ಅನಿಸುತಿದೆ ಯಾಕೋ ಇಂದು
ನೀನೇನೆ ನನ್ನವಳೆಂದು
ಮಾಯದ ಲೋಕದಿಂದ
ನನಗಾಗಿ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ
ಅನಿಸುತಿದೆ ಯಾಕೋ ಇಂದು
ಸುರಿಯುವ ಸೋನೆಯು
ಸೂಸಿದೆನಿನ್ನದೇ ಪರಿಮಳ
ಇನ್ಯಾರ ಕನಸಲು
ನೀನು ಹೋದರೆ ತಳಮಳ
ಪೂರ್ಣ ಚಂದಿರ ರಾಜ ಹಾಕಿದ
ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೆ ಸೆರೆಮನೆ
ತಬ್ಬಿ ನನ್ನ ಅಪ್ಪಿಕೋ ಒಮ್ಮೆ ಹಾಗೆ ಸುಮ್ಮನೆ ಏ ಏ ಏ ಏ. . .
ಅನಿಸುತಿದೆ ಯಾಕೋ ಇಂದು
ತುಟಿಗಳ ಹೂವಲಿ
ಆಡದ ಮಾತಿನ ಸಿಹಿಯಿದೆ
ಮನಸಿನ ಪುಟದಲಿ
ಕೇವಲ ನಿನ್ನದೇ ಸಹಿಯಿದೆ
ಹಣೆಯಲಿ ಬರೆಯದ ನಿನ್ನ ಹೆಸರ
ಹೃದಯದಿ ನಾನೇ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ ಹಾಗೆ ಸುಮ್ಮನೆ ಏ ಏ ಏ ಏ ಏ
ಅನಿಸುತಿದೆ ಯಾಕೋ ಇಂದು
ನೀನೇನೆ ನನ್ನವಳೆಂದು
ಮಾಯದ ಲೋಕದಿಂದ
ನನಗಾಗಿ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ ಏ ಏ ಏ ಏ ಏ
ಅನಿಸುತಿದೆ ಯಾಕೋ ಇಂದು
ಅನಿಸುತಿದೆ ಯಾಕೋ ಇಂದು
ನೀನೇನೆ ನನ್ನವಳೆಂದು
ಮಾಯದ ಲೋಕದಿಂದ
ನನಗಾಗಿ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ
ಅನಿಸುತಿದೆ ಯಾಕೋ ಇಂದು
ಸುರಿಯುವ ಸೋನೆಯು
ಸೂಸಿದೆನಿನ್ನದೇ ಪರಿಮಳ
ಇನ್ಯಾರ ಕನಸಲು
ನೀನು ಹೋದರೆ ತಳಮಳ
ಪೂರ್ಣ ಚಂದಿರ ರಾಜ ಹಾಕಿದ
ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೆ ಸೆರೆಮನೆ
ತಬ್ಬಿ ನನ್ನ ಅಪ್ಪಿಕೋ ಒಮ್ಮೆ ಹಾಗೆ ಸುಮ್ಮನೆ ಏ ಏ ಏ ಏ. . .
ಅನಿಸುತಿದೆ ಯಾಕೋ ಇಂದು
ತುಟಿಗಳ ಹೂವಲಿ
ಆಡದ ಮಾತಿನ ಸಿಹಿಯಿದೆ
ಮನಸಿನ ಪುಟದಲಿ
ಕೇವಲ ನಿನ್ನದೇ ಸಹಿಯಿದೆ
ಹಣೆಯಲಿ ಬರೆಯದ ನಿನ್ನ ಹೆಸರ
ಹೃದಯದಿ ನಾನೇ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ ಹಾಗೆ ಸುಮ್ಮನೆ ಏ ಏ ಏ ಏ ಏ
ಅನಿಸುತಿದೆ ಯಾಕೋ ಇಂದು
ನೀನೇನೆ ನನ್ನವಳೆಂದು
ಮಾಯದ ಲೋಕದಿಂದ
ನನಗಾಗಿ ಬಂದವಳೆಂದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ ಏ ಏ ಏ ಏ ಏ
ಅನಿಸುತಿದೆ ಯಾಕೋ ಇಂದು
Anisuthide Yako Indu song lyrics from Kannada Movie Mungaru Male starring Ganesh, Sanjana Gandhi, Ananthnag, Lyrics penned by Jayanth Kaikini Sung by Sonu Nigam, Music Composed by Mano Murthy, film is Directed by Yogaraj Bhat and film is released on 2006