Vedanthi Helidanu Lyrics

ವೇದಾಂತಿ ಹೇಳಿದನು Lyrics

in Manasa Sarovara

in ಮಾನಸ ಸರೋವರ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ವೇದಾಂತಿ ಹೇಳಿದನು,
ಹೊನ್ನೆಲ್ಲ ಮಣ್ಣು,ಮಣ್ಣು,
ಕವಿಯೊಬ್ಬ ಹಾಡಿದನು
ಮಣ್ಣೆಲ್ಲ ಹೊನ್ನು ಹೊನ್ನು
 
ವೇದಾಂತಿ ಹೇಳಿದನು,
ಹೊನ್ನೆಲ್ಲ ಮಣ್ಣು ,ಮಣ್ಣು,
ಕವಿಯೊಬ್ಬ ಹಾಡಿದನು,
ಮಣ್ಣೆಲ್ಲ ಹೊನ್ನು ಹೊನ್ನು,
 
ವೇದಾಂತಿ ಹೇಳಿದನು,
ಈ ಹೆಣ್ಣು ಮಾಯೆ ಮಾಯೆ,
ಕವಿಯೊಬ್ಬ ಕನವರಿಸಿದನು
ಓ ಇವಳೇ ಚೆಲುವೆ,
ಇವಳ ಜೊತೆಯಲ್ಲಿ ನಾನು
ಸ್ವರ್ಗವನೇ ಗೆಲ್ಲುವೆ,
ಸ್ವರ್ಗವನೇ ಗೆಲ್ಲುವೆ…
 
|| ವೇದಾಂತಿ ಹೇಳಿದನು,
ಹೊನ್ನೆಲ್ಲ ಮಣ್ಣು ,ಮಣ್ಣು,
ಕವಿಯೊಬ್ಬ ಹಾಡಿದನು,
ಮಣ್ಣೆಲ್ಲ ಹೊನ್ನು ಹೊನ್ನು..||
 
ವೇದಾಂತಿ ಹೇಳಿದನು,
ಈ ಬದುಕು ಶೂನ್ಯ ಶೂನ್ಯ,
ಕವಿ ನಿಂತು ಸಾರಿದನು
ಓ...ಇದು ಅಲ್ಲ ಶೂನ್ಯ,
ಜನ್ಮ ಜನ್ಮದಿ ಸವಿದೆ
ನಾನೆಷ್ಟು ಧನ್ಯ, ನಾನೆಷ್ಟು ಧನ್ಯ...
 
|| ವೇದಾಂತಿ ಹೇಳಿದನು
ಹೊನ್ನೆಲ್ಲ ಮಣ್ಣು ,ಮಣ್ಣು,
ಕವಿಯೊಬ್ಬ ಹಾಡಿದನು
ಮಣ್ಣೆಲ್ಲ ಹೊನ್ನು ಹೊನ್ನು
 
ವೇದಾಂತಿ ಹೇಳಿದನು
ಹೊನ್ನೆಲ್ಲ ಮಣ್ಣು ,ಮಣ್ಣು,
ಮಣ್ಣೆಲ್ಲ ಹೊನ್ನು ಹೊನ್ನು
ಮಣ್ಣೆಲ್ಲ ಹೊನ್ನು ಹೊನ್ನು
ಮಣ್ಣೆಲ್ಲ ಹೊನ್ನು ಹೊನ್ನು…||

ವೇದಾಂತಿ ಹೇಳಿದನು,
ಹೊನ್ನೆಲ್ಲ ಮಣ್ಣು,ಮಣ್ಣು,
ಕವಿಯೊಬ್ಬ ಹಾಡಿದನು
ಮಣ್ಣೆಲ್ಲ ಹೊನ್ನು ಹೊನ್ನು
 
ವೇದಾಂತಿ ಹೇಳಿದನು,
ಹೊನ್ನೆಲ್ಲ ಮಣ್ಣು ,ಮಣ್ಣು,
ಕವಿಯೊಬ್ಬ ಹಾಡಿದನು,
ಮಣ್ಣೆಲ್ಲ ಹೊನ್ನು ಹೊನ್ನು,
 
ವೇದಾಂತಿ ಹೇಳಿದನು,
ಈ ಹೆಣ್ಣು ಮಾಯೆ ಮಾಯೆ,
ಕವಿಯೊಬ್ಬ ಕನವರಿಸಿದನು
ಓ ಇವಳೇ ಚೆಲುವೆ,
ಇವಳ ಜೊತೆಯಲ್ಲಿ ನಾನು
ಸ್ವರ್ಗವನೇ ಗೆಲ್ಲುವೆ,
ಸ್ವರ್ಗವನೇ ಗೆಲ್ಲುವೆ…
 
|| ವೇದಾಂತಿ ಹೇಳಿದನು,
ಹೊನ್ನೆಲ್ಲ ಮಣ್ಣು ,ಮಣ್ಣು,
ಕವಿಯೊಬ್ಬ ಹಾಡಿದನು,
ಮಣ್ಣೆಲ್ಲ ಹೊನ್ನು ಹೊನ್ನು..||
 
ವೇದಾಂತಿ ಹೇಳಿದನು,
ಈ ಬದುಕು ಶೂನ್ಯ ಶೂನ್ಯ,
ಕವಿ ನಿಂತು ಸಾರಿದನು
ಓ...ಇದು ಅಲ್ಲ ಶೂನ್ಯ,
ಜನ್ಮ ಜನ್ಮದಿ ಸವಿದೆ
ನಾನೆಷ್ಟು ಧನ್ಯ, ನಾನೆಷ್ಟು ಧನ್ಯ...
 
|| ವೇದಾಂತಿ ಹೇಳಿದನು
ಹೊನ್ನೆಲ್ಲ ಮಣ್ಣು ,ಮಣ್ಣು,
ಕವಿಯೊಬ್ಬ ಹಾಡಿದನು
ಮಣ್ಣೆಲ್ಲ ಹೊನ್ನು ಹೊನ್ನು
 
ವೇದಾಂತಿ ಹೇಳಿದನು
ಹೊನ್ನೆಲ್ಲ ಮಣ್ಣು ,ಮಣ್ಣು,
ಮಣ್ಣೆಲ್ಲ ಹೊನ್ನು ಹೊನ್ನು
ಮಣ್ಣೆಲ್ಲ ಹೊನ್ನು ಹೊನ್ನು
ಮಣ್ಣೆಲ್ಲ ಹೊನ್ನು ಹೊನ್ನು…||

Vedanthi Helidanu song lyrics from Kannada Movie Manasa Sarovara starring Srinath, Padmavasanthi, Damayanthi, Lyrics penned by G S Shivarudrappa Sung by P B Srinivas, Music Composed by Vijaya Bhaskar, film is Directed by S R Puttanna Kanagal and film is released on 1982
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ