ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
ಆಆಆಆಆಆ ಆಆಆಆಆ
ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
||ಮಳೆ ಬರುವ ಹಾಗಿದೆ…||
ನಿನ್ನ ನಗುವಿನಲ್ಲೆ ನನ್ನ ನಸುಕು…
ನಿನ್ನ ರೂಪ ಧರಿಸಿ ಬಂದು ನಡೆದಾಡಿದೆ ಬೆಳಕು
ಗೆಳೆಯ ನೀನು ಬಳಿಯೇ ಅನುಕ್ಷಣವು ಬೇಕಾಗಿದೆ…
ದಿನಕೆ ನೂರು ಬಾರಿ ನೀನು ಪ್ರೀತಿ ಹೇಳಬೇಕಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
||ಮಳೆ ಬರುವ ಹಾಗಿದೆ…||
ಎದೆಯ ಬಾಗಿಲಲ್ಲೆ ನಿನ್ನ ಸುಳಿವು….
ಸಣ್ಣ ಆಸೆಯಲ್ಲೆ ನಮ್ಮ ಸಹವಾಸದ ನಲಿವು
ಇನಿಯ ನಮ್ಮ ಒಲವು ಮೆರವಣಿಗೆ ಹೊರಟಾಗಿದೆ….
ಮರೆತ ಹಾಗೆ ಚೂರು ನಟಿಸಿ ನಿನ್ನ ಕಾಡಬೇಕಿದೆ....
||ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ||
||ಮಳೆ ಬರುವ ಹಾಗಿದೆ…||
ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
ಆಆಆಆಆಆ ಆಆಆಆಆ
ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
||ಮಳೆ ಬರುವ ಹಾಗಿದೆ…||
ನಿನ್ನ ನಗುವಿನಲ್ಲೆ ನನ್ನ ನಸುಕು…
ನಿನ್ನ ರೂಪ ಧರಿಸಿ ಬಂದು ನಡೆದಾಡಿದೆ ಬೆಳಕು
ಗೆಳೆಯ ನೀನು ಬಳಿಯೇ ಅನುಕ್ಷಣವು ಬೇಕಾಗಿದೆ…
ದಿನಕೆ ನೂರು ಬಾರಿ ನೀನು ಪ್ರೀತಿ ಹೇಳಬೇಕಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
||ಮಳೆ ಬರುವ ಹಾಗಿದೆ…||
ಎದೆಯ ಬಾಗಿಲಲ್ಲೆ ನಿನ್ನ ಸುಳಿವು….
ಸಣ್ಣ ಆಸೆಯಲ್ಲೆ ನಮ್ಮ ಸಹವಾಸದ ನಲಿವು
ಇನಿಯ ನಮ್ಮ ಒಲವು ಮೆರವಣಿಗೆ ಹೊರಟಾಗಿದೆ….
ಮರೆತ ಹಾಗೆ ಚೂರು ನಟಿಸಿ ನಿನ್ನ ಕಾಡಬೇಕಿದೆ....
||ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
ಸವಿಗನಸು ಕಾಡಿದೆ ನಸುನಗುವು ಮೂಡಿದೆ
ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ||
||ಮಳೆ ಬರುವ ಹಾಗಿದೆ…||
Male Baruva Hagide song lyrics from Kannada Movie Moggina Manasu starring Shubha Poonja, Radhika Pandith, Manasi, Lyrics penned by Jayanth Kaikini Sung by Shreya Ghoshal, Music Composed by Mano Murthy, film is Directed by Shashank and film is released on 2008