ
ನನ್ನೀ ತೋಳಿನಲ್ಲಿ ಅವಳ ಬಳಸಿ ನಲಿವೆ
ಇನ್ನೂ ನಿನ್ನ ಎಂದೂ ಬಿಟ್ಟು ಇರೆನು ಎನ್ನುವೆ
ತಾಯಿ ಮಡಿಲಲಿ ನಾವು ಹೂಗಳು
ನಮ್ಮಾ ಬಾಳಿಗೆ ಅವಳೇ ಕಂಗಳು.....
 
|| ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.....
 
ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.....
ಆಹಾಹಾ ಆಹಾಹಾ ಆಹಾಹಾ
ಆಹಾಹಾ ಆಹಾಹಾ ಆಹಾಹಾ…||

ಅಮ್ಮಾ...  ಅಮ್ಮಾ..
ಆಹಾಹಾ ಆಹಾಹಾ ಆಹಾಹಾ
 
ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.....
 
|| ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು..||
 
ನೂರು ನದಿಯು ಸೇರಿ ಹರಿದು ಬಂದರೇನು?
ಜನರು ಅದರ ರಭಸ ಕಂಡು ಕಡಲು ಎನುವರೇನು?
ಆಹಾ....ಅಹಹ..... ಅಹಹ
ಕೋಟಿ ದೇವರೆಲ್ಲಾ ಕೂಡಿ ನಿಂತರೇನು
ತಾಯಿ ಹಾಗೆ ಪ್ರೀತಿ ತೋರಿ ಸನಿಹ ಬರುವರೇನು
ಎಂದೋ ಕನಸಲಿ ಕಂಡಾ ನೆನಪಿದೆ
ಇಂದು ನಿನ್ನ ಕಾಣೋ ಆಸೆ ಎದೆಯಾ ತುಂಬಿದೆ.....
 
|| ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು..||
 
ನನ್ನೀ ವಯಸು ಮರೆವೆ ಮಗುವೇ ಆಗಿ ಬಿಡುವೆ
ಅಮ್ಮ ನಿನ್ನ ಕಂದ ಬಂದೆ ನೋಡು ಎನ್ನುವೆ
ಅಹಾ....ಅಹಹ.....ಅಹಹ
ನನ್ನೀ ತೋಳಿನಲ್ಲಿ ಅವಳ ಬಳಸಿ ನಲಿವೆ
ಇನ್ನೂ ನಿನ್ನ ಎಂದೂ ಬಿಟ್ಟು ಇರೆನು ಎನ್ನುವೆ
ತಾಯಿ ಮಡಿಲಲಿ ನಾವು ಹೂಗಳು
ನಮ್ಮಾ ಬಾಳಿಗೆ ಅವಳೇ ಕಂಗಳು.....
 
|| ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.....
 
ಅಮ್ಮ ಎಂದರೆ ಏನೋ ಹರುಷವು
ನಮ್ಮಾ ಪಾಲಿಗೆ ಅವಳೇ ದೈವವು
ಅಮ್ಮಾ ಎನ್ನಲೂ ಎಲ್ಲಾ ಮರೆತೆವು
ಎಂದೂ ಕಾಣದಾ ಸುಖವಾ ಕಂಡೆವು.....
ಆಹಾಹಾ ಆಹಾಹಾ ಆಹಾಹಾ
ಆಹಾಹಾ ಆಹಾಹಾ ಆಹಾಹಾ…||

Amma Endare Eno Harushavu song lyrics from Kannada Movie Kalla Kulla starring Vishnuvardhan, Dwarakish, Vajramuni, Lyrics penned by Chi Udayashankar Sung by P B Srinivas, H Krishnamurthy, Music Composed by Rajan-Nagendra, film is Directed by K S R Das and film is released on 1975
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ