Suvvi Suvvali Lyrics

ಸುವ್ವಿ ಸುವ್ವಾಲಿ Lyrics

in Mungaru Male

in ಮುಂಗಾರು ಮಳೆ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಅಹಾ.ಓಹೋ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಹೇ. . . . .
ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ
ಕೈಯ ಹಿಡಿವನು ನಿನ್ನ
ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು
 
||ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ
ಕೈಯ ಹಿಡಿವನು ನಿನ್ನ
ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು||
 
ಶಾಬ..ಶಾಬ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
ಅಹಾ.ಓಹೋ
ಹೇ. . . .
 
ಚಿನ್ನ ಅಪರಂಜಿಗಿಂತ ಚೆನ್ನ ನಿನ್ನ ಹುಡುಗನು
ಬೆನ್ನ ನೆರಳಂತೆ ಮೂರು ಹೊತ್ತು ಜೊತೆಗಿರುವನು
ಯಾರು ಕೊಡದಷ್ಟು ಒಲವ ತಂದು ತಗೋ ಎನುವನು
ಒಂದು ಘಳಿಗೇನು ನಿನ್ನ ಬಿಟ್ಟುಇರನೂ ಇರನೂ
 
ಹೇ. . .ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
 
||ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು||
 
ಏಯ್.ಆಹ.ಆಹಾ.ಶಾಬ
ಓಹೋ.ಆಹ.ಏಯ್
ಆಹ.ಆಹಾ.ಶಾಬ
ಹೋಯ್ ಶಾಬ ಹೋಯ್ ಶಾಬ
ಹೋಯ್ ಶಾಬ ಹೋಯ್ ಶಾಬ
ಹೋಯ್ ಶಾಬ ಓ ಬಲ್ಲೆ
ಓ ಬಲ್ಲೆ ಓ ಬಲ್ಲೆ ಓ ಬಲ್ಲೆ ಓ ಬಲ್ಲೆ
 
ಅವನ ಮನಸೊಂದು ಒಲವ ತೂಗೋ
ಜೋಕಾಲಿಯೋ
ಅಲ್ಲಿ ಹಾಡುವಂತ ಜೋಗುಳ ಗಾನ
ಪ್ರೀತಿ ಲಾಲಿಯೋ
ಗೆಳತಿ ಆ ಉಯ್ಯಾಲೆಯಲ್ಲಿ
ಆ ಲಾಲಿಯ ಕೇಳೋ ಭಾಗ್ಯ ಬಂದು
ಬಾಗಿಲ ತಟ್ಟಿ ಕರೆದಿದೆ ನಿನ್ನ

ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
 
||ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು||
 
ಶಾಬ ಶಾಬ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಹೋಯ್..

ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಅಹಾ.ಓಹೋ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಹೇ. . . . .
ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ
ಕೈಯ ಹಿಡಿವನು ನಿನ್ನ
ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು
 
||ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ
ಕೈಯ ಹಿಡಿವನು ನಿನ್ನ
ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು||
 
ಶಾಬ..ಶಾಬ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
ಅಹಾ.ಓಹೋ
ಹೇ. . . .
 
ಚಿನ್ನ ಅಪರಂಜಿಗಿಂತ ಚೆನ್ನ ನಿನ್ನ ಹುಡುಗನು
ಬೆನ್ನ ನೆರಳಂತೆ ಮೂರು ಹೊತ್ತು ಜೊತೆಗಿರುವನು
ಯಾರು ಕೊಡದಷ್ಟು ಒಲವ ತಂದು ತಗೋ ಎನುವನು
ಒಂದು ಘಳಿಗೇನು ನಿನ್ನ ಬಿಟ್ಟುಇರನೂ ಇರನೂ
 
ಹೇ. . .ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
 
||ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು||
 
ಏಯ್.ಆಹ.ಆಹಾ.ಶಾಬ
ಓಹೋ.ಆಹ.ಏಯ್
ಆಹ.ಆಹಾ.ಶಾಬ
ಹೋಯ್ ಶಾಬ ಹೋಯ್ ಶಾಬ
ಹೋಯ್ ಶಾಬ ಹೋಯ್ ಶಾಬ
ಹೋಯ್ ಶಾಬ ಓ ಬಲ್ಲೆ
ಓ ಬಲ್ಲೆ ಓ ಬಲ್ಲೆ ಓ ಬಲ್ಲೆ ಓ ಬಲ್ಲೆ
 
ಅವನ ಮನಸೊಂದು ಒಲವ ತೂಗೋ
ಜೋಕಾಲಿಯೋ
ಅಲ್ಲಿ ಹಾಡುವಂತ ಜೋಗುಳ ಗಾನ
ಪ್ರೀತಿ ಲಾಲಿಯೋ
ಗೆಳತಿ ಆ ಉಯ್ಯಾಲೆಯಲ್ಲಿ
ಆ ಲಾಲಿಯ ಕೇಳೋ ಭಾಗ್ಯ ಬಂದು
ಬಾಗಿಲ ತಟ್ಟಿ ಕರೆದಿದೆ ನಿನ್ನ

ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡ
 
||ಸುವ್ವಿ ಸುವ್ವಾಲಿ ನಿನ್ನ ಹಾಡಲ್ಲಿ
ರಂಗು ರಂಗೋಲಿ ಎದೆ ಗೂಡಲ್ಲಿ
ಹುಡುಗಿ ಚೆಲುವಾಂತ ಚೆನ್ನಿಗರಾಯ ಕೈಯ ಹಿಡಿವನು
ನಿನ್ನ ಹೆಗಲಮೇಲೆ ಹೊತ್ತುಕೊಂಡು ಕುಣಿದಾಡುವನು||
 
ಶಾಬ ಶಾಬ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ
ಡಿಂಗ ಡಾಂಗ ಡಿಂಗ ಡಾಂಗ ಡ
ಹೋಯ್..

Suvvi Suvvali song lyrics from Kannada Movie Mungaru Male starring Ganesh, Sanjana Gandhi, Ananthnag, Lyrics penned by Hrudaya Shiva Sung by Hemanth Kumar, Music Composed by Mano Murthy, film is Directed by Yogaraj Bhat and film is released on 2006
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ