ತಲ್ಲಣಿಸದಿರು ಕಂಡ್ಯ ತಾಳು ಮನವೇ
ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ
|| ತಲ್ಲಣಿಸದಿರು ಕಂಡ್ಯ ತಾಳು ಮನವೇ..
ಮನವೇ... ಮನವೇ......||
ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಹುಟ್ಟಿಸಿದಾ ಸ್ವಾಮಿ ತಾ ಹೊಣೆಗಾರನಾಗಿರಲು
ಗಟ್ಯಾಗಿ ರಕ್ಷಿಪನು ಇದಕೆ ಸಂಶಯ ಬೇಡ
|| ತಲ್ಲಣಿಸದಿರು ಕಂಡ್ಯ ತಾಳು ಮನವೇ..
ಮನವೇ... ಮನವೇ......||
ಕಲ್ಲಿನಲಿ ಹುಟ್ಟಿ ತಾ ಕೂಗುವ ಕಪ್ಪೆಗೆ
ಅಲ್ಲೆ ಆಹಾರವನು ನಿರ್ಮಿಸಿದ್ದವರಾರು
ಕಲ್ಲಿನಲಿ ಹುಟ್ಟಿ ತಾ ಕೂಗುವ ಕಪ್ಪೆಗೆ
ಅಲ್ಲೆ ಆಹಾರವನು ನಿರ್ಮಿಸಿದ್ದವರಾರು
ಬಲ್ಲಿದನು ಕಾಗಿನೆಲೆ ಆದಿಕೇಶವರಾಯ…
ಆಆಆ... ಆಆಆ...ಆ…ಆ….ಆ……
ಬಲ್ಲಿದನು ಕಾಗಿನೆಲೆ ಆದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯಬೇಡ
|| ತಲ್ಲಣಿಸದಿರು ಕಂಡ್ಯ ಮನವೇ
ಎಲ್ಲರನು ಸಲಹುವನು
ಇದಕೆ ಸಂಶಯವಿಲ್ಲ
ತಲ್ಲಣಿಸದಿರು ಕಂಡ್ಯ ತಾಳು ಮನವೇ...
ಮನವೇ... ಮನವೇ........||
ತಲ್ಲಣಿಸದಿರು ಕಂಡ್ಯ ತಾಳು ಮನವೇ
ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ
|| ತಲ್ಲಣಿಸದಿರು ಕಂಡ್ಯ ತಾಳು ಮನವೇ..
ಮನವೇ... ಮನವೇ......||
ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಹುಟ್ಟಿಸಿದಾ ಸ್ವಾಮಿ ತಾ ಹೊಣೆಗಾರನಾಗಿರಲು
ಗಟ್ಯಾಗಿ ರಕ್ಷಿಪನು ಇದಕೆ ಸಂಶಯ ಬೇಡ
|| ತಲ್ಲಣಿಸದಿರು ಕಂಡ್ಯ ತಾಳು ಮನವೇ..
ಮನವೇ... ಮನವೇ......||
ಕಲ್ಲಿನಲಿ ಹುಟ್ಟಿ ತಾ ಕೂಗುವ ಕಪ್ಪೆಗೆ
ಅಲ್ಲೆ ಆಹಾರವನು ನಿರ್ಮಿಸಿದ್ದವರಾರು
ಕಲ್ಲಿನಲಿ ಹುಟ್ಟಿ ತಾ ಕೂಗುವ ಕಪ್ಪೆಗೆ
ಅಲ್ಲೆ ಆಹಾರವನು ನಿರ್ಮಿಸಿದ್ದವರಾರು
ಬಲ್ಲಿದನು ಕಾಗಿನೆಲೆ ಆದಿಕೇಶವರಾಯ…
ಆಆಆ... ಆಆಆ...ಆ…ಆ….ಆ……
ಬಲ್ಲಿದನು ಕಾಗಿನೆಲೆ ಆದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯಬೇಡ
|| ತಲ್ಲಣಿಸದಿರು ಕಂಡ್ಯ ಮನವೇ
ಎಲ್ಲರನು ಸಲಹುವನು
ಇದಕೆ ಸಂಶಯವಿಲ್ಲ
ತಲ್ಲಣಿಸದಿರು ಕಂಡ್ಯ ತಾಳು ಮನವೇ...
ಮನವೇ... ಮನವೇ........||
Thallanisadiru Kandya song lyrics from Kannada Movie Mouna Geethe starring Saritha, Srinath, Sridhar, Lyrics penned by Kanakadasaru Sung by Rajkumar Bharathi, Music Composed by M Ranga Rao, film is Directed by Geethapriya and film is released on 1986