Video:
ಸಂಗೀತ ವೀಡಿಯೊ:

LYRIC

Song Details Page after Lyrice

ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .
ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .
 
ಕುಣಿದು ಕುಣಿದು ಬಾರೆ, ಒಲಿದು ಒಲಿದು ಬಾರೆ
ಕುಣಿವ ನಿನ್ನ ಮೇಲೆ, ಮಳೆಯ ಹನಿಯ ಮಾಲೆ
ಜೀವಕೆ ಜೀವ ತಂದವಳೆ, ಜೀವಕ್ಕಿಂತ ಸನಿಹ ಬಾರೆ
ಒಲವೇ ವಿಸ್ಮಯ, ಒಲವೇ ವಿಸ್ಮಯ
ನಿನ್ನ ಪ್ರೇಮ ರೂಪ ಕಂಡು ನಾನು ತನ್ಮಯ

ಹುಚ್ಚು ಹುಡುಗ ನೀನು, ಬಿಚ್ಚಿ ಹೇಳಲೇನು
ಜೀವಕೆ ರೆಕ್ಕೆ ತಂದವನೆ,
ಬಾನಿಗೇರಿ ಹಾರುವ ಬಾರೋ ಒಲವೇ ವಿಸ್ಮಯ

ಇರುಳಲಿ ನೀನೆಲ್ಲೋ ಮೈಮುರಿದರೆ,
ನನಗಿಲ್ಲಿ ನವಿರಾದ ಹೂಕಂಪನ
ಕಣ್ಣಲ್ಲಿ ನೀ ಕಣ್ಣಿಟ್ಟು ಬರಸೆಳೆದರೆ,
ಮಾತಿಲ್ಲ ಕಥೆಯಿಲ್ಲ ಬರೀ ರೋಮಾಂಚನ
ನಿನ್ನ ಕಣ್ಣತುಂಬ, ಇರಲಿ ನನ್ನ ಬಿಂಬ
ಹೂವಿಗೆ ಬಣ್ಣ ತಂದವನೆ, ಪರಿಮಳದಲ್ಲಿ
ಅರಳುವ ಬಾರೋ ಒಲವೇ ವಿಸ್ಮಯ . . . . ..
 
ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .
ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .

ಒಲವೇ ನೀನೊಲಿದ ಕ್ಷಣದಿಂದಲೇ,
ಭೂಮಿ ಬಾನು ಹೊಸದಾಗಿದೆ
ಖುಶಿಯಿಂದ ಮನವೆಲ್ಲ ಹೂವಾಗಿರೆ,
ಬೇರೇನೂ ಬೇಕಿಲ್ಲ ನೀನಲ್ಲದೆ
ಕುಣಿದು ಕುಣಿದು ಬಾರೆ, ಒಲಿದು ಒಲಿದು ಬಾರೆ
ಜೀವಕೆ ಜೀವ ತಂದವಳೆ, ಜೀವಕ್ಕಿಂತ ಸನಿಹ ಬಾರೆ

ಒಲವೇ ವಿಸ್ಮಯ, ಒಲವೇ ವಿಸ್ಮಯ
ನಿನ್ನ ಪ್ರೇಮ ರೂಪ ಕಂಡು ನಾನು ತನ್ಮಯ

ಹುಚ್ಚು ಹುಡುಗ ನೀನು, ಬಿಚ್ಚಿ ಹೇಳಲೇನು
ಜೀವಕೆ ರೆಕ್ಕೆ ತಂದವನೆ, ಬಾನಿಗೇರಿ ಹಾರುವ
ಬಾರೋ ಒಲವೇ ವಿಸ್ಮಯ ಆ . . .ಆ ಆ . . .

ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .
ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .
 
ಕುಣಿದು ಕುಣಿದು ಬಾರೆ, ಒಲಿದು ಒಲಿದು ಬಾರೆ
ಕುಣಿವ ನಿನ್ನ ಮೇಲೆ, ಮಳೆಯ ಹನಿಯ ಮಾಲೆ
ಜೀವಕೆ ಜೀವ ತಂದವಳೆ, ಜೀವಕ್ಕಿಂತ ಸನಿಹ ಬಾರೆ
ಒಲವೇ ವಿಸ್ಮಯ, ಒಲವೇ ವಿಸ್ಮಯ
ನಿನ್ನ ಪ್ರೇಮ ರೂಪ ಕಂಡು ನಾನು ತನ್ಮಯ

ಹುಚ್ಚು ಹುಡುಗ ನೀನು, ಬಿಚ್ಚಿ ಹೇಳಲೇನು
ಜೀವಕೆ ರೆಕ್ಕೆ ತಂದವನೆ,
ಬಾನಿಗೇರಿ ಹಾರುವ ಬಾರೋ ಒಲವೇ ವಿಸ್ಮಯ

ಇರುಳಲಿ ನೀನೆಲ್ಲೋ ಮೈಮುರಿದರೆ,
ನನಗಿಲ್ಲಿ ನವಿರಾದ ಹೂಕಂಪನ
ಕಣ್ಣಲ್ಲಿ ನೀ ಕಣ್ಣಿಟ್ಟು ಬರಸೆಳೆದರೆ,
ಮಾತಿಲ್ಲ ಕಥೆಯಿಲ್ಲ ಬರೀ ರೋಮಾಂಚನ
ನಿನ್ನ ಕಣ್ಣತುಂಬ, ಇರಲಿ ನನ್ನ ಬಿಂಬ
ಹೂವಿಗೆ ಬಣ್ಣ ತಂದವನೆ, ಪರಿಮಳದಲ್ಲಿ
ಅರಳುವ ಬಾರೋ ಒಲವೇ ವಿಸ್ಮಯ . . . . ..
 
ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .
ರೂಬಾರೆ. . ರೂಬಾರೆ. .ರೂಬಾರೆ. .ರೂಬಾ. .

ಒಲವೇ ನೀನೊಲಿದ ಕ್ಷಣದಿಂದಲೇ,
ಭೂಮಿ ಬಾನು ಹೊಸದಾಗಿದೆ
ಖುಶಿಯಿಂದ ಮನವೆಲ್ಲ ಹೂವಾಗಿರೆ,
ಬೇರೇನೂ ಬೇಕಿಲ್ಲ ನೀನಲ್ಲದೆ
ಕುಣಿದು ಕುಣಿದು ಬಾರೆ, ಒಲಿದು ಒಲಿದು ಬಾರೆ
ಜೀವಕೆ ಜೀವ ತಂದವಳೆ, ಜೀವಕ್ಕಿಂತ ಸನಿಹ ಬಾರೆ

ಒಲವೇ ವಿಸ್ಮಯ, ಒಲವೇ ವಿಸ್ಮಯ
ನಿನ್ನ ಪ್ರೇಮ ರೂಪ ಕಂಡು ನಾನು ತನ್ಮಯ

ಹುಚ್ಚು ಹುಡುಗ ನೀನು, ಬಿಚ್ಚಿ ಹೇಳಲೇನು
ಜೀವಕೆ ರೆಕ್ಕೆ ತಂದವನೆ, ಬಾನಿಗೇರಿ ಹಾರುವ
ಬಾರೋ ಒಲವೇ ವಿಸ್ಮಯ ಆ . . .ಆ ಆ . . .

Kunidu Kunidu Baare song lyrics from Kannada Movie Mungaru Male starring Ganesh, Sanjana Gandhi, Ananthnag, Lyrics penned by Jayanth Kaikini Sung by Udit Narayan, Sunidhi Chauhan, Stephen, Music Composed by Mano Murthy, film is Directed by Yogaraj Bhat and film is released on 2006
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ