ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ
ಒಂದು ಕ್ಷಣ ನೊಂದರು ನೀ ನಾ ತಾಳಲಾರೆ
ಒಂದು ಕ್ಷಣ ವಿರಹವನು ನಾ ಸಹಿಸಲಾರೆ
|| ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ||
ಸಾಗರ ಹುಣ್ಣಿಮೆ ಕಂಡು ಉಕ್ಕುವ ರೀತಿ
ನಿನ್ನನು ಕಂಡ ದಿನವೇ ಹೊಮ್ಮಿತು ಪ್ರೀತಿ
ಓ ಹೋ ಹೋ ಹೋ...
ನೀ ಕಡಲಾದರೆ ನಾ ನದಿಯಾಗುವೆ
ನಿಲ್ಲದೆ ಓಡಿ ಓಡಿ ನಿನ್ನ ಸೇರುವೆ ಸೇರುವೆ ಸೇರುವೆ....
.
|| ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು .. ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ||
ನೀ ಹೂವಾದರೆ ನಾನು ಪರಿಮಳವಾಗಿ
ಸೇರುವೆ ನಿನ್ನೊಡಲನ್ನು ಬಲು ಹಿತವಾಗಿ
ಓ ಹೋ ಹೋ ಹೋ
ನೀ ಮುಗಿಲಾದರೆ ನಾ ನವಿಲಾಗುವೆ
ತೇಲುವ ನಿನ್ನ ನೋಡಿ ನೋಡಿ
ಹಾಡುವೆ ಕುಣಿಯುವೆ ನಲಿಯುವೆ.....
|| ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ||
ಆ. . ಆ. . ಓ. .ಆ. . ಆ ಆ ಆ ಆ ಆ ಆ. . ಆ ಆ ಆ . .
ಸಾವಿರ ಜನುಮವೇ ಬರಲಿ ಬೇಡುವುದೊಂದೆ
ನನ್ನವಳಾಗಿರು ನೀನು ಎನ್ನುವುದೊಂದೆ. .
ಓ ಹೋ ಹೋ ಹೋ
ನೀನಿರುವುದಾದರೆ ಸ್ವರ್ಗವು ಈ ಧರೆ. .
ನಾ ನಿನ್ನ ಜೋಡಿಯಾಗಿ ಎಂದು
ಬಾಳುವೆ ಬಾಳುವೆ ಬಾಳುವೆ. . .
|| ಎಂದೆಂದೂ. . .
ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು. . .
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ
ಒಂದು ಕ್ಷಣ ನೊಂದರು ನೀ ನಾ ತಾಳಲಾರೆ
ಆ ಆ ಆ ಆ ಆ. . ಹ್ಂ ಹ್ಂ ಹ್ಂ ಹ್ಂ ಹ್ಂ. . .||
ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ
ಒಂದು ಕ್ಷಣ ನೊಂದರು ನೀ ನಾ ತಾಳಲಾರೆ
ಒಂದು ಕ್ಷಣ ವಿರಹವನು ನಾ ಸಹಿಸಲಾರೆ
|| ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ||
ಸಾಗರ ಹುಣ್ಣಿಮೆ ಕಂಡು ಉಕ್ಕುವ ರೀತಿ
ನಿನ್ನನು ಕಂಡ ದಿನವೇ ಹೊಮ್ಮಿತು ಪ್ರೀತಿ
ಓ ಹೋ ಹೋ ಹೋ...
ನೀ ಕಡಲಾದರೆ ನಾ ನದಿಯಾಗುವೆ
ನಿಲ್ಲದೆ ಓಡಿ ಓಡಿ ನಿನ್ನ ಸೇರುವೆ ಸೇರುವೆ ಸೇರುವೆ....
.
|| ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು .. ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ||
ನೀ ಹೂವಾದರೆ ನಾನು ಪರಿಮಳವಾಗಿ
ಸೇರುವೆ ನಿನ್ನೊಡಲನ್ನು ಬಲು ಹಿತವಾಗಿ
ಓ ಹೋ ಹೋ ಹೋ
ನೀ ಮುಗಿಲಾದರೆ ನಾ ನವಿಲಾಗುವೆ
ತೇಲುವ ನಿನ್ನ ನೋಡಿ ನೋಡಿ
ಹಾಡುವೆ ಕುಣಿಯುವೆ ನಲಿಯುವೆ.....
|| ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ||
ಆ. . ಆ. . ಓ. .ಆ. . ಆ ಆ ಆ ಆ ಆ ಆ. . ಆ ಆ ಆ . .
ಸಾವಿರ ಜನುಮವೇ ಬರಲಿ ಬೇಡುವುದೊಂದೆ
ನನ್ನವಳಾಗಿರು ನೀನು ಎನ್ನುವುದೊಂದೆ. .
ಓ ಹೋ ಹೋ ಹೋ
ನೀನಿರುವುದಾದರೆ ಸ್ವರ್ಗವು ಈ ಧರೆ. .
ನಾ ನಿನ್ನ ಜೋಡಿಯಾಗಿ ಎಂದು
ಬಾಳುವೆ ಬಾಳುವೆ ಬಾಳುವೆ. . .
|| ಎಂದೆಂದೂ. . .
ಎಂದೆಂದೂ ನಿನ್ನನು ಮರೆತು ಬದುಕಿರಲಾರೆ
ಇನ್ನೆಂದು. . .
ಇನ್ನೆಂದು ನಿನ್ನನು ಅಗಲಿ ನಾನಿರಲಾರೆ
ಒಂದು ಕ್ಷಣ ನೊಂದರು ನೀ ನಾ ತಾಳಲಾರೆ
ಆ ಆ ಆ ಆ ಆ. . ಹ್ಂ ಹ್ಂ ಹ್ಂ ಹ್ಂ ಹ್ಂ. . .||
Endendu Ninnanu Marethu song lyrics from Kannada Movie Muddina Kanmani starring Shivarajkumar, Saikumar, Suchithra, Lyrics penned by Geethapriya Sung by S P Balasubrahmanyam, Chithra, Music Composed by S P Venkatesh, film is Directed by Ravi Kottarkar and film is released on 1997