ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೆ ಬರಲಿ ಯಾರಿಗು ಸೋತು ತಲೆಯ ಬಾಗದು
ಎಂದಿಗು ನಾನು ಹೀಗೆ ಇರುವೆ
ಎಂದು ನಗುವುದು, ಹೀಗೆ ನಗುತಲಿರುವುದು
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಗುಡಿಸಲೆ ಆಗಲಿ ಅರಮನೆಯಾಗಲಿ ಆಟ ನಿಲ್ಲದು..
ಹಿರಿಯರೆ ಇರಲಿ ಕಿರಿಯರೆ ಬರಲಿ ಭೇದ ತೋರದು..
ಕಷ್ಟವೊ ಸುಖವೊ ಅಳುಕದೆ ಆಡಿ
ತೂಗುತಿರಿವುದೂ, ತೂಗುತಿರಿವುದು
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಮೈಯನೆ ಹಿಂಡಿ ನೊಂದರು ಕಬ್ಬು ಸಿಹಿಯ ಕೊಡುವುದು
ತೇಯುತಲಿದ್ದರು ಗಂಧದ ಪರಿಮಳ ತುಂಬಿ ಬರುವುದು
ತಾನೇ ಉರಿದರು ದೀಪವು ಮನೆಗೆ ಬೆಳಕ ತರುವುದು
ದೀಪ ಬೆಳಕ ತರುವುದು…
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಆಡಿಸುವಾತನ ಕೈಚಳಕದಲಿ ಎಲ್ಲ ಅಡಗಿದೇ....
ಅತನ ಕರುಣೆಯೆ ಜೀವವ ತುಂಬಿ ಕುಣಿಸಿ ನಲಿಸಿದೆ
ಆ ಕೈ ಸೋತರೆ ಬೊಂಬೆಯ ಕಥೆಯು
ಕೊನೆಯಾಗುವುದೇ…?, ಕೊನೆಯಾಗುವುದೇ…?
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೆ ಬರಲಿ ಯಾರಿಗು ಸೋತು ತಲೆಯ ಬಾಗದು
ಎಂದಿಗು ನಾನು ಹೀಗೆ ಇರುವೇ
ಎಂದು ನಗುವುದು, ಹೀಗೆ ನಗುತಲಿರುವುದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೆ ಬರಲಿ ಯಾರಿಗು ಸೋತು ತಲೆಯ ಬಾಗದು
ಎಂದಿಗು ನಾನು ಹೀಗೆ ಇರುವೆ
ಎಂದು ನಗುವುದು, ಹೀಗೆ ನಗುತಲಿರುವುದು
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಗುಡಿಸಲೆ ಆಗಲಿ ಅರಮನೆಯಾಗಲಿ ಆಟ ನಿಲ್ಲದು..
ಹಿರಿಯರೆ ಇರಲಿ ಕಿರಿಯರೆ ಬರಲಿ ಭೇದ ತೋರದು..
ಕಷ್ಟವೊ ಸುಖವೊ ಅಳುಕದೆ ಆಡಿ
ತೂಗುತಿರಿವುದೂ, ತೂಗುತಿರಿವುದು
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಮೈಯನೆ ಹಿಂಡಿ ನೊಂದರು ಕಬ್ಬು ಸಿಹಿಯ ಕೊಡುವುದು
ತೇಯುತಲಿದ್ದರು ಗಂಧದ ಪರಿಮಳ ತುಂಬಿ ಬರುವುದು
ತಾನೇ ಉರಿದರು ದೀಪವು ಮನೆಗೆ ಬೆಳಕ ತರುವುದು
ದೀಪ ಬೆಳಕ ತರುವುದು…
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
ಆಡಿಸುವಾತನ ಕೈಚಳಕದಲಿ ಎಲ್ಲ ಅಡಗಿದೇ....
ಅತನ ಕರುಣೆಯೆ ಜೀವವ ತುಂಬಿ ಕುಣಿಸಿ ನಲಿಸಿದೆ
ಆ ಕೈ ಸೋತರೆ ಬೊಂಬೆಯ ಕಥೆಯು
ಕೊನೆಯಾಗುವುದೇ…?, ಕೊನೆಯಾಗುವುದೇ…?
|| ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೆ ಬರಲಿ ಯಾರಿಗು ಸೋತು ತಲೆಯ ಬಾಗದು
ಎಂದಿಗು ನಾನು ಹೀಗೆ ಇರುವೇ
ಎಂದು ನಗುವುದು, ಹೀಗೆ ನಗುತಲಿರುವುದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..||
Aadisi Nodu Beelisi Nodu song lyrics from Kannada Movie Kasthuri Nivasa starring Dr Rajkumar, Narasimharaju, Balakrishna, Lyrics penned by Chi Udayashankar Sung by P B Srinivas, Music Composed by G K Venkatesh, film is Directed by Dorai-Bhagavan and film is released on 1971