ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ನಿಂಗೆ ಧನ್ಯವಾದ.. ತುಂಬು ಹೃದಯದಿಂದ...
ಮನದಲೊಂದು ಮಧುರ ಮೈತ್ರಿ ಜೀವ ಪಡೆಯುತಿದೆ...
ಪ್ರತಿಬಿಂಬವೂ ಪ್ರೇಮದಾ ಹೂವು ಮುಡಿಯುತಿದೆ..
ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ನಿಂಗೆ ಧನ್ಯವಾದ.. ತುಂಬು ಹೃದಯದಿಂದ...
ತುಂಬಾ ಸನಿಹದಲ್ಲಿ
ತುಂಟ ದನಿಯಲ್ಲಿ
ಹುಸಿ ಕೋಪವ ಕಲಿಸು
ತುಸು ನಾಚಿಕೆ ಬಿಡಿಸು..
ಕುಂತ ಜಾಗದಲ್ಲಿ ಕುಂಟು ನೆಪ ಹೇಳಿ
ಕಿರುಬೆರಳು ನೇವರಿಸು
ಒಂದೆನಿತು ಆವರಿಸು..
ಸರಳವಾದ ಸರಸವನ್ನು ಅಧರ ಬಯಸುತಿದೆ,
ನಿನ್ನಿಂದಲೇ ರಸಿಕತೆ ಉದಯವಾಗುತಿದೆ..
||ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ಒಂದೇ ಕಣ್ಣಿನಿಂದ ನಿಂಗೆ ಧನ್ಯವಾದ.||
ನೀನೆ ಹೇಳು ನೀನೆ ಹೇಳು..
ಸತಾಯಿಸುವ ಆಸೆಗಳನ್ನು ಹೇಗೆ ಹೇಳಲಿ ನಾ..?
ಅಂದಗಾರ ನಿನ್ನ ನೋಡಿ ನಿಧಾನಿಸಲು
ಸಾದ್ಯವಿಲ್ಲಾ ಏನು ಮಾಡಲಿ ನಾ..?
ನೀ ನೆನೆಯುವ ಮಳೆಯಲಿ ನನಗು ಪಾಲು ಇದೆ..
ನಿನ್ನ ಪ್ರೀತಿಯ ಶೀತವು ಪ್ರಾಣ ಉಳಿಸುತಿದೆ..
||ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ಒಳ್ಳೆ ರೀತಿಯಿಂದ ನಿಂಗೆ ಧನ್ಯವಾದ||
ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ನಿಂಗೆ ಧನ್ಯವಾದ.. ತುಂಬು ಹೃದಯದಿಂದ...
ಮನದಲೊಂದು ಮಧುರ ಮೈತ್ರಿ ಜೀವ ಪಡೆಯುತಿದೆ...
ಪ್ರತಿಬಿಂಬವೂ ಪ್ರೇಮದಾ ಹೂವು ಮುಡಿಯುತಿದೆ..
ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ನಿಂಗೆ ಧನ್ಯವಾದ.. ತುಂಬು ಹೃದಯದಿಂದ...
ತುಂಬಾ ಸನಿಹದಲ್ಲಿ
ತುಂಟ ದನಿಯಲ್ಲಿ
ಹುಸಿ ಕೋಪವ ಕಲಿಸು
ತುಸು ನಾಚಿಕೆ ಬಿಡಿಸು..
ಕುಂತ ಜಾಗದಲ್ಲಿ ಕುಂಟು ನೆಪ ಹೇಳಿ
ಕಿರುಬೆರಳು ನೇವರಿಸು
ಒಂದೆನಿತು ಆವರಿಸು..
ಸರಳವಾದ ಸರಸವನ್ನು ಅಧರ ಬಯಸುತಿದೆ,
ನಿನ್ನಿಂದಲೇ ರಸಿಕತೆ ಉದಯವಾಗುತಿದೆ..
||ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ಒಂದೇ ಕಣ್ಣಿನಿಂದ ನಿಂಗೆ ಧನ್ಯವಾದ.||
ನೀನೆ ಹೇಳು ನೀನೆ ಹೇಳು..
ಸತಾಯಿಸುವ ಆಸೆಗಳನ್ನು ಹೇಗೆ ಹೇಳಲಿ ನಾ..?
ಅಂದಗಾರ ನಿನ್ನ ನೋಡಿ ನಿಧಾನಿಸಲು
ಸಾದ್ಯವಿಲ್ಲಾ ಏನು ಮಾಡಲಿ ನಾ..?
ನೀ ನೆನೆಯುವ ಮಳೆಯಲಿ ನನಗು ಪಾಲು ಇದೆ..
ನಿನ್ನ ಪ್ರೀತಿಯ ಶೀತವು ಪ್ರಾಣ ಉಳಿಸುತಿದೆ..
||ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ...
ಒಳ್ಳೆ ರೀತಿಯಿಂದ ನಿಂಗೆ ಧನ್ಯವಾದ||
Ninn Snehadinda Yella song lyrics from Kannada Movie Mugulu Nage starring Ganesh, Ashika Ranganath, Nikitha Narayan, Lyrics penned by Yogaraj Bhat Sung by Shreya Ghoshal, Music Composed by V Harikrishna, film is Directed by Yogaraj Bhat and film is released on 2017