.

0

.

Naale Bappudu (Vachana) Lyrics

ನಾಳೆ ಬಪ್ಪುದು(ವಚನ) Lyrics

in Mahasharana Haralayya

in ಮಹಾಶರಣ ಹರಳಯ್ಯ

LYRIC

Song Details Page after Lyrice

ನಾಳೆ ಬಪ್ಪುದು ನಮಗಿಂದೆ ಬರಲಿ
ಇಂದು ಬಪ್ಪುದು ನಮಗೀಗಲೆ ಬರಲಿ
ಇದಕ್ಕಾರಂಜುವರು ಇದಕ್ಕಾರಳುಕುವರು
ಇದಕ್ಕಾರಂಜುವರು ಇದಕ್ಕಾರಳುಕುವರು
ನಾಳೆ ಬಪ್ಪುದು ನಮಗಿಂದೆ ಬರಲಿ
ಇಂದು ಬಪ್ಪುದು ನಮಗೀಗಲೆ ಬರಲಿ
ಜಾತಸ್ಯ ಮರಣಂ ಧ್ರುವಂ ಎಂಬುದಾಗಿ
ಜಾತಸ್ಯ ಮರಣಂ ಧ್ರುವಂ ಎಂಬುದಾಗಿ
ನಮ್ಮ ಕೂಡಲಸಂಗಮದೇವರು ಬರೆದ
ನಮ್ಮ ಕೂಡಲಸಂಗಮದೇವರು ಬರೆದ
ಬರಹವ ತಪ್ಪಿಸುವರೆ ಹರಿಬ್ರಹ್ಮಾದಿಗಳಿಗಳವಲ್ಲಾ
ಬರಹವ ತಪ್ಪಿಸುವರೆ ಆಆಆಆಆಆ
ಬರಹವ ತಪ್ಪಿಸುವರೆ ಹರಿಬ್ರಹ್ಮಾದಿಗಳಿಗಳವಲ್ಲಾ
ಹರಿಬ್ರಹ್ಮಾದಿಗಳಿಗಳವಲ್ಲಾ
 

ನಾಳೆ ಬಪ್ಪುದು ನಮಗಿಂದೆ ಬರಲಿ
ಇಂದು ಬಪ್ಪುದು ನಮಗೀಗಲೆ ಬರಲಿ
ಇದಕ್ಕಾರಂಜುವರು ಇದಕ್ಕಾರಳುಕುವರು
ಇದಕ್ಕಾರಂಜುವರು ಇದಕ್ಕಾರಳುಕುವರು
ನಾಳೆ ಬಪ್ಪುದು ನಮಗಿಂದೆ ಬರಲಿ
ಇಂದು ಬಪ್ಪುದು ನಮಗೀಗಲೆ ಬರಲಿ
ಜಾತಸ್ಯ ಮರಣಂ ಧ್ರುವಂ ಎಂಬುದಾಗಿ
ಜಾತಸ್ಯ ಮರಣಂ ಧ್ರುವಂ ಎಂಬುದಾಗಿ
ನಮ್ಮ ಕೂಡಲಸಂಗಮದೇವರು ಬರೆದ
ನಮ್ಮ ಕೂಡಲಸಂಗಮದೇವರು ಬರೆದ
ಬರಹವ ತಪ್ಪಿಸುವರೆ ಹರಿಬ್ರಹ್ಮಾದಿಗಳಿಗಳವಲ್ಲಾ
ಬರಹವ ತಪ್ಪಿಸುವರೆ ಆಆಆಆಆಆ
ಬರಹವ ತಪ್ಪಿಸುವರೆ ಹರಿಬ್ರಹ್ಮಾದಿಗಳಿಗಳವಲ್ಲಾ
ಹರಿಬ್ರಹ್ಮಾದಿಗಳಿಗಳವಲ್ಲಾ
 

Naale Bappudu (Vachana) song lyrics from Kannada Movie Mahasharana Haralayya starring Ramesh Aravind, Sridhar, K V Ravichandra, Lyrics penned bySung by , Music Composed by Jimmi raj, film is Directed by B A Purushottham and film is released on 2014

x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ