ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ..
ಕಂಡೇ ಅನುರಾಗ...ಕಂಡೇ ಅನುರಾಗ...
ಮನಸಿನ ಚಿಲುಮೆಯಾಗೆ ಮುಗಿಯದಾಸೆ ಚಿಮ್ಮೈತೆ
ಹೃದಯದಾ ಕುಲುಮೆಯಾಗೆ ನೂರು ಬಯಕೆ ಸಿಡಿದೈತೆ
ನಿನ್ನಾ ಕಾಣುವ ಬಾವ ಬೆಳೆದು ನನ್ನಾ ಕನಸು ಕರೆದೈತೆ..
.
|| ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ...||
ತೆರೆಯದ ಬಯಕೆ ಬಾನು ದೂರ ದೂರ ಸರಿದೈತೆ
ಹರೆಯದ ಹಂಬಲ ಗಂಗೆ ಬಾಗೀ ಬಳುಕೀ ಹರಿದೈತೆ
ನಿನ್ನ ಸ್ನೇಹಕೆ ಬಾಳು ನಲಿದು ಆಸೆ ಗಂಧ ಹರಡೈತೆ...
|| ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ...||
ಮರೆಯದ ಮೋಹ ಉಕ್ಕಿ ತೇಲಿ ತೇಲಿ ಮೊರೆದೈತೆ
ಇಂಗದ ದಾಹ ಬೇಗೆ ಕಾದು ಕಾದೂ ಕರೆದೈತೆ
ನಿನ್ನ ಸೇರುವ ರಾಗರಂಗಿಗೆ ನನ್ನ ಮನಸು ತೆರೆದೈತೆ...
|| ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ...
ಕಂಡೇ ಅನುರಾಗ...ಕಂಡೇ ಅನುರಾಗ...||
ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ..
ಕಂಡೇ ಅನುರಾಗ...ಕಂಡೇ ಅನುರಾಗ...
ಮನಸಿನ ಚಿಲುಮೆಯಾಗೆ ಮುಗಿಯದಾಸೆ ಚಿಮ್ಮೈತೆ
ಹೃದಯದಾ ಕುಲುಮೆಯಾಗೆ ನೂರು ಬಯಕೆ ಸಿಡಿದೈತೆ
ನಿನ್ನಾ ಕಾಣುವ ಬಾವ ಬೆಳೆದು ನನ್ನಾ ಕನಸು ಕರೆದೈತೆ..
.
|| ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ...||
ತೆರೆಯದ ಬಯಕೆ ಬಾನು ದೂರ ದೂರ ಸರಿದೈತೆ
ಹರೆಯದ ಹಂಬಲ ಗಂಗೆ ಬಾಗೀ ಬಳುಕೀ ಹರಿದೈತೆ
ನಿನ್ನ ಸ್ನೇಹಕೆ ಬಾಳು ನಲಿದು ಆಸೆ ಗಂಧ ಹರಡೈತೆ...
|| ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ...||
ಮರೆಯದ ಮೋಹ ಉಕ್ಕಿ ತೇಲಿ ತೇಲಿ ಮೊರೆದೈತೆ
ಇಂಗದ ದಾಹ ಬೇಗೆ ಕಾದು ಕಾದೂ ಕರೆದೈತೆ
ನಿನ್ನ ಸೇರುವ ರಾಗರಂಗಿಗೆ ನನ್ನ ಮನಸು ತೆರೆದೈತೆ...
|| ನಿನ್ನ ರೂಪು ಎದೆಯ ಕಲಕಿ ಕಣ್ಣು ಮಿಂದಾಗ
ನಿನ್ನ ನೋಟ ಕೂಡಿದಾಗ ಕಂಡೆ ಅನುರಾಗ...
ಕಂಡೇ ಅನುರಾಗ...ಕಂಡೇ ಅನುರಾಗ...||
Ninna Roopu Edeya Kalaki song lyrics from Kannada Movie Parasangada Gendethimma starring Lokesh, Reeta Anchan, Manu, Lyrics penned by Doddarange Gowda Sung by S Janaki, Music Composed by Rajan-Nagendra, film is Directed by Maruthi Shivaram and film is released on 1978