-
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕೂ…ಉಉ
ಕಡಲೂ ನಿನ್ನದೆ, ಹಡಗೂ ನಿನ್ನದೆ
ಮುಳುಗದಿರಲಿ ಬದುಕೂ..ಉಉ
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕೂ…ಉಉ
ಬೆಟ್ಟವು ನಿನ್ನದೆ, ಬಯಲೂ ನಿನ್ನದೆ
ಹಬ್ಬಿನದಲಿ ಪ್ರೀತಿ
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ
ಇರಲಿ ಏಕ ರೀತಿ
||ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕೂ…ಉಉ ||
ಆಗೊಂದು ಸಿಡಿಲು ಈಗೊಂದು ಮುಗಿಲು
ನಿನಗೆ ಅಲಂಕಾರ..ಆಆ
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು
ನಿನಗೆ ನಮಸ್ಕಾರ..ಆಆ
ಕಡಲೂ ನಿನ್ನದೆ, ಹಡಗೂ ನಿನ್ನದೆ
ಮುಳುಗದಿರಲಿ ಬದುಕು
ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ
ನಿನ್ನ ಪ್ರತಿಧ್ವನಿ ಆ ಮಹಾ ಕಾವ್ಯ,
ಈ ಭಾವ ಗೀತೆನಿನ್ನ ಪದಧ್ವನಿ...
||ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕುಕಡಲೂ ನಿನ್ನದೆ,
ಹಡಗೂ ನಿನ್ನದೆಮುಳುಗದಿರಲಿ ಬದುಕು||
-
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕೂ…ಉಉ
ಕಡಲೂ ನಿನ್ನದೆ, ಹಡಗೂ ನಿನ್ನದೆ
ಮುಳುಗದಿರಲಿ ಬದುಕೂ..ಉಉ
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕೂ…ಉಉ
ಬೆಟ್ಟವು ನಿನ್ನದೆ, ಬಯಲೂ ನಿನ್ನದೆ
ಹಬ್ಬಿನದಲಿ ಪ್ರೀತಿ
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ
ಇರಲಿ ಏಕ ರೀತಿ
||ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕೂ…ಉಉ ||
ಆಗೊಂದು ಸಿಡಿಲು ಈಗೊಂದು ಮುಗಿಲು
ನಿನಗೆ ಅಲಂಕಾರ..ಆಆ
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು
ನಿನಗೆ ನಮಸ್ಕಾರ..ಆಆ
ಕಡಲೂ ನಿನ್ನದೆ, ಹಡಗೂ ನಿನ್ನದೆ
ಮುಳುಗದಿರಲಿ ಬದುಕು
ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ
ನಿನ್ನ ಪ್ರತಿಧ್ವನಿ ಆ ಮಹಾ ಕಾವ್ಯ,
ಈ ಭಾವ ಗೀತೆನಿನ್ನ ಪದಧ್ವನಿ...
||ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕುಕಡಲೂ ನಿನ್ನದೆ,
ಹಡಗೂ ನಿನ್ನದೆಮುಳುಗದಿರಲಿ ಬದುಕು||
Deepavu Ninnade song lyrics from Kannada Movie Mysore Mallige starring Girish Karnad, Anand, Sudharani, Lyrics penned by K S Narasimha Swamy Sung by S Janaki, Music Composed by C Ashwath, film is Directed by T S Nagabharana and film is released on 1992