-
ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಗಳಿಗೆ ಅಂಜಿದೊಡೆಂತಯ್ಯ
ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆ ತೆರೆಗಳಿಗಂಜಿದೊಡೆಂತಯ್ಯ
ಸಂತೆಯೊಳಗೊಂದು ಮನೆಯ ಮಾಡಿ
ಶಬ್ಧಕ್ಕೆ ನಾಚಿದೊಡೆಂತಯ್ಯ
ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ
ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ
ಲೋಕದೊಳಗೆ ಹುಟ್ಟಿರ್ದ ಬಳಿಕ ಸ್ತುತಿ ನಿಂದೆಗಳು ಬಂದಡೆ
ಸಮಾಧಾನಿಯಾಗಿ ಎದುರಿಸಬೇಕಯ್ಯ
ಸಮಾಧಾನಿಯಾಗಿ ಎದುರಿಸಬೇಕಯ್ಯ
-
ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಗಳಿಗೆ ಅಂಜಿದೊಡೆಂತಯ್ಯ
ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆ ತೆರೆಗಳಿಗಂಜಿದೊಡೆಂತಯ್ಯ
ಸಂತೆಯೊಳಗೊಂದು ಮನೆಯ ಮಾಡಿ
ಶಬ್ಧಕ್ಕೆ ನಾಚಿದೊಡೆಂತಯ್ಯ
ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ
ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ
ಲೋಕದೊಳಗೆ ಹುಟ್ಟಿರ್ದ ಬಳಿಕ ಸ್ತುತಿ ನಿಂದೆಗಳು ಬಂದಡೆ
ಸಮಾಧಾನಿಯಾಗಿ ಎದುರಿಸಬೇಕಯ್ಯ
ಸಮಾಧಾನಿಯಾಗಿ ಎದುರಿಸಬೇಕಯ್ಯ
Bettada Melondu song lyrics from Kannada Movie Kendada Male starring Nagesh Kashyap, Devaraj, Sundar Krishna Urs, Lyrics penned byL.Vaidyanathan Sung by B R Chaya, Music Composed by L Vaidyanathan, film is Directed by B C Gowrishankar and film is released on 1987