Sirigereya Neeralli Lyrics

ಸಿರಿಗೆರೆಯ ನೀರಲ್ಲಿ Lyrics

in Mysore Mallige

in ಮೈಸೂರ ಮಲ್ಲಿಗೆ

LYRIC

Song Details Page after Lyrice

-
ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ
ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ನೆರೆವ ದೀಪಗಳಲ್ಲಿ
ಬೆಳಕಾಗಿ ನಿನ್ನ ಹೆಸರು ನಿನ್ನ ಹೆಸರು

ಜೋಯಿಸರಾ ಹೊಲದೊಳಗೆ ಕುಣಿವ
ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು
ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
ನಿನ್ನ ಹೆಸರು

ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ
ದನಿಯಲ್ಲಿ ನಿನ್ನ ಹೆಸರು
ಒಂದಾಳೆ ಹೂವಲ್ಲಿ ಹೊರಟ
ಪರಿಮಳದಲ್ಲಿ ಉಯ್ಯಾಲೆ ನಿನ್ನ ಹೆಸರು
ಉಯ್ಯಾಲೆ ನಿನ್ನಾ ಹೆಸರು

ಮರೆತ ತುಟಿಗೆ ಬಾರದೆ ಮೋಡಮರೆಯೊಳಗೆ
ಬೆಳದಿಂಗಳೊ ನಿನ್ನ ಹೆಸರು
ನೆನೆದಾಗ ಕಣ್ಣ ಮುಂದೆಲ್ಲಾ
ಹುಣ್ಣಿಮೆಯೊಳಗೆ ಹೂಬಾಣ ನಿನ್ನ ಹೆಸರು
ನಿನ್ನ ಹೆಸರುನಿನ್ನ ಹೆಸರು ನಿನ್ನ ಹೆಸರುನಿನ್ನ ಹೆಸರು

 

-
ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ
ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ನೆರೆವ ದೀಪಗಳಲ್ಲಿ
ಬೆಳಕಾಗಿ ನಿನ್ನ ಹೆಸರು ನಿನ್ನ ಹೆಸರು

ಜೋಯಿಸರಾ ಹೊಲದೊಳಗೆ ಕುಣಿವ
ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು
ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
ನಿನ್ನ ಹೆಸರು

ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ
ದನಿಯಲ್ಲಿ ನಿನ್ನ ಹೆಸರು
ಒಂದಾಳೆ ಹೂವಲ್ಲಿ ಹೊರಟ
ಪರಿಮಳದಲ್ಲಿ ಉಯ್ಯಾಲೆ ನಿನ್ನ ಹೆಸರು
ಉಯ್ಯಾಲೆ ನಿನ್ನಾ ಹೆಸರು

ಮರೆತ ತುಟಿಗೆ ಬಾರದೆ ಮೋಡಮರೆಯೊಳಗೆ
ಬೆಳದಿಂಗಳೊ ನಿನ್ನ ಹೆಸರು
ನೆನೆದಾಗ ಕಣ್ಣ ಮುಂದೆಲ್ಲಾ
ಹುಣ್ಣಿಮೆಯೊಳಗೆ ಹೂಬಾಣ ನಿನ್ನ ಹೆಸರು
ನಿನ್ನ ಹೆಸರುನಿನ್ನ ಹೆಸರು ನಿನ್ನ ಹೆಸರುನಿನ್ನ ಹೆಸರು

 

Sirigereya Neeralli song lyrics from Kannada Movie Mysore Mallige starring Girish Karnad, Anand, Sudharani, Lyrics penned by K S Narasimha Swamy Sung by S P Balasubrahmanyam, Music Composed by C Ashwath, film is Directed by T S Nagabharana and film is released on 1992
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ