ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು
ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ...
ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ
ಪ್ರೀತಿಯಲೀ... ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಕಣ್ಣಲಿ ಮೂಡಿದೆ ಹನಿಗವನ...
ಕಾಯಿಸಿ ನೀ ಕಾಡಿದರೆ...
ನೂತನ ಭಾವದ ಆಗಮನ...
ನೀ ಬಿಡದೇ... ನೋಡಿದರೇ...
ನಿನ್ನ ಧ್ಯಾನದಿ ನಿನ್ನದೆ ತೋಳಿನಲಿ
ಹೀಗೆಯೇ ಇರಬಹುದೇ?
ಈ ಧ್ಯಾನವ ಕಂಡರೆ
ದೇವರಿಗೂ ಕೋಪವು ಬರಬಹುದೇ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು
ಕನಸೊಂದು ಬೀಳುತಿದೆ...
ನೆನಪಿನ ಹೂಗಳ ಬೀಸಣಿಕೆ
ನೀ ಬರುವ ದಾರಿಯಲಿ...
ಓಡಿದೆ ದೂರಕೆ ಬೀಸಲಿಕೆ
ನೀನಿರುವ ಊರಿನಲಿ...
ಅನುಮಾನವೇ ಇಲ್ಲದೆ ಕನಸಿನಲಿ
ಮೆಲ್ಲಗೆ ಬರಬಹುದೇ?
ಅಲೆಮಾರಿಯ ಹೃದಯದ ಡೇರೆಯಲಿ
ನೀನು ಇರಬಹುದೇ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು
ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ...
ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲೀ...
ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು
ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ...
ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ
ಪ್ರೀತಿಯಲೀ... ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಕಣ್ಣಲಿ ಮೂಡಿದೆ ಹನಿಗವನ...
ಕಾಯಿಸಿ ನೀ ಕಾಡಿದರೆ...
ನೂತನ ಭಾವದ ಆಗಮನ...
ನೀ ಬಿಡದೇ... ನೋಡಿದರೇ...
ನಿನ್ನ ಧ್ಯಾನದಿ ನಿನ್ನದೆ ತೋಳಿನಲಿ
ಹೀಗೆಯೇ ಇರಬಹುದೇ?
ಈ ಧ್ಯಾನವ ಕಂಡರೆ
ದೇವರಿಗೂ ಕೋಪವು ಬರಬಹುದೇ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು
ಕನಸೊಂದು ಬೀಳುತಿದೆ...
ನೆನಪಿನ ಹೂಗಳ ಬೀಸಣಿಕೆ
ನೀ ಬರುವ ದಾರಿಯಲಿ...
ಓಡಿದೆ ದೂರಕೆ ಬೀಸಲಿಕೆ
ನೀನಿರುವ ಊರಿನಲಿ...
ಅನುಮಾನವೇ ಇಲ್ಲದೆ ಕನಸಿನಲಿ
ಮೆಲ್ಲಗೆ ಬರಬಹುದೇ?
ಅಲೆಮಾರಿಯ ಹೃದಯದ ಡೇರೆಯಲಿ
ನೀನು ಇರಬಹುದೇ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು
ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ...
ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲೀ...
ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು
ತಂಗಾಳಿಯು ಹೇಳುತಿದೆ...
Ello Maleyaagide Endu song lyrics from Kannada Movie Manasare starring Diganth, Aindritha Ray, Neethu, Lyrics penned by Jayanth Kaikini Sung by Sonu Nigam, Music Composed by Mano Murthy, film is Directed by Yogaraj Bhat and film is released on 2009