ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ
ಇಂದೇತಕೊ ನಾ ನಿನ್ನಲಿ ಬೆರೆವಂತ ಮನಸಾಗಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ
|| ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ…||
ಬಾಳಲ್ಲಿ ನೀ ಬರೆದೆ ಕಣ್ಣೀರ ಕಾದಂಬರಿ..
ಕಲ್ಲಾದ ಹೃದಯಕ್ಕೆ ಇಂದಾದೆ ನೀ ಮಾದರಿ
ಉಸಿರಾಗುವೆ ಎಂದ ಮಾತೆಲ್ಲಿದೆ
ಸಿಹಿ ಪ್ರೇಮವೆ ಇಂದು ವಿಷವಾಗಿದೆ
ಹುಸಿ ಪ್ರೀತಿಯ ನಾ ನಂಬಿದೆ
ಮಳೆ ಬಿಲ್ಲಿಗೆ ಕೈ ಚಾಚಿದೆ
ಒಲವೆ ಚೆಲುವೆ ನನ್ನ ಮರೆತು ನಗುವೆ
|| ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ||
ಹಗಲೇನು ಇರುಳೇನು ಮನದಾಸೆ ಮರೆಯಾಗಿದೆ
ಸಾವೇನು ಬದುಕೇನು ಏಕಾಂಗಿ ನಾನಾಗಿರೆ
ನಾ ಬಾಳುವೆ ಕಂದ ನಿನಗಾಗಿಯೆ
ಈ ಜೀವನ ನಿನ್ನ ಸುಖಕಾಗಿಯೆ
ನನ್ನಾಸೆಯ ಹೂವಂತೆ ನೀ
ಇರುಳಲ್ಲಿಯೂ ಬೆಳಕಂತೆ ನೀ
ನಗುತ ಇರು ನೀ ನನ್ನ ಪ್ರೀತಿಯ ಮಗುವೆ
|| ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ
ಇಂದೇತಕೊ ನಾ ನಿನ್ನಲಿ ಬೆರೆವಂತ ಮನಸಾಗಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ…||
ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ
ಇಂದೇತಕೊ ನಾ ನಿನ್ನಲಿ ಬೆರೆವಂತ ಮನಸಾಗಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ
|| ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ…||
ಬಾಳಲ್ಲಿ ನೀ ಬರೆದೆ ಕಣ್ಣೀರ ಕಾದಂಬರಿ..
ಕಲ್ಲಾದ ಹೃದಯಕ್ಕೆ ಇಂದಾದೆ ನೀ ಮಾದರಿ
ಉಸಿರಾಗುವೆ ಎಂದ ಮಾತೆಲ್ಲಿದೆ
ಸಿಹಿ ಪ್ರೇಮವೆ ಇಂದು ವಿಷವಾಗಿದೆ
ಹುಸಿ ಪ್ರೀತಿಯ ನಾ ನಂಬಿದೆ
ಮಳೆ ಬಿಲ್ಲಿಗೆ ಕೈ ಚಾಚಿದೆ
ಒಲವೆ ಚೆಲುವೆ ನನ್ನ ಮರೆತು ನಗುವೆ
|| ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ||
ಹಗಲೇನು ಇರುಳೇನು ಮನದಾಸೆ ಮರೆಯಾಗಿದೆ
ಸಾವೇನು ಬದುಕೇನು ಏಕಾಂಗಿ ನಾನಾಗಿರೆ
ನಾ ಬಾಳುವೆ ಕಂದ ನಿನಗಾಗಿಯೆ
ಈ ಜೀವನ ನಿನ್ನ ಸುಖಕಾಗಿಯೆ
ನನ್ನಾಸೆಯ ಹೂವಂತೆ ನೀ
ಇರುಳಲ್ಲಿಯೂ ಬೆಳಕಂತೆ ನೀ
ನಗುತ ಇರು ನೀ ನನ್ನ ಪ್ರೀತಿಯ ಮಗುವೆ
|| ನೀ ಮೀಟಿದ ನೆನಪೆಲ್ಲವು ಎದೆ ತುಂಬಿ ಹಾಡಾಗಿದೆ
ಇಂದೇತಕೊ ನಾ ನಿನ್ನಲಿ ಬೆರೆವಂತ ಮನಸಾಗಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ
ಈ ಬಂಧನ ಬಹು ಜನ್ಮದ ಕಥೆ ಎಂದು ಮನ ಹೇಳಿದೆ…||
Nee Meetida Nenapellavu-male song lyrics from Kannada Movie Nee Bareda Kadambari starring Vishnuvardhan, Bhavya, C R Simha, Lyrics penned by R N Jayagopal Sung by S P Balasubrahmanyam, Music Composed by Vijayanand, film is Directed by Dwarakish and film is released on 1985