ತನು ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ತನು ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಮನ ಕರಗದವರಲ್ಲಿ ಗಂಧಾಕ್ಷತೆಯನೊಲ್ಲಯ್ಯ ನೀನು
ಮನ ಕರಗದವರಲ್ಲಿ ಗಂಧಾಕ್ಷತೆಯನೊಲ್ಲಯ್ಯ ನೀನು
|| ತನು ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು..||
ಅರಿವು ಕಣ್ತೆರೆಯದವರಲ್ಲಿ..... ಆಆಆ....
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲಯ್ಯ ನೀನು
ಭಾವ ಶುದ್ಧವಿಲ್ಲದವರಲಿ ಧೂಪವನೊಲ್ಲಯ್ಯ ನೀನು
ಭಾವ ಶುದ್ಧವಿಲ್ಲದವರಲಿ ಧೂಪವನೊಲ್ಲಯ್ಯ ನೀನು
|| ತನು ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು..||
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲಯ್ಯ ನೀನು
ಹೃದಯಕಮಲವಿಲ್ಲದವರಲಿ....
ಹೃದಯಕಮಲವಿಲ್ಲದವರಲಿ ಇರಲೊಲ್ಲಯ್ಯ ನೀನು
ಹೃದಯಕಮಲವಿಲ್ಲದವರಲಿ ಇರಲೊಲ್ಲಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಳದಲಿ ಇಂಬುಗೊಂಡೆ
ಎನ್ನಲ್ಲಿ ಏನುಂಟೆಂದು ಕರಸ್ಥಳದಲಿ ಇಂಬುಗೊಂಡೆ
ಹೇಳಾ ಚೆನ್ನಮಲ್ಲಿಕಾರ್ಜುನ…

Thanukaragadavaralli Pushpava song lyrics from Kannada Movie Kitthuru Chennamma starring M V Rajamma, B Sarojadevi, Leelavathi, Lyrics penned by Akkamahadevi Sung by P Susheela, Music Composed by T G Lingappa, film is Directed by B R Panthulu and film is released on 1961