ಕಾಣದ ಕಡಲಿಗೆ ... ಹಂಬಲಿಸಿದೆ ಮನ.
ಕಾಣದ ಕಡಲಿಗೆ ಹಂಬಲಿಸಿದೆ ಮನ...
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ...
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ...
|| ಕಾಣದ ಕಡಲಿಗೆ ಹಂಬಲಿಸಿದೆ ಮನ...||
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗೆಂದು ಕೇಳುತಿದೆ ...
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗೆಂದು ಕೇಳುತಿದೆ ...
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಎಲ್ಲಿರುವುದೋ ಅದು........
ಎಂತಿರುವುದೋ ಅದು....
ನೋಡಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ
|| ಕಾಣದ ಕಡಲಿಗೆ ಹಂಬಲಿಸಿದೆ ಮನ...
ಕಡಲನು ಕೂಡಬಲ್ಲೆನೆ ಒಂದು ದಿನ...
ಕಾಣಬಲ್ಲೆನೆ ಒಂದು ದಿನ....
ಕಡಲನು ಕೂಡಬಲ್ಲೆನೆ ಒಂದು ದಿನ...||
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರೂ..
ಕಾಣದ ಕಡಲಿಗೆ ಸೇರಬಲ್ಲೆನೇನು...
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರೂ..
ಕಾಣದ ಕಡಲಿಗೆ ಸೇರಬಲ್ಲೆನೇನು...
ಸೇರಬಹುದೇ ನಾನು...
ಕಡಲ ನೀಲಿಯೊಳು ಕರಗಬಹುದೆ ನಾನು
ಕರಗಬಹುದೆ ನಾನು ...ಕರಗಬಹುದೆ ನಾನು ...
ಕಾಣದ ಕಡಲಿಗೆ ... ಹಂಬಲಿಸಿದೆ ಮನ.
ಕಾಣದ ಕಡಲಿಗೆ ಹಂಬಲಿಸಿದೆ ಮನ...
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ...
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ...
|| ಕಾಣದ ಕಡಲಿಗೆ ಹಂಬಲಿಸಿದೆ ಮನ...||
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗೆಂದು ಕೇಳುತಿದೆ ...
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗೆಂದು ಕೇಳುತಿದೆ ...
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಎಲ್ಲಿರುವುದೋ ಅದು........
ಎಂತಿರುವುದೋ ಅದು....
ನೋಡಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ
|| ಕಾಣದ ಕಡಲಿಗೆ ಹಂಬಲಿಸಿದೆ ಮನ...
ಕಡಲನು ಕೂಡಬಲ್ಲೆನೆ ಒಂದು ದಿನ...
ಕಾಣಬಲ್ಲೆನೆ ಒಂದು ದಿನ....
ಕಡಲನು ಕೂಡಬಲ್ಲೆನೆ ಒಂದು ದಿನ...||
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರೂ..
ಕಾಣದ ಕಡಲಿಗೆ ಸೇರಬಲ್ಲೆನೇನು...
ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರೂ..
ಕಾಣದ ಕಡಲಿಗೆ ಸೇರಬಲ್ಲೆನೇನು...
ಸೇರಬಹುದೇ ನಾನು...
ಕಡಲ ನೀಲಿಯೊಳು ಕರಗಬಹುದೆ ನಾನು
ಕರಗಬಹುದೆ ನಾನು ...ಕರಗಬಹುದೆ ನಾನು ...
Kaanada Kadalige song lyrics from Kannada Movie Mynaa starring Chethan, Nithya Menon, Suman Ranganath, Lyrics penned by G S Shivarudrappa Sung by C Ashwath, Music Composed by Jassie Gift, film is Directed by Nagashekar and film is released on 2013